Film News

ಬ್ಲಾಕ್ ಡ್ರೆಸ್ ನಲ್ಲಿ ಎದೆಯ ಸೌಂದರ್ಯದ ಮೂಲಕ ಸ್ಟನ್ನಿಂಗ್ ಪೋಸ್ ಕೊಟ್ಟ ಸೀತಾರಾಮಂ ಬ್ಯೂಟಿ ಮೃಣಾಲ್ ಠಾಕೂರ್….!

ಸೀತಾರಾಮಂ ಎಂಬ ಸಿನೆಮಾದ ಮೂಲಕ ಕ್ರೇಜಿ ನಟಿಯಾಗಿರುವ ಮೃಣಾಲ್ ಠಾಕೂರ್‍ ಸೋಷಿಯಲ್ ಮಿಡಿಯಾದಲ್ಲಂತೂ ಭಾರಿ ಬೋಲ್ಡ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.  ಸೀತಾರಾಮಂ ಸಿನೆಮಾದಲ್ಲಿ ಆಕೆ ತುಂಬಾ ಸಂಪ್ರದಾಯಬದ್ದವಾಗಿ ಕಾಣಿಸಿಕೊಂಡಿದ್ದರು. ಈ ಸಿನೆಮಾದಲ್ಲಿ ಆಕೆ ಸೀತಾ ಮಹಾಲಕ್ಷ್ಮೀ ಎಂಬ ಪಾತ್ರದಲ್ಲಿ ನಟಿಸಿದ್ದರು. ಅಂದಿನಿಂದ ಆಕೆಯನ್ನು ಎಲ್ಲರೂ ಮುದ್ದಾಗಿ ಸೀತಾ ಎಂದು ಸಹ ಕರೆದರು ಆದರೆ ಸೋಷಿಯಲ್ ಮಿಡಿಯಾದಲ್ಲಿ ಮಾತ್ರ ಆಕೆಯ ವರಸೆಯೇ  ಬೇರೆಯದ್ದಾಗಿದೆ. ಇದೀಗ ಬ್ಲಾಕ್ ಡ್ರೆಸ್ ನಲ್ಲಿ ಎದೆಯ ಸೌಂದರ್ಯ ಶೋ ಮಾಡುವ ಮೂಲಕ ಬಿಸಿಯನ್ನೇರಿಸಿದ್ದಾರೆ.

ಯಂಗ್ ಬ್ಯೂಟಿ ಮೃಣಾಲ್ ಠಾಕೂರ್‍ ಸೀತಾರಾಮಂ ಸಿನೆಮಾದ ಮೂಲಕ ಸೌತ್ ಪ್ರೇಕ್ಷಕರಿಗೆ ಪರಿಚಯವಾದರು. ಮೊದಲನೇ ಸಿನೆಮಾದ ಮೂಲಕವೇ ತೆಲುಗು ಪ್ರೇಕ್ಷರನ್ನು ಫಿದಾ ಮಾಡಿದರು. ನಟನೆ ಹಾಗೂ ಸೌಂದರ್ಯದ ಮೂಲಕ ಅನೇಕ ಯುವಕರ ಕನಸಿನ ರಾಣಿಯಾದರು. ಮೊದಲನೇ ಸಿನೆಮಾದ ಮೂಲಕವೇ ಕ್ರೇಜಿ ಹಿರೋಯಿನ್ ಆದ ಮೃಣಾಲ್ ಬಾಲಿವುಡ್ ಜೊತೆಗೆ ಟಾಲಿವುಡ್ ನಲ್ಲೂ ಸಹ ಒಳ್ಳೆಯ ಆಫರ್‍ ಗಳನ್ನು ಪಡೆದುಕೊಂಡು ಕೆರಿಯರ್‍ ಸಾಗಿಸುತ್ತಿದ್ದಾರೆ. ಇನ್ನೂ ಆಕೆ ಮಾತ್ರ ಸೋಷಿಯಲ್ ಮಿಡಿಯಾದಲ್ಲಿ ನೆವರ್‍ ಬಿಪೋರ್‍ ಎಂಬಂತೆ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಗಳನ್ನು ಕೊಡುತ್ತಲೇ ಇದ್ದಾರೆ. ಸೀತಾರಾಮಂ ಸಿನೆಮಾದಲ್ಲಿ ಪದ್ದತಿಯಾಗಿ ಕಾಣಿಸಿಕೊಂಡ ಮೃಣಾಲ್ ಇದೀಗ ಸೋಷಿಯಲ್ ಮಿಡಿಯಾದಲ್ಲಿ ಬೋಲ್ಡ್ ಬ್ಯೂಟಿಯಾಗಿದ್ದಾರೆ.

ಸೋಷಿಯಲ್ ಮಿಡಿಯಾದಲ್ಲಿ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದಂತಹ ಮೃಣಾಲ್ ಠಾಕೂರ್‍ ಹಂಚಿಕೊಳ್ಳುವಂತಹ ಪೊಟೋಗಳು ಕಡಿಮೆ ಸಮಯದಲ್ಲೇ ಸಖತ್ ವೈರಲ್ ಆಗುತ್ತಿರುತ್ತವೆ. ಇದೀಗ ಆಕೆ ಬ್ಲಾಕ್ ಡ್ರೆಸ್ ನಲ್ಲಿ ಬೋಲ್ಡ್ ಪೋಸ್ ಕೊಟ್ಟಿದ್ದಾರೆ. ಕ್ಯೂಟ್ ಸ್ಮೈಲ್ ಜೊತೆಗೆ ಹಾಟ್ ಪೋಸ್ ಗಳ ಮೂಲಕ ಯುವಕರ ಹೃದಯ ಕದ್ದಿದ್ದಾರೆ. ಅದರಲ್ಲೂ ಆಕೆಯ ಕ್ಯೂಟ್ ಸ್ಮೈಲ್ ಮೂಲಕ ಎಲ್ಲರನ್ನೂ ಮಸ್ಮರೈಜ್ ಮಾಡಿದ್ದಾರೆ. ಕ್ಲೀವೇಜ್ ಶೋ ಮಾಡುತ್ತಾ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದ್ದಾರೆ.  ಇನ್ನೂ ಆಕೆಯ ಈ ಲೇಟೆಸ್ಟ್ ಹಾಟ್ ಪೊಟೋಶೂಟ್ಸ್ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಜೊತೆಗೆ ಅಭಿಮಾನಿಗಳು ಹಾಗೂ ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಸೀತಾರಾಮಂ ಸಿನೆಮಾದ ಮೂಲಕ ಸೌತ್ ನಲ್ಲಿ ಓವರ್‍ ನೈಟ್ ಭಾರಿ ಕ್ರೇಜ್ ಪಡೆದುಕೊಂಡರು. ಆಕೆಗೆ ಮತ್ತೊಂದು ಸಿನೆಮಾ ಸೌತ್ ನಲ್ಲಿ ಹಿಟ್ ಹೊಡೆದರೇ ಸ್ಟಾರ್‍ ನಟಿಯರ ಸಾಲಿನಲ್ಲಿ ಸೇರಿಕೊಳ್ಳುತ್ತಾರೆ. ಶೀಘ್ರದಲ್ಲೇ ಮೃಣಾಲ್ ಆಂಖ್ ಮಂಚೋಲಿ ಎಂಬ ಸಿನೆಮಾದ ಮೂಲಕ ಪ್ರೇಕ್ಷಕರ ಮುಂದೆ ಬರಲಿದ್ದಾರೆ. ಈ ಸಿನೆಮಾ ಅ.27 ರಂದು ತೆರೆಗೆ ಬರಲಿದೆ. ಜೊತೆಗೆ ಪೂಜಾ ಮೇರಿಜಾನ್, ಪಿಪ್ಪಾ, ಹಾಯ್ ನಾನ್ನ ಎಂಬ ಸಿನೆಮಾಗಳಲ್ಲಿ ಸಹ ಮೃಣಾಲ್ ಬ್ಯುಸಿಯಾಗಿದ್ದಾರೆ.

Most Popular

To Top