Film News

ಸೋಷಿಯಲ್ ಮಿಡಿಯಾದಲ್ಲಿ ಹೀಟ್ ಹೆಚ್ಚಿಸಿದ ಹಿಟ್ ಬ್ಯೂಟಿ ಮೀನಾಕ್ಷಿ ಚೌದರಿ, ಹಾಟ್ ನೆಸ್ ನೆಕ್ಸ್ಟ್ ಲೆವೆಲ್……!

ಮೊದಲನೇ ಸಿನೆಮಾದ ಮೂಲಕವೇ ಕ್ರೇಜ್ ಪಡೆದುಕೊಂಡ ನಟಿ ಮೀನಾಕ್ಷಿ ಚೌದರಿ ಇಚಟ ವಾಹನಮುಲು ನಿಲುಪರಾದು ಎಂಬ ತೆಲುಗು ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಮೊದಲ ಸಿನೆಮಾದ ಮೂಲಕವೇ ಕ್ರೇಜ್ ಪಡೆದುಕೊಂಡ ಈಕೆ ಮಾಸ್ ಮಹಾರಾಜ ರವಿತೇಜ ಅಭಿನಯದ ಖಿಲಾಡಿ ಸಿನೆಮಾದಲ್ಲಿ ನಟಿಸಿ ಫೇಂ ಪಡೆದುಕೊಂಡರು. ಬಳಿಕ ಹಿಟ್-2 ಸಿನೆಮಾದ ಮೂಲಕ ಭಾರಿ ಕ್ರೇಜ್ ಪಡೆದುಕೊಂಡರು. ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಭಾರಿ ಕ್ರೇಜ್ ಪಡೆದುಕೊಂಡು ಸಾಲು ಸಾಲು ಪೊಟೋಶೂಟ್ಸ್ ಮೂಲಕ ಮತಷ್ಟು ಕ್ರೇಜ್ ಬೆಳೆಸಿಕೊಳ್ಳುತ್ತಿದ್ದಾರೆ. ಇದೀಗ ಆಕೆ ರೆಡ್ ಕಲರ್‍ ಡ್ರೆಸ್ ನಲ್ಲಿ ಯುವಕರ ಕಣ್ಣು ಕೆಂಪಾಗಿಸುವಂತಹ ಬೋಲ್ಡ್ ಪೋಸ್ ಕೊಟ್ಟಿದ್ದಾರೆ.

ನಾರ್ತ್ ಮೂಲದ ನಟಿ ಮೀನಾಕ್ಷಿ ಚೌಧರಿ ಸದ್ಯ ತೆಲುಗು ಸಿನಿರಂಗದಲ್ಲಿ ಪುಲ್ ಬ್ಯುಸಿಯಾಗಿದ್ದಾರೆ. ಹರ್ಯಾಣದಲ್ಲಿ ಹುಟ್ಟಿದ ಈಕೆ ತೆಲುಗು ಸಿನಿರಂಗದಲ್ಲಿ ಒಳ್ಳೆಯ ಕ್ರೇಜ್ ಪಡೆದುಕೊಳ್ಳುತ್ತಿದ್ದಾರೆ. ಕಥೆಗೆ ಪ್ರಾಧಾನ್ಯತೆಯಿರುವಂತಹ ಸಿನೆಮಾಗಳನ್ನು ಮಾಡುತ್ತಾ ಅದ್ಬುತವಾದ ನಟನಾ ಕೌಶಲ್ಯದೊಂದಿಗೆ ಭಾರಿ ಫ್ಯಾನ್ ಫಾಲೋಯಿಂಗ್ ಸಹ ಬೆಳೆಸಿಕೊಂಡಿದ್ದಾರೆ. ಅದರಲ್ಲೂ ಹಿಟ್-2 ಸಿನೆಮಾದಲ್ಲಿ ಆಕೆಯ ಅಭಿನಯಕ್ಕೆ ನೂರಕ್ಕೆ ನೂರು ಮಾರ್ಕ್ಸ್ ಪಡೆದುಕೊಂಡಿದ್ದಾರೆ. ಸದ್ಯ ಆಕೆಗೆ ಲೀಡ್ ಹಿರೋಗಳ ಜೊತೆಗೆ ನಟಿಸುವ ಅವಕಾಶಗಳೂ ಸಹ ಹರಿದು ಬರುತ್ತಿವೆ. ಇದೀಗ ಆಕೆ ಪ್ರಿನ್ಸ್ ಮಹೇಶ್ ಬಾಬು ರವರ ಗುಂಟೂರು ಖಾರಂ ಸಿನೆಮಾದಲ್ಲೂ ಸಹ ನಟಿಸಲಿದ್ದಾರೆ. ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಅಭಿಮಾನಿಗಳನ್ನು ರಂಜಸುತ್ತಿದ್ದಾರೆ.

ಇದೀಗ ನಟಿ ಮೀನಾಕ್ಷಿ ಚೌಧರಿ ರೆಡ್ ಡ್ರೆಸ್ ನಲ್ಲಿ ಎದೆಯ ಸೌಂದರ್ಯ ಶೋ ಮಾಡುತ್ತಾ ಎಲ್ಲರನ್ನೂ ತನ್ನತ್ತ ಆಕರ್ಷಣೆ ಮಾಡಿದ್ದಾರೆ. ಟೈಟ್ ಫಿಟ್ ಡ್ರೆಸ್ ನಲ್ಲಿ ಎದೆಯ ಸೌಂದರ್ಯದ ಮೂಲಕ ಎಲ್ಲರ ಮೈಂಡ್ ಬ್ಲಾಕ್ ಆಗುವಂತೆ ಮಾಡಿದ್ದಾರೆ. ಎದೆಯ ಸೌಂದರ್ಯ ಉಕ್ಕಿಬರುತ್ತಿದ್ದು, ಯುವಕರು ನಿದ್ದೆಯನ್ನು ಕದ್ದಿಯುವಂತಿದೆ. ಜಾಕೆಟ್ ತೆಗೆದು ಮತಷ್ಟು ಬೋಲ್ಡ್ ಲುಕ್ಸ್ ಕೊಟ್ಟಿದ್ದಾರೆ. ಇನ್ನೂ ಆಕೆಯ ಪೊಟೋಗಳನ್ನು ಕಂಡ ಅನೇಕರು ಅಸಲೀ ಗುಂಟೂರು ಖಾರಂ ಎಂದು ಹೊಗಳುತ್ತಿದ್ದಾರೆ. ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಅಭಿಮಾನಿಗಳು, ನೆಟ್ಟಿಗರು ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳ ಮೂಲಕ ಮತಷ್ಟು ವೈರಲ್ ಮಾಡುತ್ತಿದ್ದಾರೆ.

ಇನ್ನೂ ಸೈಮಾ ಅವಾರ್ಡ್ ಕಾರ್ಯಕ್ರಮದ ಅಂಗವಾಗಿ ಆಕೆ ಪ್ರೆಸ್ ಮೀಟ್ ನಲ್ಲಿ ಭಾಗಿಯಾಗಿದ್ದರು. ಈ ವೇಳೆ ಆಕೆ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಪ್ರೆಸ್ ಮೀಟ್ ಗಾಗಿ ಆಕೆ ರೆಡ್ ಡ್ರೆಸ್ ಧರಿಸಿ ಸಖತ್ ಹಾಟ್ ಆಗಿ ಬಂದಿದ್ದು, ಸ್ಪೇಷಲ್ ಅಟ್ರಾಕ್ಷನ್ ಆಗಿದ್ದಾರೆ. ಇನ್ನೂ ಮೇಕರ್ಸ್ ಗಮನ ಸೆಳೆಯುವ ನಿಟ್ಟಿನಲ್ಲಿ ಮೀನಾಕ್ಷಿ ಸೋಷಿಯಲ್ ಮಿಡಿಯಾದಲ್ಲಿ ಬೌಂಡರಿಯನ್ನು ಮೀರಿ ಬೋಲ್ಡ್ ಪೊಟೋಶೂಟ್ಸ್ ನಲ್ಲಿ ಮಿಂಚುತ್ತಿದ್ದಾರೆ.

Most Popular

To Top