ತಾಯಿಯಾದರೂ ತಗ್ಗೇದೇ ಲೇ ಎಂದ ಸೋನಂ ಕಪೂರ್, ಹಾಟ್ ಪೊಟೋಗಳ ಮೂಲಕ ಸದ್ದು ಮಾಡಿದ ಬ್ಯೂಟಿ…!

Follow Us :

ಬಾಲಿವುಡ್ ಸ್ಟಾರ್‍ ಕಿಡ್ ಅನೀಲ್ ಕಪೂರ್‍ ರವರ ಪುತ್ರಿ ಸೋನಂ ಕಪೂರ್‍ ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಸದ್ಯ ಸೋನಂ ತಾಯ್ತನದ ಖುಷಿಯನ್ನು ಆನಂದಿಸುತ್ತಿದ್ದಾರೆ. ಸ್ಟಾರ್‍ ಕಿಡ್ ಆಗಿ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರೂ ಸಹ ಆಕೆ ತನ್ನದೇ ಆದ ಪ್ರತಿಭೆಯಿಂದ ಕಡಿಮೆ ಸಮಯದಲ್ಲೇ ಸ್ಟಾರ್‍ ಡಮ್ ಗಿಟ್ಟಿಸಿಕೊಂಡರು. ಮದುವೆಯಾದ ಬಳಿಕ ಸಿನೆಮಾಗಳಿಂದ ಅಂತರ ಕಾಯ್ದು ಕೊಂಡ ಈಕೆ ಸೋಷಿಯಲ್ ಮಿಡಿಯಾದಲ್ಲಂತೂ ಅಭಿಮಾನಿಗಳಿಗೆ ಹತ್ತಿರವಾಗಿಯೇ ಇರುತ್ತಾರೆ. ಇದೀಗ ಆಕೆ ಹಂಚಿಕೊಂಡ ಕೆಲವೊಂದು ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ.

ನಟಿ ಸೋನಂ ಕಪೂರ್‍ ಆನಂದ್ ಅಹುಜಾ ಎಂಬ ಉದ್ಯಮಿಯೊಂದಿಗೆ 2018ರಲ್ಲಿ ಮದುವೆಯಾದರು. ಮದುವೆಯಾದ ಬಳಿಕ ಸಿನೆಮಾಗಳಿಂದ ದೂರವುಳಿದರು. ಆದರೆ ಸಿನೆಮಾಗಳಿಂದ ದೂರವಾದರೂ ಸಹ ಆಕೆ ಸೋಷಿಯಲ್ ಮಿಡಿಯಾ ಮೂಲಕ ತಮ್ಮ ಅಭಿಮಾನಿಗಳಿಗೆ ಹತ್ತಿರವಾಗಿದ್ದರು. ಸೋಷಿಯಲ್ ಮಿಡಿಯಾದ ಮೂಲಕವೇ ತಮ್ಮ ಅಭಿಮಾನಿಗಳೊಂದಿಗೆ ಸಂವಾದ ನಡೆಸುತ್ತಿದ್ದರು. ಅಭಿಮಾನಿಗಳೊಂದಿಗೆ ತಮ್ಮ ವೈಯುಕ್ತಿಕ ಜೀವನದ ಜೊತೆಗೆ ಆಗಾಗ ಪೊಟೋಶೂಟ್ ಮಾಡುತ್ತಾ ರಂಜಿಸುತ್ತಿದ್ದರು. 2007ರಲ್ಲಿ ತೆರೆಕಂಡ ಸವಾರಿಯಾ ಎಂಬ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಈಕೆ ಮೊದಲನೇ ಸಿನೆಮಾದ ಮೂಲಕವೇ ಸೂಪರ್‍ ಹಿಟ್ ಪಡೆದುಕೊಂಡರು. ಬಳಿಕ ಬ್ಯಾಕ್ ಟು ಬ್ಯಾಕ್ ಸಿನೆಮಾಗಳಲ್ಲಿ ನಟಿಸಿ ಸ್ಟಾರ್‍ ಡಮ್ ಗಿಟ್ಟಿಸಿಕೊಂಡರು.

ಇನ್ನೂ ಸೋಷಿಯಲ್ ಮಿಡಿಯಾ ಮೂಲಕ ಅಭಿಮಾನಿಗಳನ್ನು ರಂಜಿಸುವ ನಿಟ್ಟಿನಲ್ಲಿ ಸೋನಂ ಆಗಾಗ ಹಾಟ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿರುತ್ತಾರೆ. ಅದರಲ್ಲೂ ಆಕೆ ತನ್ನ ದೇಹದ ಮೈಮಾಟ ಪ್ರದರ್ಶನ ಮಾಡುತ್ತಾ ಎಲ್ಲರನ್ನೂ ಸೆಳೆಯುತ್ತಿರುತ್ತಾರೆ. ಗರ್ಭಿಣಿಯಾದ ಸಮಯದಲ್ಲೂ ಸಹ ಗ್ಲಾಮರಸ್ ಆಗಿಯೇ ಪೊಟೋಶೂಟ್ಸ್ ಹಂಚಿಕೊಂಡಿದ್ದರು. ಇದೀಗ ಆಕೆ ಮಗುವಿಗೆ ಜನ್ಮ ಕೊಟ್ಟು ಅನೇಕ ತಿಂಗಳುಗಳು ಕಳೆದಿದೆ. ತಾಯಿಯಾದರೂ ಸಹ ಆಕೆ ನೆವರ್‍ ಬಿಪೋರ್‍ ಅನ್ನೋಹಾಗೆ ಹಾಟ್ ಟ್ರೀಟ್ ನೀಡುತ್ತಿದ್ದಾರೆ. ಇದೀಗ ಆಕೆ ಹಂಚಿಕೊಂಡ ಪೊಟೋಗಳಲ್ಲಿ ತನ್ನ ದೇಹದ ಮೈಮಾಟ ಪ್ರದರ್ಶನ ಮಾಡುತ್ತಾ ಎಲ್ಲರನ್ನೂ ಫಿದಾ ಮಾಡಿದ್ದಾರೆ. ಈ ಪೊಟೋಗಳಲ್ಲಿ ಆಕೆ ಎದೆಯ ಸೌಂದರ್ಯವನ್ನು ಶೋ ಮಾಡುತ್ತಾ ಪಡ್ಡೆಹುಡುಗರ ನಿದ್ದೆಗೆಡಿಸಿದ್ದಾರೆ. ಇನ್ನೂ ಈ ಪೊಟೋಗಳು ಕಡಿಮೆ ಸಮಯದಲ್ಲೇ ಸಖತ್ ವೈರಲ್ ಆಗುತ್ತಿವೆ. ಅಭಿಮಾನಿಗಳೂ ಸೇರಿದಂತೆ ಅನೇಕರು ಹಾಟ್ ಕಾಮೆಂಟ್ ಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಕಳೆದ 2022 ಆಗಸ್ಟ್ 20 ರಂದು ಸೋನಂ ಗಂಡು ಮಗುವಿಗೆ ಜನ್ಮ ಕೊಟ್ಟರು. ಮಗು ಆದ ಬಳಿಕ ಆಕೆ ಮಗನೊಂದಿಗೆ ಸಮಯ ಕಳೆಯುತ್ತಿದ್ದಾರೆ. ಸುಮಾರು ಎರಡು ವರ್ಷಗಳಿಂದ ಆಕೆ ಬಣ್ಣದ ಲೋಕಕ್ಕೆ ದೂರವಾಗಿಯೇ ಇದ್ದಾರೆ. ಕೊನೆಯದಾಗಿ ಆಕೆ AK vs AK ಎಂಬ ಸಿನೆಮಾದಲ್ಲಿ ಕಾಣಿಸಿಕೊಂಡಿದ್ದರು. ಇದಾದ ಬಳಿಕ ಬ್ಲೈಂಡ್ ಎಂಬ ಸಿನೆಮಾದಲ್ಲೂ ಸಹ ಸೋನಂ ನಟಿಸಿದ್ದರು. ಕೆಲವೊಂದು ಕಾರಣಗಳಿಂದ ಈ ಸಿನೆಮಾ ರಿಲೀಸ್ ಆಗಲಿಲ್ಲ. ಇದೀಗ ಕೇಳಿಬರುತ್ತಿರುವ ಸುದ್ದಿಯ ಪ್ರಕಾರ ಶೀಘ್ರದಲ್ಲೇ ಸೋನಂ ಹೊಸ ಸಿನೆಮಾ ಘೋಷಣೆ ಮಾಡಲಿದ್ದಾರೆ ಎನ್ನಲಾಗಿದೆ.