ಕ್ಲೋಜಪ್ ನಲ್ಲಿ ಎದೆಯ ಸೌಂದರ್ಯ ಶೋ ಮಾಡಿದ ಬುಟ್ಟಬೊಮ್ಮ, ಟೈಟ್ ಡ್ರೆಸ್ ನಲ್ಲಿ ಮೈಂಡ್ ಬ್ಲಾಕ್ ಆಗುವಂತೆ ಪೋಸ್ ಕೊಟ್ಟ ನಟಿ….!

ಸ್ಟಾರ್‍ ನಟಿ ಪೂಜಾ ಹೆಗ್ಡೆ ಸೌತ್ ಅಂಡ್ ನಾರ್ತ್‌ನಲ್ಲೂ ಬಹುಬೇಡಿಕೆಯುಳ್ಳ ನಟಿಯಾಗಿದ್ದಾರೆ. ಗ್ಲಾಮರ್‍ ಜೊತೆಗೆ ಅದೃಷ್ಟ ಸಹ ಆಕೆಗಿರುವ ಕಾರಣದಿಂದ ಆಕೆಯ ಖಾತೆಯಲ್ಲಿ ಅನೇಕ ಸೂಪರ್‍ ಹಿಟ್ ಸಿನೆಮಾಗಳು ಸೇರಿಕೊಂಡವು. ಕಳೆದ ವರ್ಷ ಆಕೆಗೆ ಬ್ಯಾಕ್ ಟು ಬ್ಯಾಕ್ ಸೋಲುಗಳನ್ನು ಕಂಡರೂ ಸಹ ಆಕೆಗೆ ಅವಕಾಶಗಳು ಮಾತ್ರ ಕಡಿಮೆಯಾಗಲಿಲ್ಲ. ಇದೀಗ ಆಕೆ ಟೈಟ್ ಡ್ರೆಸ್ ನಲ್ಲಿ ಕ್ಲೋಜಪ್ ಆಗಿ ಎದೆಯ ಸೌಂದರ್ಯ ಪ್ರದರ್ಶನ ಮಾಡಿದ್ದು, ಪೊಟೋಗಲು ಸಖತ್ ವೈರಲ್ ಆಗುತ್ತಿವೆ.

ಬುಟ್ಟಬೊಮ್ಮ ಪೂಜಾ ಹೆಗ್ಡೆ ಮುಂಬೈನಿಂದ ಬಂದು ಸೌತ್ ನಲ್ಲಿ ಅದರಲ್ಲೂ ಟಾಲಿವುಡ್ ಸಿನೆಮಾಗಳಲ್ಲಿ ಭಾರಿ ಕ್ರೇಜ್ ಪಡೆದುಕೊಂಡ ಆಕೆ  ವರುಣ್ ತೇಜ್ ಜೊತೆಗೆ ಮುಕುಂದ ಎಂಬ ಸಿನೆಮಾದ ಮೂಲಕ ತೆಲುಗು ಸಿನಿರಂಗಕ್ಕೆ ಕಾಲಿಟ್ಟರು. ಬಳಿಕ ನಾಗಚೈತನ್ಯ ಜೊತೆಗೆ ಒಕ ಲೈಲಾ ಕೋಸಂ ಎಂಬ ಸಿನೆಮಾದಲ್ಲಿ ಸಹ ನಟಿಸಿದ್ದರು. ಆದರೆ ಈ ಎರಡೂ ಸಿನೆಮಾಗಳು ಆಕೆಗೆ ಭಾರಿ ನಿರಾಸೆಯನ್ನು ತಂದುಕೊಟ್ಟಿತ್ತು. ಬಳಿಕ ಐಕಾನ್ ಸ್ಟಾರ್‍ ಅಲ್ಲು ಅರ್ಜುನ್ ಜೊತೆಗೆ ಡಿಜೆ ಸಿನೆಮಾದಲ್ಲಿ ಅವಕಾಶ ಬಂತು. ಈ ಸಿನೆಮಾದ ಮೂಲಕ ಆಕೆ ಭಾರಿ ಕ್ರೇಜ್ ಪಡೆದುಕೊಂಡರು.  ಬಳಿಕೆ ಕ್ರೇಜಿ ನಟಿಯಾಗಿ ಅನೇಕ ಸ್ಟಾರ್‍ ಗಳೊಂದಿಗೆ ನಟಿಸಿದರು. ಸಿನೆಮಾಗಳ ಬಗ್ಗೆ ಅಪ್ಡೇಟ್ಸ್ ನೀಡದೇ ಇದ್ದರೂ ಸಹ ಸೋಷಿಯಲ್ ಮಿಡಿಯಾದಲ್ಲಿ ಮಾತ್ರ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ.

ಸದ್ಯ ಲಂಡನ್ ಪ್ರವಾಸದಲ್ಲಿರುವ ಪೂಜಾ ಹೆಗ್ಡೆ ಅಲ್ಲಿನ ವೆಕೇಷನ್ ಗಳಲ್ಲಿ ಎಂಜಾಯ್ ಮಾಡುತ್ತಿದ್ದು, ಅದಕ್ಕೆ ಸಂಬಂಧಿಸಿದ ಪೊಟೊಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಿದ್ದಾರೆ. ಈ ಹಾದಿಯಲ್ಲೇ ಆಕೆ ನೈಟ್ ಔಟ್ ಗಾಗಿ ಮೈಂಡ್ ಬ್ಲೋಯಿಂಗ್ ಪೋಸ್ ಗಳನ್ನು ಕೊಟ್ಟಿದ್ದಾರೆ. ಪಿಂಕ್ ಕಲರ್‍ ಟೈಟ್ ಡ್ರೆಸ್ ನಲ್ಲಿ ಮತ್ತೇರಿಸುವಂತಹ ಲುಕ್ಸ್ ಕೊಟ್ಟಿದ್ದಾರೆ. ಕ್ಯಾಮೆರಾಗೆ ಕ್ಲೋಜಪ್ ಆಗಿ ಎದೆಯ ಸೌಂದರ್ಯ ಪ್ರದರ್ಶನ ಮಾಡಿದ್ದಾರೆ. ಕೋಟ್ ತೆಗೆದು ಟಾಪ್ ಗ್ಲಾಮರ್‍ ಶೋ ಮಾಡಿದ್ದಾರೆ. ಟಾಪ್ ಗ್ಲಾಮರ್‍, ಸೊಂಟದ ಮೈಮಾಟ, ಥೈಸ್ ಶೋ ಮಾಡುವ ಯುವಕರ ನಿದ್ದೆ ಕದ್ದಿದ್ದಾರೆ. ಇನ್ನೂ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ. ಆಕೆಯ ಗ್ಲಾಮರ್‍ ಟ್ರೀಟ್ ಗೆ ಫಿದಾ ಆದ ಅಭಿಮಾನಿಗಳು ಹಾಗೂ ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ಪೂಜಾ ಹೆಗ್ಡೆ ಮಹೇಶ್ ಬಾಬು ರವರ ಗುಂಟೂರು ಖಾರಂ ಹಾಗೂ ಉಸ್ತಾದ ಭಗತ್ ಸಿಂಗ್ ಸಿನೆಮಾಗಳಿಂದಲೂ ಹೊರಬಂದರು. ಡೇಟ್ಸ್ ಹೊಂದಾಣಿಕೆಯಾಗದ ಕಾರಣದಿಂದ ಆಕೆ ಈ ಸಿನೆಮಾಗಳಿಂದ ಹೊರಬಂದರು ಎನ್ನಲಾಗಿದೆ. ಸದ್ಯ ಆಕೆ ಸಾಯಿಧರಮ್ ತೇಜ್ ಜೊತೆಗೆ ಗಂಜಾ ಶಂಕರ್‍ ಸಿನೆಮಾ ಹಾಗೂ ಹಿಂದಿಯಲ್ಲಿ ಸಿನೆಮಾ ಒಂದರಲ್ಲಿ ನಟಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.