Film News

ಗ್ಲಾಮರಸ್ ಪೋಸ್ ಗಳ ಮೂಲಕ ಎಲ್ಲರನ್ನೂ ಮಸ್ಮರೈಜ್ ಮಾಡಿದ ಕಿರುತೆರೆ ನಟಿ ವೈಷ್ಣವಿ ಗೌಡ, ವೈರಲ್ ಆದ ಹಾಟ್ ಪೊಟೋಸ್….!

ಕನ್ನಡದ ಕಿರುತೆರೆಯ ನಟಿಯರಲ್ಲಿ ಮಿಲ್ಕಿ ಬ್ಯೂಟಿ ಎಂದೇ ಕರೆಯಲಾಗುವ ವೈಷ್ಣವಿ ಗೌಡ ರವರ ಬಗ್ಗೆ ಪರಿಚಯದ ಅಗತ್ಯವಿಲ್ಲ. ವೈಷ್ಣವಿ ಗೌಡ ಅಗ್ನಿಸಾಕ್ಷಿ ಸಿನೆಮಾದ ಮೂಲಕ ಫೇಮ್ ದಕ್ಕಿಸಿಕೊಂಡಿದ್ದು, ಕಿರುತೆರೆಯಲ್ಲಿ ದೊಡ್ಡ ಮಟ್ಟದ ಫಾಲೋಯಿಂಗ್ ಬೆಳೆಸಿಕೊಂಡಿದ್ದಾರೆ. ಜೊತೆಗೆ ಸೋಷಿಯಲ್ ಮಿಡಿಯಾದ ಮೂಲಕವೂ ಆಕೆ ಅಪಾರ ಸಂಖ್ಯೆಯ ಫಾಲೋಯಿಂಗ್ ಹೊಂದಿದ್ದಾರೆ. ಸದಾ ಪೊಟೋಗಳು, ರೀಲ್ಸ್ ಗಳನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಎಲ್ಲರನ್ನೂ ಮಸ್ಮರೈಜ್ ಮಾಡುತ್ತಿವೆ.

ಕನ್ನಡದ ಸೀರಿಯಲ್ ನಟಿ ವೈಷ್ಣವಿ ಗೌಡ ಮೊದಲನೇ ಧಾರವಾಹಿಯ ಮೂಲಕ ಕ್ರೇಜ್ ಪಡೆದುಕೊಂಡ ನಟಿಯಾಗಿದ್ದಾರೆ. ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಗಳಿಸಿಕೊಂಡ ವೈಷ್ಣವಿ ದೇವಿ ಎಂಬ ಸೀರಿಯಲ್ ಮೂಲಕ ಕಿರುತೆರೆಗೆ ಪ್ರವೇಶ ಮಾಡಿದರು. ಬಳಿಕ ಆಕೆಗೆ ಬಿಗ್ ಬ್ರೇಕ್ ನೀಡಿದ್ದು ಅಗ್ನಿಸಾಕ್ಷಿ ಸೀರಿಯಲ್ ಎನ್ನಬಹುದಾಗಿದೆ. ಈ ಸೀರಿಯಲ್ ನಲ್ಲಿ ಸನ್ನಿಧಿ ಎಂಬ ಪಾತ್ರದಲ್ಲಿ ಆಕೆ ಅಭಿನಯಿಸಿದ್ದು, ಇಂದಿಗೂ ಸಹ ಅಪಾರ ಸಂಖ್ಯೆಯ ಅಭಿಮಾನಿಗಳ ಮನದಲ್ಲಿ ಮನೆ ಮಾಡಿದೆ. ಸ್ಟಾರ್‍ ನಟಿಯರಂತೆ ವೈಷ್ಣವಿ ಸಹ ಸೋಷಿಯಲ್ ಮಿಡಿಯಾದಲ್ಲಿ ಭಾರಿ ಫಾಲೋಯಿಂಗ್ ಹೊಂದಿದ್ದಾರೆ. ಸದ್ಯ ಸೀತಾರಾಮ ಸೀರಿಯಲ್ ನಲ್ಲಿ ಸೀತಾ ಆಗಿ ಕಿರುತೆರೆ ಪ್ರೇಕ್ಷಕರ ಮನ ಗೆಲ್ಲುತ್ತಿದ್ದಾರೆ.

ಕಿರುತೆರೆ ನಟಿ ವೈಷ್ಣವಿ ಗೌಡ ಕಿರುತೆರೆ ಸೀರಿಯಲ್ ಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಪುಲ್ ಆಕ್ಟೀವ್ ಆಗಿರುತ್ತಾರೆ. ವಿವಿಧ ಔಟ್ ಫಿಟ್ ಗಳಲ್ಲಿ ಹಾಟ್ ಆಗಿ ಪೊಟೋಶೂಟ್ಸ್ ಹಂಚಿಕೊಳ್ಳುತ್ತಾ, ಟ್ರೆಂಡಿ ಹಾಡುಗಳಿಗೆ ರೀಲ್ಸ್ ಮಾಡುತ್ತಾ ಫಾಲೋವರ್ಸ್‌ಗಳನ್ನು ರಂಜಿಸುತ್ತಿರುತ್ತಾರೆ. ಸೋಷಿಯಲ್ ಮಿಡಿಯಾ ಮೂಲಕವೂ ಅಭಿಮಾನಿಗಳನ್ನು ರಂಜಿಸುವ ಕೆಲಸ ಮಾಡುತ್ತಿರುತ್ತಾರೆ. ಈ ಹಾದಿಯಲ್ಲೇ ವೈಷ್ಣವಿ ಲೇಟೆಸ್ಟ್ ಪೊಟೋಶೂಟ್ ಹಂಚಿಕೊಂಡಿದ್ದು, ಆಕೆಯ ಅವತಾರ ಕಂಡ ಪಡ್ಡೆ ಹುಡುಗರು ನಿದ್ದೆಗೆಡಿಸಿಕೊಂಡಿದ್ದಾರೆ. ಲೈಟ್ ಕಲರ್‍ ಡ್ರೆಸ್ ನಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದು, ಆಕೆಯ ಪೊಟೋಗಳು ಇದೀಗ ಸೋಷಿಯಲ್ ಮಿಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿವೆ. ಟಾಪ್ ಗ್ಲಾಮರ್‍ ಶೋ ಮಾಡುತ್ತಾ ಯುವಕರನ್ನು ಸೆಳೆದುಕೊಂಡಿದ್ದಾರೆ.

ಸದ್ಯ ಆಕೆಯ ಈ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ವೈರಲ್ ಆಗುತ್ತಿವೆ. ಜೊತೆಗೆ ಅಭಿಮಾನಿಗಳು ಹಾಗೂ ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ. ಶೀಘ್ರದಲ್ಲೇ ವೈಷ್ಣವಿ ಸಿನೆಮಾಗಳ ಮೂಲಕ ಬೆಳ್ಳಿತೆರೆಗೆ ಎಂಟ್ರಿ ಕೊಡಲಿದ್ದಾರೆ. ಸದ್ಯ ಆಕೆ ಮಹೇಶ್ ಗೌಡ ಎಂಬ ನಿರ್ದೇಶಕರ ಸಿನೆಮಾದಲ್ಲಿ ಬ್ಯುಸಿಯಾಗಿದ್ದು, ಮತಷ್ಟು ಸಿನೆಮಾಗಳು ಮಾತುಕಥೆ ಹಂತದಲ್ಲಿದೆ ಎನ್ನಲಾಗಿದೆ.

Most Popular

To Top