ವೈರಲ್ ಆದ ಸೀನಿಯರ್ ನಟಿ ಕಸ್ತೂರಿ ಹಾಟ್ ವಿಡಿಯೋ, ಸಖತ್ ಹಾಟ್ ಆಗಿ ಕಾಣಿಸಿಕೊಂಡ ಕಸ್ತೂರಿ……!

ಈ ಹಿಂದೆ ಸೌತ್ ಸಿನಿರಂಗದಲ್ಲಿ ಸ್ಟಾರ್‍ ನಟಿಯಾಗಿ ಸದ್ದು ಮಾಡಿದ ನಟಿ ಕಸ್ತೂರಿ ಗೃಹಲಕ್ಷ್ಮಿ ಎಂಬ ತೆಲುಗು ಸೀರಿಯಲ್ ಮೂಲಕ ದೊಡ್ಡ ಅಭಿಮಾನಿ ಬಳಗ ಸಾಧಿಸಿಕೊಂಡಿದ್ದಾರೆ. ಆಕೆಯನ್ನು ಕಸ್ತೂರಿ ಇಂಡಸ್ಟ್ರಿಯಲ್ಲಿ ಫೈರ್‍ ಬ್ರಾಂಡ್ ಎಂದು…

ಈ ಹಿಂದೆ ಸೌತ್ ಸಿನಿರಂಗದಲ್ಲಿ ಸ್ಟಾರ್‍ ನಟಿಯಾಗಿ ಸದ್ದು ಮಾಡಿದ ನಟಿ ಕಸ್ತೂರಿ ಗೃಹಲಕ್ಷ್ಮಿ ಎಂಬ ತೆಲುಗು ಸೀರಿಯಲ್ ಮೂಲಕ ದೊಡ್ಡ ಅಭಿಮಾನಿ ಬಳಗ ಸಾಧಿಸಿಕೊಂಡಿದ್ದಾರೆ. ಆಕೆಯನ್ನು ಕಸ್ತೂರಿ ಇಂಡಸ್ಟ್ರಿಯಲ್ಲಿ ಫೈರ್‍ ಬ್ರಾಂಡ್ ಎಂದು ಹೇಳಲಾಗುತ್ತದೆ. ಯಾವುದೇ ವಿಚಾರವಿದ್ದರೂ ಸಹ ಆಕೆ ನೇರವಾಗಿಯೇ ತಮ್ಮ ಅಭಿಪ್ರಾಯವನ್ನು ಹೇಳಿಬಿಡುತ್ತಾರೆ. ಸೋಷಿಯಲ್ ಮಿಡಿಯಾದಲ್ಲೂ ಸಹ ಭಾರಿ ಸದ್ದು ಮಾಡುತ್ತಿರುತ್ತಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ಸಂಚಲನ ಸೃಷ್ಟಿಸಿದೆ.

ನಟಿ ಕಸ್ತೂರಿ ಕೆರಿಯರ್‍ ನಲ್ಲಿ ಬ್ಯುಸಿಯಾಗಿದ್ದರೂ ಸಹ ಬಿಡುವು ಸಿಕ್ಕಾಗ ಸೋಷಿಯಲ್ ಮಿಡಿಯಾದಲ್ಲಿ ಒಂದಲ್ಲ ಒಂದು ಪೋಸ್ಟ್ ಮಾಡುವ ಮೂಲಕ ಸುದ್ದಿಯಲ್ಲಿರುತ್ತಾರೆ. ಇಂಟಿಂಟಿ ಗೃಹಲಕ್ಷ್ಮೀ ಎಂಬ ಸೀರಿಯಲ್ ಮೂಲಕ ಆಕೆ ತುಂಬಾನೆ ಪರಿಚಿತರಾದರು. ಈ ಸೀರಿಯಲ್ ಮೂಲಕ ಕಿರುತೆರೆಯಲ್ಲೂ ಸಹ ಭಾರಿ ಫೇಂ ಪಡೆದುಕೊಂಡರು. ಸೀರಿಯಲ್ ನಲ್ಲಿ ಆಕೆ ತುಂಬಾ ಸೈಲೆಂಟ್ ಆಗಿಯೇ ಕಾಣಿಸಿಕೊಳ್ಳುತ್ತಾರೆ. ಆದರೆ ಆಫ್ ಸ್ಕ್ರೀನ್ ನಲ್ಲಿ ವಿಭಿನ್ನವಾಗಿರುತ್ತಾರೆ. ಅದರಲ್ಲೂ ಸೋಷಿಯಲ್ ಮಿಡಿಯಾದಲ್ಲಿ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್, ವಿಡಿಯೋ ಮೂಲಕ ಸಖತ್  ಸದ್ದು ಮಾಡುತ್ತಿರುತ್ತಾರೆ. ಇದೀಗ ಆಕೆ ಹಾಟ್ ವಿಡಿಯೋ ಒಂದನ್ನು ಹಂಚಿಕೊಂಡಿದ್ದು, ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ಬಿಸಿಯನ್ನೇರಿಸಿದೆ.

ಸೀನಿಯರ್‍ ನಟಿ ಕಸ್ತೂರಿ ಸೋಷಿಯಲ್ ಮಿಡಿಯಾದಲ್ಲಿ ತುಂಬಾ ಬೋಲ್ಡ್ ಪೋಸ್ಟ್ ಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಜೊತೆಗೆ ಕೆಲವೊಂದು ಸಾಮಾಜಿಕ ಅಂಶಗಳ ಬಗ್ಗೆ ಸಹ ಕೊಂಚ ಖಾರವಾಗಿಯೇ ಪ್ರತಿಕ್ರಿಯೆ ನೀಡುತ್ತಿರುತ್ತಾರೆ. ಜೊತೆಗೆ ಈಕೆ ಫೆಮಿನಿಸ್ಟ್ ಆದ ಕಾರಣ ಆಕೆಯನ್ನು ತುಂಬಾನೆ ಟ್ರೋಲ್ ಸಹ ಮಾಡುತ್ತಿರುತ್ತಾರೆ. ಆದರೆ ಆಕೆ ಆ ಟ್ರೋಲರ್‍ ಗಳಿಗೂ ಸಹ ಸರಿಯಾದ ಕೌಂಟರ್‍ ಕೊಡುತ್ತಾರೆ. ಆಕೆ 49ರ ವಯಸ್ಸಿನಲ್ಲಿದ್ದು, ಆಕೆ ಈ ವಯಸ್ಸಿನಲ್ಲೂ ಸಹ ಒಂದು ರೇಂಜ್ ನಲ್ಲಿ ಗ್ಲಾಮರಸ್ ಪೊಟೋಸ್, ವಿಡಿಯೋ ಹಂಚಿಕೊಳ್ಳುತ್ತಿರುತ್ತಾರೆ. ಆಕೆ ಹಂಚಿಕೊಳ್ಳುವಂತಹ ಪೋಸ್ಟ್ ಗಳೂ ಸಹ ಕಡಿಮೆ ಸಮಯದಲ್ಲೇ ವೈರಲ್ ಆಗಿಬಿಡುತ್ತವೆ.

ಇನ್ನೂ ಕಸ್ತೂರಿ ಹಂಚಿಕೊಂಡ ಲೇಟೆಸ್ಟ್ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ಬೆಂಕಿ ಹಚ್ಚಿದೆ ಎನ್ನಲಾಗುತ್ತಿದೆ. ಸಿಲ್ಕ್ ಸೀರೆಯಲ್ಲಿ ಆಕೆ ಸೊಂಟದ ಮೈಮಾಟ ಪ್ರದರ್ಶನ ಮಾಡುತ್ತಾ ಎಲ್ಲರನ್ನೂ ಫಿದಾ ಆಗುವಂತೆ ಮಾಡಿದ್ದಾರೆ. ಅನೇಕ ಯುವಕರ ನಿದ್ದೆಕದ್ದಿದೆ ಎನ್ನಲಾಗಿದೆ. ಇನ್ನೂ ಕಸ್ತೂರಿಯವರ ಲೇಟೆಸ್ಟ್ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದು, ವಿವಿಧ ರೀತಿಯ ಕಾಮೆಂಟ್ ಗಳು ಹರಿದುಬರುತ್ತಿವೆ.