Film News

ಸ್ಟಾರ್ ಕಿಡ್ ಸುಹಾನಾ ಖಾನ್ ಬ್ಲಾಸ್ಟಿಂಗ್ ಪೋಸ್, ಎದೆಯ ಸೌಂದರ್ಯದ ಮೂಲಕ ಇಂಟರ್ ನೆಟ್ ಬ್ಲಾಸ್ಟ್ ಮಾಡಿದ ಹಾಟ್ ಬ್ಯೂಟಿ….!

ಬಾಲಿವುಡ್ ಬಾದ್ ಷಾ ಶಾರುಖ್ ಖಾನ್ ರವರಂತೆ ಅವರ ಪುತ್ರಿ ಸುಹಾನಾ ಖಾನ್ ಸಹ ತುಂಬಾನೆ ಫೇಮಸ್ ಆಗಿದ್ದಾರೆ. ಸಿನಿರಂಗಕ್ಕೆ ಇನ್ನೂ ಎಂಟ್ರಿ ಕೊಡುವುದಕ್ಕೂ ಮುಂಚೆಯೇ ಆಕೆ ಸಿಕ್ಕಾಪಟ್ಟೆ ಫೇಮಸ್ ಆಗಿದ್ದಾರೆ. ಆಕೆಯ ಮೇಲೆ ಬಾಲಿವುಡ್ ಸಿನಿರಂಗದ ಸಹ ತುಂಬಾನೆ ಕಣ್ಣಿಟ್ಟಿದೆ. ಆಕೆಗೆ ಸಂಬಂಧಿಸಿದ ಅನೇಕ ವಿಚಾರಗಳು ಸೋಷಿಯಲ್ ಮಿಡಿಯಾದಲ್ಲಿ ಹರಿದಾಡುತ್ತಲೇ ಇರುತ್ತದೆ. ಅದರಲ್ಲೂ ಆಕೆಯ ಪೊಟೋಗಳಂತೂ ಕಡಿಮೆ ಸಮಯದಲ್ಲೇ ಸಖತ್ ವೈರಲ್ ಆಗುತ್ತಿರುತ್ತದೆ. ಇದೀಗ ಆಕೆ ನೆವರ್‍ ಬಿಪೋರ್‍ ಎಂಬಂತೆ ಹಾಟ್ ನೆಸ್ ಗೆ ನೆಕ್ಟ್ಸ್ ಲೆವೆಲ್ ಎಂಬಂತೆ ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ. ಸದ್ಯ ಆಕೆಯ ಪೊಟೋಗಳು ಇಂಟರ್‍ ನೆಟ್ ನಲ್ಲಿ ಬ್ಲಾಸ್ಟ್ ಆಗುತ್ತಿವೆ.

ಬಾಲಿವುಡ್ ಬಾದ್ ಷಾ ಶಾರುಖ್ ಪುತ್ರಿ ಸುಹಾನಾ ಖಾನ್ ಸೋಷಿಯಲ್ ಮಿಡಿಯಾದಲ್ಲಿ ಸ್ಟಾರ್‍ ಆಗಿದ್ದಾರೆ. ಸಿನೆಮಾಗಳಲ್ಲಿ ಎಂಟ್ರಿ ಕೊಡುವುದಕ್ಕೂ ಮುಂಚೆಯೇ ಆಕೆ ಸ್ಟಾರ್‍ ನಟಿಯರಂತೆ ಫೇಂ ಪಡೆದುಕೊಂಡಿದ್ದಾರೆ. ಇನ್ನೂ ಶಾರುಖ್ ಖಾನ್ ಗೆ ಆರ್ಯನ್ ಖಾನ್ ಹಾಗೂ ಸುಹಾನಾ ಖಾನ್ ಇಬ್ಬರು ಮಕ್ಕಳಿದ್ದು, ಮಗನನ್ನು ಖಚಿತವಾಗಿ ಹಿರೋ ಮಾಡುತ್ತಾರೆ. ಆದರೆ ಮಗಳ ಬಗ್ಗೆ ಯಾವ ನಿರ್ಣಯ ತೆಗೆದುಕೊಳ್ಳುತ್ತಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ ಸುಹಾನಾ ಖಾನ್ ಗೆ ಹಿರೋಯಿನ್ ಆಗುವ ಎಲ್ಲಾ ಲಕ್ಷಣಗಳೂ ಇದೆ. ಸೊಷಿಯಲ್ ಮಿಡಿಯಾದಲ್ಲಿ ಆಕೆ ಸ್ಟಾರ್‍ ಹಿರೋಯಿನ್ ಗಳಿಗೂ ಕಡಿಮೆಯಿಲ್ಲ ಎಂಬಂತೆ ಬ್ಲಾಸ್ಟಿಂಗ್ ಪೋಸ್ ಗಳ ಮೂಲಕ ಎಲ್ಲರನ್ನೂ ರಂಜಿಸುತ್ತಿರುತ್ತಾರೆ. ಈ ಹಾದಿಯಲ್ಲೆ ಆಕೆಯ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಬ್ಲಾಸ್ಟ್ ಆಗುತ್ತಿವೆ.

ಮುಂಬೈನಲ್ಲಿ ಇತ್ತೀಚಿಗೆ ನಡೆದ ಅಂಬಾನಿ ಕುಟುಂಬದವರು ಆಯೋಜಿಸಿದ್ದ ಕಲ್ಚರಲ್ ಸೆಂಟರ್‍ ಓಪನಿಂಗ್ ಕಾರ್ಯಕ್ರಮದಲ್ಲಿ ಸುಹಾನಾ ಖಾನ್ ಸಹ ಭಾಗಿಯಾಗಿದ್ದರು. ಈ ಕಾರ್ಯಕ್ರಮದಲ್ಲಿ ತನ್ನ ಕುಟುಂಬದೊಂದಿಗೆ ಈವೆಂಟ್ ನಲ್ಲಿ ಭಾಗಿಯಾಗಿದ್ದರು. ಎರಡನೇ ದಿನದ ಕಾರ್ಯಕ್ರಮದಲ್ಲಿ ಸುಹಾನಾ ನೆವರ್‍ ಬಿಪೋರ್‍ ಎಂಬಂತೆ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದಾರೆ. ಟ್ರಾನ್ಸಫರೆಂಟ್ ಸೀರೆಯಲ್ಲಿ ಹಾಟ್ ಪೋಸ್ ಕೊಟ್ಟಿದ್ದಾರೆ. ಬ್ರಾ ನಂತಿರುವ ಬ್ಲೌಜ್ ನಲ್ಲಿ ಎದೆಯ ಸೌಂದರ್ಯ ಪ್ರದರ್ಶನ ಮಾಡಿದ್ದಾರೆ. ಆಕೆ ನೋಡಲು ಐಟಂ ಬಾಂಬ್ ನಂತೆ ಕಾಣಿಸಿಕೊಂಡಿದ್ದಾರೆ.  ಇನ್ನೂ ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರೂ ಸಹ ಹಾಟ್ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ. ನೋಡಲು ಐಟಂ ಬಾಂಬ್ ನಂತಿದ್ದೀಯಾ, ಬೋಲ್ಡ್ ನೆಸ್ ಗೆ ನೆಕ್ಸ್ಟ್ ಲೆವೆಲ್ ಎಂಬಂತೆ ಪೋಸ್ ಕೊಟ್ಟಿದ್ದೀಯಾ ಎಂದು ಕಾಮೆಂಟ್ ಗಳ ಮೂಲಕ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಇನ್ನೂ ಸುಹಾನಾ ಖಾನ್ ರನ್ನು ಸಹ ಸಿನೆಮಾಗಳಲ್ಲಿ ನೋಡಲು ಆಕೆಯ ಅಭಿಮಾನಿಗಳು ಕಾಯುತ್ತಿದ್ದಾರೆ. ಇನ್ನೂ ಆಕೆ ಸದಾ ಹಾಟ್ ಪೊಟೋಗಳ ಮೂಲಕ ಕಾಣಿಸಿಕೊಳ್ಳುತ್ತಿರುತ್ತಾರೆ. ಆಕೆ ಧರಿಸುವ ಬಟ್ಟೆಗಳ ಕಾರಣದಿಂದ ಅನೇಕ ಬಾರಿ ಟ್ರೋಲ್ ಸಹ ಆಗುತ್ತಿರುತ್ತಾರೆ. ಆದರೆ ಇದ್ಯಾವುದಕ್ಕೂ ಸಹ ಕಿವಿಗೊಡದೆ ಆಕೆ ಮಾತ್ರ ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಪೊಟೋಗಳ ಮೂಲಕ ಫ್ಯಾನ್ ಫಾಲೋಯಿಂಗ್ ಬೆಳೆಸಿಕೊಳ್ಳುತ್ತಿದ್ದಾರೆ.

Most Popular

To Top