ರೆಡ್ ಡ್ರೆಸ್ ನಲ್ಲಿ ಹೊಸ ರೀಲ್ಸ್ ಮಾಡಿದ ನಿವೇದಿತಾ, ವೈರಲ್ ಆದ ವಿಡಿಯೋ, ಸೆಕ್ಸಿ ಎಂದ ಫ್ಯಾನ್ಸ್…..!

ಬಿಗ್ ಬಾಸ್ ಖ್ಯಾತಿಯ ನಿವೇದಿತಾ ಗೌಡ ರವರನ್ನು ಸೋಷಿಯಲ್ ಮಿಡಿಯಾ ಸ್ಟಾರ್‍ ಎಂತಲೇ ಕರೆಯಬಹುದು. ಸದಾ ಸೋಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿರುವ ಈಕೆ ಸಾಲು ಸಾಲು ರೀಲ್ಸ್ ಗಳನ್ನು ಹಂಚಿಕೊಳ್ಳುತ್ತಾ ಫೇಂ ಪಡೆದುಕೊಂಡಿದ್ದಾರೆ. ಇದೀಗ…

ಬಿಗ್ ಬಾಸ್ ಖ್ಯಾತಿಯ ನಿವೇದಿತಾ ಗೌಡ ರವರನ್ನು ಸೋಷಿಯಲ್ ಮಿಡಿಯಾ ಸ್ಟಾರ್‍ ಎಂತಲೇ ಕರೆಯಬಹುದು. ಸದಾ ಸೋಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿರುವ ಈಕೆ ಸಾಲು ಸಾಲು ರೀಲ್ಸ್ ಗಳನ್ನು ಹಂಚಿಕೊಳ್ಳುತ್ತಾ ಫೇಂ ಪಡೆದುಕೊಂಡಿದ್ದಾರೆ. ಇದೀಗ ಆಕೆ ತುಂಡುಡುಗೆ ಧರಿಸಿ ರೀಲ್ಸ್ ಮಾಡಿದ್ದು, ಆಕೆಯ ವಿಡಿಯೋ ಹಂಚಿಕೊಂಡ ಕಡಿಮೆ ಸಮಯದಲ್ಲೇ ಭಾರಿ ವೈರಲ್ ಆಗಿದ್ದು, ಅಭಿಮಾನಿಗಳು ಹಾಗೂ ನೆಟ್ಟಿಗರಿಂದ ವಿವಿಧ ರೀತಿಯ ಕಾಮೆಂಟ್ ಗಳು ಸಹ ಹರಿದುಬರುತ್ತಿವೆ.

ನಿವೇದಿತಾ ಗೌಡ ಬಿಗ್ ಬಾಸ್ ಮೂಲಕ ಖ್ಯಾತಿ ಪಡೆದುಕೊಂಡು ಸೋಷಿಯಲ್ ಮಿಡಿಯಾದಲ್ಲಿ ಸೆನ್ಷೇಷನ್ ಕ್ರಿಯೇಟ್ ಮಾಡಿದ್ದಾರೆ. ನಟಿ ನಿವೇದಿತಾ ಗೌಡ ಸದಾ ಸೋಷಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿರುತ್ತಾರೆ. ಆಕೆ ಬಿಗ್ ಬಾಸ್ ಮನೆಗೆ ಹೋಗಿ ಬಂದ ಬಳಿಕ ಆಕೆ ಮತಷ್ಟು ಫೇಮಸ್ ಆದರು. ನಿವೇದಿತಾ ಗಾಯಕ ಚಂದನ್ ಶೆಟ್ಟಿಯವರನ್ನು ಮದುವೆಯಾದ ವಿಚಾರ ತಿಳಿದೇ ಇದೆ. ಇಬ್ಬರೂ ಸಹ ಆಗಾಗ ಸೋಷಿಯಲ್ ಮಿಡಿಯಾದಲ್ಲಿ ರೀಲ್ಸ್ ಮಾಡುವ ಮೂಲಕ ರಂಜಿಸುತ್ತಿರುತ್ತಾರೆ. ಮದುವೆಯಾದ ಬಳಿಕವೂ ಸಹ ನಿವೇದಿತಾ ಕಿರುತೆರೆಯಲ್ಲಿ ಆಕ್ಟೀವ್ ಆಗಿ ಕೆಲಸ ಮಾಡುತ್ತಿದ್ದಾರೆ. ಜೊತೆಗೆ ಸೋಷಿಯಲ್ ಮಿಡಿಯಾದಲ್ಲಿ ಸಹ ಆಕ್ಟೀವ್ ಆಗಿರುತ್ತಾರೆ. ಬಾರ್ಬಿಡಾಲ್ ಎಂದೇ ಖ್ಯಾತಿ ಪಡೆದುಕೊಂಡ ನಿವೇದಿತಾ ರೆಡ್ ಕಲರ್‍ ಮಾಡ್ರನ್ ಡ್ರೆಸ್ ನಲ್ಲಿ ರೀಲ್ಸ್ ಮಾಡಿದ್ದು, ಈ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

ಇನ್ನೂ ನಿವೇದಿತಾ ಗೌಡ ವಾರಕ್ಕೆ ಕನಿಷ್ಟ ಅಂದರೂ ನಾಲ್ಕೈದು ವಿಡಿಯೋಗಳನ್ನು ಹರಿಬಿಡುತ್ತಿರುತ್ತಾರೆ. ಇದೀಗ ಆಕೆ Don’t Go Insane ಎನ್ನುವ ಇಂಗ್ಲಿಷ್‌ ಹಾಡಿಗೆ ರೀಲ್ಸ್‌ ಮಾಡಿದ್ದು, ಭಾರಿ ವೈರಲ್ ಆಗುತ್ತಿದೆ. ಸೊಂಟ ಬಳಕಿಸುತ್ತಾ ಆಕೆ ತುಂಬಾನೆ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಅದರಲ್ಲೂ ಆಕೆಯ ಥೈಸ್ ಮೂಲಕ ಪಡ್ಡೆಹುಡುಗರ ನಿದ್ದೆಗೆಡಿಸಿದ್ದಾರೆ. ಇನ್ನೂ ನಿವೇದಿತಾ ಇತ್ತೀಚಿಗೆ ಹೆಚ್ಚಾಗಿ ಇಂಗ್ಲೀಷ್ ಹಾಡುಗಳಿಗೆ ರೀಲ್ಸ್ ಮಾಡುತ್ತಿರುವ ಕಾರಣದಿಂದ ಅನೇಕರು ಬೇಸರ ಸಹ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸೋಷಿಯಲ್ ಮಿಡಿಯಾದಲ್ಲೇ ಬೇಸರ ಹೊರಹಾಕುತ್ತಿದ್ದಾರೆ. ಜೊತೆಗೆ ಕೆಲವರು ಆಕೆ ಧರಿಸಿದ ಬಟ್ಟೆಯ ಮೇಲೂ ಸಹ ಟ್ರೋಲ್ ಮಾಡಿದ್ದಾರೆ. ಒಟ್ಟಿನಲ್ಲಿ ಆಕೆಯ ವಿಡಿಯೋ ಮಾತ್ರ ಸೋಷಿಯಲ್ ಮಿಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದೆ. ಜೊತೆಗೆ ಹಾಟ್ ಬ್ಯೂಟಿ, ಸೆಕ್ಸಿ ಬ್ಯೂಟಿ ಎಂಬೆಲ್ಲಾ ಕಾಮೆಂಟ್ ಗಳ ಜೊತೆಗೆ ಲೈಕ್ ಗಳು, ಹಾರ್ಟ್ ಎಮೋಜಿಗಳನ್ನು ಹರಿಬಿಡುತ್ತಿದ್ದಾರೆ.