Film News

ಟೂಪೀಸ್ ಬಿಕಿನಿಯಲ್ಲಿ ಸ್ಟನ್ನಿಂಗ್ ಪೋಸ್ ಕೊಟ್ಟ ಅಖಂಡ ಬ್ಯೂಟಿ, ಇಂಟರ್ ನೆಟ್ ನಲ್ಲಿ ಬಿಸಿಯನ್ನೇರಿಸಿದ ಪ್ರಗ್ಯಾ ಜೈಸ್ವಾಲ್….!

ಇತ್ತೀಚಿಗೆ ಸಿನೆಮಾ ಸೆಲೆಬ್ರೆಟಿಗಳು ಸಿನೆಮಾಗಳಲ್ಲಿ ಕಾಣಿಸಿಕೊಳ್ಳುವುದು ಕಡಿಮೆಯಾದರೂ ಸಹ ಸೋಷಿಯಲ್ ಮಿಡಿಯಾದಲ್ಲಂತೂ ಸಿಕ್ಕಾಪಟ್ಟೆ ಸೌಂಡ್ ಮಾಡುತ್ತಿರುತ್ತಾರೆ. ಸೋಷಿಯಲ್ ಮಿಡಿಯಾದ ಮೂಲಕ ಹಾಟ್ ಪೊಟೋಶೂಟ್ಸ್ ಮೂಲಕ ಭಾರಿ ಫ್ಯಾನ್ ಫಾಲೋಯಿಂಗ್ ಬೆಳೆಸಿಕೊಳ್ಳುತ್ತಿರುತ್ತಾರೆ. ಈ ಸಾಲಿನಲ್ಲಿ ಅಖಂಡ ಸಿನೆಮಾದ ಮೂಲಕ ಕ್ರೇಜ್ ಪಡೆದುಕೊಂಡ ಪ್ರಗ್ಯಾ ಜೈಸ್ವಾಲ್ ಸಹ ಸೇರುತ್ತಾರೆ. ಇದೀಗ ಟೂಪೀಸ್ ಬಿಕಿನಿಯಲ್ಲಿ ಹಾಟ್ ಪೋಸ್ ಕೊಟ್ಟಿದ್ದು, ಇಂಟರ್‍ ನೆಟ್ ನಲ್ಲಿ ಹಲ್ ಚಲ್ ಸೃಷ್ಟಿಸಿದ್ದಾರೆ.

ನಟಿ ಪ್ರಗ್ಯಾ ಜೈಸ್ವಾಲ್ ಸೋಲು ಗೆಲುವಿಗೆ ಸಂಬಂಧವಿಲ್ಲದಂತೆ ಸಿನಿರಂಗದಲ್ಲಿ ಮುನ್ನುಗ್ಗುತ್ತಿರುತ್ತಾರೆ. ಆಕೆಯ ಕೆರಿಯರ್ ನಲ್ಲಿ ಬಿಗ್ ಸಕ್ಸಸ್ ಗಾಗಿ ಕಾಯುತ್ತಿದ್ದಂತಹ ಸಮಯದಲ್ಲಿ ಖ್ಯಾತ ನಿರ್ದೇಶಕ ಬೋಯಪಾಟಿ ಸೀನು ನಿರ್ದೇಶನದಲ್ಲಿ ಬಾಲಕೃಷ್ಣ ಜೊತೆಗೆ ಅಖಂಡ ಸಿನೆಮಾದಲ್ಲಿ ನಟಿಸುವ ಅವಕಾಶ ಗಿಟ್ಟಿಸಿಕೊಂಡರು. ಈ ಸಿನೆಮಾಗೆ ಆಕೆಗೆ ಬಿಗ್ ಸಕ್ಸಸ್ ತಂದುಕೊಟ್ಟಿತ್ತು. ಕಳೆದ ಡಿಸೆಂಬರ್‍ 7ರಂದು ಈ ಸಿನೆಮಾ ಬಿಡುಗಡೆಯಾಗಿದ್ದು, ಬಾಲಕೃಷ್ಣರವರಿಗೂ ಸಹ ತನ್ನ ಕೆರಿಯರ್‍ ನಲ್ಲೇ ಅತ್ಯಧಿಕ ಗ್ರಾಸ್ ಕಲೆಕ್ಷನ್ ಮಾಡಿದ ಸಿನೆಮಾ ಆಗಿ ದಾಖಲೆ ಮಾಡಿತ್ತು. ಈ ಸಿನೆಮಾದ ಸಕ್ಸಸ್ ಬಳಿಕೆ ಆಕೆ ಪುಲ್ ಖುಷಿಯಲ್ಲಿದ್ದಾರೆ. ವೆಕೇಷನ್ ನಲ್ಲಿ ಸಖತ್ ಎಂಜಾಯ್ ಮಾಡುತ್ತಿದ್ದಾರೆ. ವೆಕೇಷನ್ ನಲ್ಲಿ ಪುಲ್ ಎಂಜಾಯ್ ಮಾಡುತ್ತಾ ಅಲ್ಲಿನ ಕೆಲವೊಂದು ಪೊಟೋಗಳನ್ನು ತನ್ನ ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಾ ರಂಜಿಸುತ್ತಿರುತ್ತಾರೆ.

ಸದ್ಯ ವೆಕೇಷನ್ ಎಂಜಾಯ್ ಮಾಡುತ್ತಿರುವ ಪ್ರಗ್ಯಾ ಜೈಸ್ವಾಲ್ ಬೀಚ್ ಬಳಿ ಕಾಣಿಸಿಕೊಂಡಿದ್ದಾರೆ. ಟೂ ಪೀಸ್ ಬಿಕಿನಿಯಲ್ಲಿ ಹಾಟ್ ಟ್ರೀಟ್ ನೀಡಿದ್ದಾರೆ. ಬೀಚ್ ನಲ್ಲಿರುವ ಮರಳಿನಲ್ಲಿ ವಿವಿಧ ಭಂಗಿಮಗಳಲ್ಲಿ ಪೋಸ್ ಕೊಟ್ಟಿದ್ದಾರೆ. ವಜ್ರಾಸನ ಹಾಕುತ್ತಾ ಕುಳಿತ ಹಾಟ್ ಪೋಸ್ ಕೊಟ್ಟಿದ್ದಾರೆ. ಇನ್ನೂ ಸಮ್ಮರ್‍ ಸ್ಪೇಷಲ್ ಎಂಬಂತೆ ಸಮ್ಮರ್‍ ಆರಂಭವಾಗುವುದಕ್ಕೂ ಮುಂಚೆಯೇ ಪ್ರಗ್ಯಾ ಸೋಷಿಯಲ್ ಮಿಡಿಯಾದಲ್ಲಿ ಬಿಸಿಯನ್ನೇರಿಸಿದ್ದಾರೆ. ಬ್ಲೂ ಪ್ರಿಂಟೆಡ್ ಬಿಕಿನಿ ಧರಿಸಿ ಮಾದಕತೆ ಬೀರಿದ್ದಾರೆ. ಸಮುದ್ರದ ಕಡೆಗೆ ನೋಡುತ್ತಾ, ಮರಳಿನಲ್ಲಿ ಮಲಗುತ್ತಾ ವಿವಿಧ ರೀತಿಯ ಪೋಸ್ ಗಳನ್ನು ನೀಡಿದ್ದಾರೆ. ಇನ್ನೂ ಪ್ರಗ್ಯಾ ಬಿಕಿನಿ ಟ್ರೀಟ್ ಗೆ ಆಕೆಯ ಅಭಿಮಾನಿಗಳು ಸೇರಿದಂತೆ ಅನೇಕರು ಫಿದಾ ಆಗಿದ್ದು, ಹಾಟ್ ಹಾಟ್ ಕಾಮೆಂಟ್ ಗಳ ಮೂಲಕ ಪೊಟೋಗಳನ್ನು ವೈರಲ್ ಮಾಡುತ್ತಿದ್ದಾರೆ.

ಪ್ರಗ್ಯಾ ಜೈಸ್ವಾಲ್ ಅಖಂಡ ಸಿನೆಮಾದ ಮೂಲಕ ಭಾರಿ ಸಕ್ಸಸ್ ಕಂಡುಕೊಂಡರು. ಬಳಿಕ ಸನ್ ಆಫ್ ಇಂಡಿಯಾ ಸಿನೆಮಾದಲ್ಲಿ ನಟಿಸಿದ್ದರು. ಆದರೆ ಈ ಸಿನೆಮಾ ಬಾಕ್ಸ್ ಆಫೀಸ್ ನಲ್ಲಿ ಭಾರಿ ಸೋಲನ್ನು ಕಂಡಿತ್ತು. ಸದ್ಯ ಆಕೆಯ ಕೈಯಲ್ಲಿ ಯಾವುದೇ ಪ್ರಾಜೆಕ್ಟ್ ಗಳಿಲ್ಲ. ಆದರೆ ಇತ್ತೀಚಿಗೆ ಬಾಲಕೃಷ್ಣ ರವರ ಜೊತೆಗೆ ಜಾಹಿರಾತೊಂದರಲ್ಲಿ ನಟಿಸಿದ್ದರು. ಮುಂದೆ ಆಕೆಗೆ ಎಂತಹ ಆಫರ್‍ ಗಳು ಬರುತ್ತವೆ ಎಂಬುದನ್ನು ಕಾದು ನೋಡಬೇಕಿದೆ.

Most Popular

To Top