Film News

ಡಿಸೈನರ್ ಲೆಹಂಗಾದಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟ ಕೀರ್ತಿ ಸುರೇಶ್, ಟಾಪ್ ಸೌಂದರ್ಯದ ಮೂಲಕ ಸುನಾಮಿ ಸೃಷ್ಟಿ…..!

ಕೆರಿಯರ್‍ ಆರಂಭದಲ್ಲಿ ಹೋಮ್ಲಿಯಾಗಿ ಕಾಣಿಸಿಕೊಂಡ ಕೀರ್ತಿ ಸುರೇಶ್ ಇತ್ತೀಚಿಗೆ ಸೋಷಿಯಲ್ ಮಿಡಿಯಾದಲ್ಲಿ ತೆರೆದ ಪುಸ್ತಕದಂತೆ ಹಾಟ್ ಶೋ ಮಾಡುತ್ತಿದ್ದಾರೆ. ಗ್ಲಾಮರ್‍ ಪ್ರದರ್ಶನಕ್ಕೆ ಇರುವಂತಹ ಎಲ್ಲಾ ಬೌಂಡರಿಗಳನ್ನೂ ಸಹ ಮೀರಿ ಹಾಟ್ ಟ್ರೀಟ್ ನೀಡುತ್ತಿದ್ದಾರೆ. ಮೊದಲು ಸಾಂಪ್ರದಾಯಿಕ ಬಟ್ಟೆಗಳಲ್ಲಿ ದರ್ಶನ ಕೊಟ್ಟ ಕೀರ್ತಿ ಇದೀಗ ವಿಭಿನ್ನ ಡ್ರೆಸ್ ಗಳ ಮೂಲಕ ಹಾಟ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದಾರೆ. ಇದೀಗ ಡಿಸೈನರ್‍ ಲೆಹಂಗಾದಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದಾರೆ. ಆ ಪೊಟೋಗಳು ಇದೀಗ ಹಲ್ ಚಲ್ ಸೃಷ್ಟಿಸಿದೆ.

ನಟಿ ಕೀರ್ತಿ ಸುರೇಶ್ ಕೆರಿಯರ್‍ ಆರಂಭದಲ್ಲಿ ಹೋಮ್ಲಿಯಾಗಿ ಕಾಣಿಸಿಕೊಂಡರು. ಸ್ಕಿನ್ ಶೋ ವಿಚಾರದಲ್ಲಿ ತುಂಬಾ ಪದ್ದತಿಯನ್ನು ಇಟ್ಟುಕೊಂಡಿದ್ದರು. ಮಹಾನಟಿ ಸಿನೆಮಾದ ಮೂಲಕ ಫೇಂ ಪಡೆದುಕೊಂಡ ಈಕೆ ಇದೀಗ ಸೋಷಿಯಲ್ ಮಿಡಿಯಾದಲ್ಲಿ ಓವರ್‍ ಆಗಿಯೇ ಸ್ಕಿನ್ ಶೋ ಮಾಡುತ್ತಿದ್ದಾರೆ. ದೇಹದ ಮೈಮಾಟ ಪ್ರದರ್ಶನಕ್ಕೆ ಯಾವುದೇ ಅಡ್ಡಿಯಿಲ್ಲ ಎಂಬಂತೆ ಗ್ಲಾಮರಸ್ ಪೋಸ್ ಗಳ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಇತ್ತಿಚಿಗೆ ಕೀರ್ತಿ ಅಭಿನಯದ ಸರ್ಕಾರುವಾರಿ ಪಾಠ ಸಿನೆಮಾದ ಮೂಲಕ ಸಕ್ಸಸ್ ಕಂಡುಕೊಂಡ ಈಕೆ ಈ ಸಿನೆಮಾದಲ್ಲಿ ನೆಗಟೀವ್ ಶೇಡ್ಸ್ ಜೊತೆಗೆ ಮೊದಲ ಬಾರಿಗೆ ಗ್ಲಾಮರಸ್ ಆಗಿಯೂ ಸಹ ಕಾಣಿಸಿಕೊಂಡಿದ್ದಾರೆ. ಈ ಸಿನೆಮಾದ ಬಳಿಕ ಆಕೆಯ ವರಸೆ ಸಹ ಬದಲಾಗಿದೆ ಜೊತೆಗೆ ಆಫರ್‍ ಗಳೂ ಸಹ ಹರಿದು ಬರುತ್ತಿವೆ.

ಇದೀಗ ಕೀರ್ತಿ ಸುರೇಶ್ ತನ್ನ ಸೋಷಿಯಲ್ ಮಿಡಿಯಾ ಖಾತೆಯಲ್ಲಿ ಕೆಲವೊಂದು ಗ್ಲಾಮರ್‍ ಪೋಸ್ ಗಳನ್ನು ಹಂಚಿಕೊಂಡಿದ್ದಾರೆ. ಈ ಹಿಂದೆಗಿಂತಲೂ ಗ್ಲಾಮರ್‍ ಡೋಸ್ ಏರಿಸಿ ಎಲ್ಲರನ್ನೂ ತನ್ನತ್ತ ಸೆಳೆದುಕೊಂಡಿದ್ದಾರೆ. ಕಡಿಮೆ ಪ್ರಮಾಣದ ಬ್ಲೌಜ್ ಧರಿಸಿ ಸ್ಟನ್ನಿಂಗ್ ಪೋಸ್ ಕೊಟ್ಟಿದ್ದಾರೆ. ಟೈಟ್ ಬ್ಲೌಜ್ ನಲ್ಲಿ ಎದೆಯ ಸೌಂದರ್ಯದ ಮೂಲಕ ಇಂಟರ್‍ ನೆಟ್ ನಲ್ಲಿ ಗ್ಲಾಮರ್‍ ಸುನಾಮಿಯನ್ನು ಎಬ್ಬಿಸಿದ್ದಾರೆ. ಲೆಹಂಗಾದಲ್ಲಿ ಆಕೆ ನೆವರ್‍ ಬಿಪೋರ್‍ ಎಂಬಂತೆ ದೇಹದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ಇನ್ನೂ ಆಕೆಯ ಈ ಪೊಟೊಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ. ನೆಟ್ಟಿಗರೂ ಹಾಗೂ ಅಭಿಮಾನಿಗಳೂ ಸಹ ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳ ಮೂಲಕ ಪೊಟೋಗಳನ್ನು ಮತಷ್ಟು ವೈರಲ್ ಮಾಡುತ್ತಿದ್ದಾರೆ.

ಇನ್ನೂ ಕೀರ್ತಿ ಸುರೇಶ್ ತನ್ನ ಸ್ನೇಹಿತನ ಮದುವೆ ಕಾರ್ಯಕ್ರಮಕ್ಕಾಗಿ ಈ ಮಾದರಿಯಲ್ಲಿ ರೆಡಿಯಾಗಿದ್ದಾರಂತೆ. ಮದುವೆಯಲ್ಲಿ ತೆಗೆದ ಪೊಟೋಗಳು ಎಂದು ಆಕೆ ತಿಳಿಸಿದ್ದಾರೆ. ಕೋಲ್ಕತ್ತಾ ದಲ್ಲಿ ನಡೆದ ಫ್ರೆಂಡ್ ಮದುವೆಯಲ್ಲಿ ಕೀರ್ತಿ ಸುರೇಶ್ ಸದ್ದು ಮಾಡಿದ್ದಾರೆ. ಇನ್ನೂ ಕೀರ್ತಿ ಸುರೇಶ್ ಕೊನೆಯದಾಗಿ ದಸರಾ ಸಿನೆಮಾದ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಸದ್ಯ ಆಕೆ ಭೋಳಾ ಶಂಕರ್‍, ಮಾಮನ್ನನ್, ಸೈರನ್, ರಘು ತಾತಾ, ರಿವಾಲ್ವರ್‍ ರೀಟಾ ಸೇರಿದಂತೆ ಹಲವು ಸಿನೆಮಾಗಳಲ್ಲಿ ಆಕೆ ಬ್ಯುಸಿಯಾಗಿದ್ದಾರೆ.

Most Popular

To Top