Categories: Uncategorized

ಲಂಡನ್ ಬೀದಿಗಳಲ್ಲಿ ಬೇಬಿ ಬಂಪ್ ಪೊಟೋಸ್ ಗೆ ಪೋಸ್ ಕೊಟ್ಟ ನಟಿ ಸೋನಮ್…..!

ಬಾಲಿವುಡ್ ನಲ್ಲಿ ದೊಡ್ಡ ಸ್ಟಾರ್‍ ಡಮ್ ಸಂಪಾದಿಸಿಕೊಂಡ ನಟಿಯರಲ್ಲಿ ಸೋನಮ್ ಕಪೂರ್‍ ಸಹ ಒಬ್ಬರಾಗಿದ್ದಾರೆ. ವೈಯುಕ್ತಿಕ ಹಾಗೂ ವೃತ್ತಿಪರ ಜೀವನ ಎರಡನ್ನೂ ಸಮರೋಪಾದಿಯಲ್ಲಿ ಕೊಂಡುಯ್ಯುತ್ತಿರುವ ಈಕೆ ಎರಡೂ ಜವಾಬ್ದಾರಿಯನ್ನು ಸಮನಾಗಿ ನಿಭಾಯಿಸಬಲ್ಲ ಸಾಮರ್ಥ್ಯ ಇರುವ ನಟಿಯಾಗಿದ್ದಾರೆ. ಇತ್ತೀಚಿಗಷ್ಟೆ ಉದ್ಯಮಿ ಆನಂದ್ ಅಹೂಜಾ ಎಂಬ ವ್ಯಕ್ತಿಯನ್ನು ಪ್ರೀತಿಸಿ ಮದುವೆಯಾದರು. ಇನ್ನೂ ಸದ್ಯ ಸೋನಂ ಕಪೂರ್‍ ಗರ್ಭಿಣಿಯಾಗಿದ್ದು, ಈ ಹಿಂದೆ ಈಕೆ ಹಂಚಿಕೊಂಡ ಬೇಬಿ ಬಂಪ್ ಪೊಟೋಸ್ ಸಿಕ್ಕಾಪಟ್ಟೆ ಫೇಮಸ್ ಆಗಿತ್ತು. ಇದೀಗ ಲಂಡನ್ ನ ಬೀದಿಗಳಲ್ಲಿ ಸಹ ಬೇಬಿ ಬಂಪ್ ನೊಂದಿಗೆ ದರ್ಶನ ಕೊಟ್ಟಿದ್ದಾರೆ.

ನಟಿ ಸೋನಂ ಕಪೂರ್‍ ಮದುವೆಯಾದ ಬಳಿಕ ಲಂಡನ್ ನಲ್ಲಿ ಸೆಟಲ್ ಆಗಿ ಅಲ್ಲಿಯೇ ಗಾರ್ಮೆಂಟ್ಸ್ ಬ್ಯುಸಿನೆಸ್ ಶುರು ಮಾಡಿದ್ದಾರೆ. ಇದರ ಜೊತೆಗೆ ಕೆಲವೊಂದು ಸಿನೆಮಾಗಳಲ್ಲೂ ಸಹ ನಟಿಸುತ್ತಾ ಬ್ಯುಸಿನೆಸ್ ಅನ್ನೂ ಸಹ ಸಮರೋಪಾದಿಯಲ್ಲಿ ನಡೆಸುಕೊಂಡು ಹೋಗುತ್ತಿದ್ದಾರೆ. ಇತ್ತೀಚಿಗಷ್ಟೆ ನಟಿ ಸೋನಂ ತಾವು ಗರ್ಭಿಣಿಯಾದ ವಿಚಾರವನ್ನು ಹೊರಹಾಕಿದ್ದರು. ಇದೀಗ ಸೋಷಿಯಲ್ ಮಿಡಿಯಾದಲ್ಲಿ ತಮ್ಮ ಬೇಬಿ ಬಂಪ್ ಪೊಟೋಗಳನ್ನು ಹಂಚಿಕೊಳ್ಳುವ ಮೂಲಕ ಸುದ್ದಿಯಾಗಿದ್ದಾರೆ. ಬೇಬಿ ಬಂಪ್ ಸೆಲ್ಪಿಯೊಂದಿಗೆ ಸೋಷಿಯಲ್ ಮಿಡಿಯಾದಲ್ಲಿ ಪ್ರತ್ಯಕ್ಷವಾದ ಸೋನಂ ಕಪೂರ್‍ ರವರ ಪೊಟೋಗಳು ಸಖತ್ ವೈರಲ್ ಆಗುತ್ತಿವೆ. ಮಿರರ್‍ ನಲ್ಲಿ ಕಾಣಿಸುವ ಹಾಗೆ ಸೆಲ್ಫೀ ತೆಗೆದುಕೊಂಡು ಸೋಷಿಯಲ್ ಮಿಡಿಯಾ ಮೂಲಕ ಹಂಚಿಕೊಂಡಿದ್ದರು. ಈ ಪೊಟೋಗಳಲ್ಲಿ ಸೋನಂ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದರು. ಇದೀಗ ಲಂಡನ್ ನ ಬೀದಿಗಳಲ್ಲೂ ಸಹ ಬೇಬಿ ಬಂಪ್ ಪೊಟೋಗಳನ್ನು ಹಂಚಿಕೊಂಡು ಸುದ್ದಿಯಾಗಿದ್ದಾರೆ.

ಕಪೂರ್‍ ಕುಟುಂಬದ ಸ್ಟೈಲ್ ಐಕಾನ್ ಸೋನಮ್ ಕಪೂರ್‍ ಲಂಡನ್ ನಲ್ಲಿ ಸೆಟಲ್ ಆಗಿದ್ದಾರೆ. ತನ್ನ ಗಂಡನೊಂದಿಗೆ ಲಂಡನ್ ನಲ್ಲಿ ಖುಷಿಯ ಜೀವನ ಸಾಗಿಸುತ್ತಿದ್ದಾರೆ. ಇನ್ನೂ ಸೋನಮ್ ಕಪೂರ್‍ ತಮ್ಮ ಸಹೋದರಿ ರಿಹಾ ಕಪೂರ್‍ ಜೊತೆಗೆ ಲಂಡನ್ ಬೀದಿಗಳಲ್ಲಿ ಸುತ್ತಾಡಿದ್ದಾರೆ. ಲಂಡನ್ ಬೀದಿಗಳಲ್ಲಿ ಬೇಬಿ ಬಂಪ್ ಪೊಟೋ ಗೆ ಪೋಸ್ ಕೊಟ್ಟಿದ್ದಾರೆ. ಇನ್ನೂ ನಟಿ ಸೋನಮ್ ಹಾಗೂ  ರಿಹಾ ಲಂಡನ್ ನಲ್ಲಿ ಸುತ್ತಾಡುತ್ತಿದ್ದು, ಪೊಟೋಗಳನ್ನು ತೆಗೆದುಕೊಂಡಿದ್ದಾರೆ. ವೀಕೆಂಡ್ ಎಂಜಾಯ್ ಮಾಡಿದ್ದಾರೆ. ಇನ್ನೂ ಈ ಪೊಟೋಗಳ ಜೊತೆ ಒಳ್ಳೆಯ ಕ್ಯಾಪ್ಷನ್ ಸಹ ಕೊಟ್ಟಿದ್ದಾರೆ. ವಿಹಾರಾಯಾತ್ರೆಯಲ್ಲಿ ಉತ್ತಮವಾದ ಭೋಜನವನ್ನು ರುಚಿ ಕಂಡೆವು ಎಂದು ಬರೆದುಕೊಂಡಿದ್ದಾರೆ. ಇನ್ನೂ ಈ ಪೊಟೋದಲ್ಲಿ ಸೋನಮ್ ಬ್ಲಾಕ್ ಷರ್ಟ್ ಧರಿಸಿ ಉದ್ದ ಕೋಟ್ ಹಾಕಿಕೊಂಡಿದ್ದಾರೆ. ಇನ್ನೂ ರಿಯಾ ಬಿಳಿ ಬಣ್ಣದ ಶರ್ಟ್ ಧರಿಸಿ ನೀಲಿ ಬಣ್ಣದ ಪ್ಯಾಂಟ್ ನಲ್ಲಿ ಲೇಡಿ ಬಾಸ್ ಹಾಗೆ ಕಾಣಿಸಿಕೊಂಡಿದ್ದಾರೆ.

ಇನ್ನೂ ಈ ವಿಹಾರಯಾತ್ರೆಯಲ್ಲಿ ನಟಿಯರು ಎಂಜಾಯ್ ಮಾಡುತ್ತಿರುವ ಕೆಲವೊಂದು ಪೊಟೋಗಳನ್ನು ಹಂಚಿಕೊಂಡಿದ್ದಾರೆ. ಇನ್ನೂ ನಟಿ ಸೋನಮ್ ಈ ವರ್ಷದಲ್ಲೇ ಮೊದಲನೆ ಮಗುವನ್ನು ಪಡೆದುಕೊಳ್ಳಲಿದ್ದಾರೆ. ಇನ್ನೂ ಮೊದಲನೆ ಮಗುವಿನ ನಿರೀಕ್ಷೆಯಲ್ಲಿದ್ದ ದಂಪತಿಗೆ ಅಭಿಮಾನಿಗಳು ಶುಭಾಷಯಗಳನ್ನು ಹರಿಸುತ್ತಿದ್ದಾರೆ.

ಬಾಲಾಜಿ

ನನ್ನ ಹೆಸರು ಬಾಲಾಜಿ. ನಾನು ರಾಜಕೀಯ, ಪ್ರಚಲಿತ ವಿದ್ಯಾಮಾನ, ಸಿನೆಮಾ ಮೊದಲಾದ ವಿಷಯಗಳಲ್ಲಿ ಆಕರ್ಷಕ ಲೇಖನಗಳನ್ನು ಬರೆಯುವಲ್ಲಿ ಎಂಟು ವರ್ಷಗಳ ಅನುಭವವನ್ನು ಹೊಂದಿದ್ದೇನೆ. ಕುವೆಂಪು ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಸ್ನಾತಕ್ಕೋತ್ತರ ಪದವಿಯನ್ನು ಪಡೆದುಕೊಂಡಿದ್ದೇನೆ. ಅನೇಕ ದಿನಪತ್ರಿಕೆಗಳಲ್ಲಿ ವರದಿಗಾರನಾಗಿ ಕೆಲಸ ಮಾಡಿದ್ದೇನೆ. ಪತ್ರಿಕೋದ್ಯಮ ಎಂಬುದು ನನ್ನ ಹವ್ಯಾಸವಾಗಿದೆ. ನನಗೆ ವಹಿಸಿದ ಕೆಲಸವನ್ನು ಆದಷ್ಟೂ ಪ್ರಾಮಾಣಿಕವಾಗಿ ನಿಭಾಯಿಸುವ ವ್ಯಕ್ತಿತ್ವವನ್ನು ಹೊಂದಿದ್ದೇನೆ.

Leave a Comment

Recent Posts

ಒಂಟಿಯಾಗಿರಲು ತುಂಬಾ ಬೋರ್ ಆಗುತ್ತಿದೆ, ಜೊತೆ ಬೇಕು ಎಂದ ಹಾಟ್ ಆಂಕರ್ ರಶ್ಮಿ, ವೈರಲ್ ಪೋಸ್ಟ್…!

ತೆಲುಗು ಕಿರುತೆರೆಯ ಸ್ಟಾರ್‍ ಅಂಡ್ ಹಾಟ್ ಆಂಕರ್‍ ಗಳಲ್ಲಿ ರಶ್ಮಿ ಒಬ್ಬರಾಗಿದ್ದು, ಜಬರ್ದಸ್ತ್ ಶೋ ಮೂಲಕ ಸದಾ ಅಭಿಮಾನಿಗಳನ್ನು ರಂಜಿಸುವ…

28 mins ago

ಅದ್ದೂರಿಯಾಗಿ ನಡೆದ ಆಪಲ್ ಬ್ಯೂಟಿ ಹನ್ಸಿಕಾ ಮೊಟ್ವಾನಿ ಮೆಹಂದಿ ಕಾರ್ಯಕ್ರಮ, ವೈರಲ್ ಆದ ಪೊಟೋಸ್…!

ಸೌತ್ ಸಿನಿರಂಗದ ಸ್ಟಾರ್‍ ನಟಿ ಹನ್ಸಿಕಾ ಮೊಟ್ವಾನಿ ಹಾಗೂ ಖ್ಯಾತ ಉದ್ಯಮಿ ಸೊಹೈಲ್ ಮದುವೆ ಕಾರ್ಯಕ್ರಮಗಳು ಶುರುವಾಗಿದೆ.ಇದೀಗ ಆಕೆಯ ಮೆಹಂದಿ…

2 hours ago

ಬಾಲಕೃಷ್ಣ ನನಗೆ ದೇವರು ಕೊಟ್ಟ ಅಣ್ಣ ಎಂದ ದುನಿಯಾ ವಿಜಯ್, ಎಮೋಷನಲ್ ಆದ ವಿಜಯ್….!

ಅಖಂಡ ಸಿನೆಮಾದ ಬಳಿಕ ನಂದಮೂರಿ ಬಾಲಕೃಷ್ಣ ರವರ ಮುಂದಿನ ಸಿನೆಮಾಗಳ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟಿದೆ. ಸದ್ಯ ಬಾಲಯ್ಯ…

4 hours ago

ಕೊತ್ತ ಬಂಗಾರು ಲೋಕಂ ಖ್ಯಾತಿಯ ಶ್ವೇತಾ ಬಸು ಲೇಟೆಸ್ಟ್ ಪೊಟೋಸ್ ವೈರಲ್, ಆಕೆ ಈಗ ಹೇಗಿದ್ದಾರೆ ನೋಡಿದ್ದೀರಾ?

ಮೊದಲನೆ ಸಿನೆಮಾದ ಮೂಲಕವೇ ದೊಡ್ಡ ಮಟ್ಟದಲ್ಲಿ ಹೆಸರು ಗಳಿಸಿಕೊಳ್ಳುವ ನಟಿಯರಲ್ಲಿ ಕೆಲವರೇ ಇರುತ್ತಾರೆ. ಈ ಸಾಲಿಗೆ ಶ್ವೇತಾ ಬಸು ಸಹ…

5 hours ago

ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ ನಟಿ ಪೂನಂ ಕೌರ್ ..…!

ಸಿನಿರಂಗದಲ್ಲಿ ಅನೇಕ ನಟಿಯರು ವಿವಿಧ ರೀತಿಯ ಕಾಯಿಲೆಗಳಿಗೆ ತುತ್ತಾಗುತ್ತಿರುತ್ತಾರೆ. ಅದರಲ್ಲೂ ನಟಿಯರಿಗೆ ಅನೇಖ ರೀತಿಯ ಕಾಯಿಲೆಗಳು ಬರುತ್ತಿರುತ್ತವೆ. ಹೆಚ್ಚಾಗಿ ಡಿಪ್ರೆಷನ್…

6 hours ago

ಎರಡನೇ ಮದುವೆ ರೂಮರ್ ಬಗ್ಗೆ ಸ್ಟ್ರಾಂಗ್ ಕೌಂಟರ್ ಕೊಟ್ಟ ಸೀನಿಯರ್ ನಟಿ ಮೀನಾ…!

ಸೌತ್ ಸಿನಿರಂಗದ ಸೀನಿಯರ್‍ ನಟಿ ಮೀನಾ ದಶಕಗಳ ಕಾಲ ಸೂಪರ್‍ ಹಿಟ್ ಸಿನೆಮಾಗಳನ್ನು ನೀಡುವ ಮೂಲಕ ಕ್ರೇಜ್ ಪಡೆದುಕೊಂಡ ನಟಿಯಾಗಿದ್ದಾರೆ.…

8 hours ago