Film News

ಬಾಲಿವುಡ್ ನಟಿಯರಿಗಿಂತ ಕಡಿಮೆಯಿಲ್ಲ ಎಂಬಂತೆ ಬಿಕಿನಿಯಲ್ಲಿ ಮೈಂಡ್ ಬ್ಲಾಕ್ ಪೋಸ್ ಕೊಟ್ಟ ಸಾರಾ ಅಣ್ಣಯ್ಯ, ವೈರಲ್ ಆದ ಪೊಟೋಸ್…..!

ಇತ್ತೀಚಿಗೆ ಸೋಷಿಯಲ್ ಮಿಡಿಯಾದಲ್ಲಿ ಕೇವಲ ಸಿನೆಮಾ ಸ್ಟಾರ್‍ ನಟಿಯರು ಮಾತ್ರವಲ್ಲದೆ ಕಿರುತೆರೆ ಕಲಾವಿದರೂ ಸಹ ಬೋಲ್ಡ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿರುತ್ತಾರೆ. ಈ ಹಾದಿಯಲ್ಲೇ ಕಿರುತೆರೆ ನಟಿಯರೂ ಸಹ ಬಿಕಿನಿಯಲ್ಲಿ ಕಾಣಿಸಿಕೊಳ್ಳುವ ಟ್ರೆಂಡ್ ಶುರು ಮಾಡಿದ್ದಾರೆ. ಬಾಲಿವುಡ್ ನಟಿಯರಿಗಿಂತಲೂ ಕಡಿಮೆಯಿಲ್ಲ ಎಂಬಂತೆ ಬಿಕಿನಿಯಲ್ಲಿ ಸ್ಟನ್ನಿಂಗ್ ಪೋಸ್ ಗಳನ್ನು ಕೊಡುತ್ತಿದ್ದಾರೆ. ಈ ಹಾದಿಯಲ್ಲೆ ಕಿರುತೆರೆ ನಟಿ ಸಾರಾ ಅಣ್ಣಯ್ಯ ಸಹ ಬೋಲ್ಡ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದು, ಇದೀಗ ಬಿಕಿನಿ ಧರಿಸಿ ಸೋಷಿಯಲ್ ಮಿಡಿಯಾದಲ್ಲಿ ಬಿಸಿಯನ್ನೇರಿಸಿದ್ದಾರೆ.

ನಟಿ ಸಾರಾ ಅಣ್ಣಯ್ಯ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾದಂತಹ ಕನ್ನಡತಿ ಧಾರವಾಹಿಯ ಮೂಲಕ ಫೇಂ ಸಂಪಾದಿಸಿಕೊಂಡಿದ್ದಾರೆ. ಇನ್ನೂ ಇತ್ತೀಚಿಗಷ್ಟೆ ಈ ಸೀರಿಯಲ್ ಸಹ ಮುಗಿದಿದ್ದು, ಸಾರಾ ಅಣ್ಣಯ್ಯ ಸಂಪೂರ್ಣವಾಗಿ ಸೋಷಿಯಲ್ ಮಿಡಿಯಾದಲ್ಲಿ ಬ್ಯುಸಿಯಾಗಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ಸೆಳೆಯುತ್ತಿದ್ದಾರೆ. ಕನ್ನಡತಿ ಸೀರಿಯಲ್ ನಲ್ಲಿ ಸಾರಾ ಅಣ್ಣಯ್ಯ ಬೋಲ್ಡ್ ಪಾತ್ರದಲ್ಲೆ ನಟಿಸಿದ್ದರು. ಆಕೆಯ ಪಾತ್ರದಲ್ಲಿ ಆಕೆ ಹಾಕಿಕೊಳ್ಳುವಂತಹ ಡ್ರೆಸ್ ಕಾರಣದಿಂದಲೂ ಆಕೆಯ ಬಗ್ಗೆ ಕೆಟ್ಟ ಕಾಮೆಂಟ್ ಗಳನ್ನು ಮಾಡುತ್ತಿದ್ದರು. ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಸಾರಾ ಬೋಲ್ಡ್ ಅವತಾರದಲ್ಲೇ ಕಾಣಿಸಿಕೊಳ್ಳುತ್ತಿರುತ್ತಾರೆ.

ಸೋಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿರುವ ನಟಿ ಸಾರಾ ಅಣ್ಣಯ್ಯ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ಸೆಳೆಯುತ್ತಿದ್ದಾರೆ. ಬಿಕಿನಿ ಸೇರಿದಂತೆ ವಿವಿಧ ಡ್ರೆಸ್ ಗಳನ್ನು ಧರಿಸಿ ತನ್ನಲ್ಲಿನ ಗ್ಲಾಮರ್‍ ಅನ್ನು ತೆರೆದ ಪುಸ್ತಕದಂತೆ ಶೋ ಮಾಡುತ್ತಿದ್ದಾರೆ. ಇದೀಗ ಬ್ಲಾಕ್ ಪ್ರಿಂಟೆಡ್ ಬಿಕಿನಿಯಲ್ಲಿ ಕಡಲ ತೀರದಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದಾರೆ. ಬಿಕಿನಿಯಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಇನ್ನೂ ಆಕೆಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ವಿವಿಧ ರೀತಿಯ ಕಾಮೆಂಟ್ ಗಳೂ ಸಹ ಹರಿದು ಬರುತ್ತಿವೆ. ಅದೇ ರೀತಿ ಕೆಲವರು ಆಕೆ ಪೊಟೋಗಳಿಗೆ ವಿಮರ್ಶೆ ಸಹ ಮಾಡುತ್ತಿದ್ದಾರೆ.

ಇನ್ಣೂ ಆಕೆಯ ಪೊಟೋಗಳಿಗೆ ಅನೇಕರು ಟ್ರೋಲ್ ಸಹ ಮಾಡಿದ್ದಾರೆ. ಆಕೆ ಡ್ರೆಸ್ ಗಳ ಕಾರಣಕ್ಕೆ ತುಂಬಾನೆ ಟ್ರೋಲ್ ಮಾಡುತ್ತಿರುತ್ತಾರೆ. ಆದರೆ ಆ ಟ್ರೋಲರ್‍ ಗಳ ಬಗ್ಗೆ ಕಿವಿಗೆ ಹಾಕಿಕೊಳ್ಳುವುದಿಲ್ಲವಂತೆ. ನನ್ನ ಬಗ್ಗೆ ನೆಗೆಟೀವ್ ಕಾಮೆಂಟ್ಸ್ ಮಾಡುತ್ತಾರೆ ನನಗೆ ಅದರಿಂದ ಬೇಸರವಾಗಲ್ಲ ಆದರೆ ಓದಲು ಕಷ್ಟವಾಗುತ್ತದೆ ಎಂದು ಈ ಹಿಂದೆ ಸಂದರ್ಶನವೊಂದರಲ್ಲಿ ಹೇಳಿದ್ದರು. ಸದ್ಯ ಆಕೆಯ ಈ ಬಿಕಿನಿ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಬಿಸಿಯನ್ನೇರಿಸಿದೆ.

Most Popular

To Top