Film News

ಬ್ರಾನಂತಿರುವ ಜಾಕೆಟ್ ನಲ್ಲಿ ಒಳ ಉಡುಪು ಇಲ್ಲದೇ ಕ್ಲೋಜಪ್ ನಲ್ಲಿ ಎದೆಯ ಸೌಂದರ್ಯ ಶೋ ಮಾಡಿದ ಅಖಂಡ ಬ್ಯೂಟಿ ಪ್ರಗ್ಯಾ…!

ಅಖಂಡ ಸಿನೆಮಾದ ಮೂಲಕ ಭಾರಿ ಸಕ್ಸಸ್ ಕಂಡುಕೊಂಡ ಪ್ರಗ್ಯಾ ಜೈಸ್ವಾಲ್ ಆ ಸಿನೆಮಾದ ಬಳಿಕ ಬೇರೆ ಯಾವುದೇ ಸಿನೆಮಾದಲ್ಲಿ ನಟಿಸಿಲ್ಲ. ಆಕೆಯ ಮುಂದಿನ ಸಿನೆಮಾಗಳ ಬಗ್ಗೆ ಯಾವುದೇ ಅಪ್ಡೇಟ್ ಇಲ್ಲ. ಸಿನೆಮಾಗಳಲ್ಲಿ ಕಾಣಿಸಿಕೊಳ್ಳದೇ ಇದ್ದರೂ ಸಹ ಪ್ರಗ್ಯಾ ಮಾತ್ರ ಸೋಷಿಯಲ್ ಮಿಡಿಯಾದಲ್ಲಿ ಪುಲ್ ಆಕ್ಟೀವ್ ಆಗಿರುತ್ತಾರೆ. ಅವರ ಅಭಿಮಾನಿಗಳಿಗಾಗಿ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ರಂಜಿಸುತ್ತಿದ್ದಾರೆ. ಇದೀಗ ಆಕೆಯ ಲೇಟೆಸ್ಟ್ ಪೊಟೋಶೂಟ್ಸ್ ಸೋಷಿಯಲ್ ಮಿಡಿಯಾದಲ್ಲಿ ಬಿಸಿಯನ್ನೇರಿಸಿದೆ ಎನ್ನಲಾಗಿದೆ.

ನಟಿ ಪ್ರಗ್ಯಾ ಜೈಸ್ವಾಲ್ ಹಾಟ್ ಪೊಟೋಶೂಟ್ಸ್ ಮೂಲಕ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದ್ದಾರೆ. ಇತ್ತಿಚಿಗೆ ಹೈದರಾಬಾದ್ ನಲ್ಲಿ ನಡೆದ ವೆಗಾಶ್ರೀ ಗೋಲ್ಡ್ ಅಂಡ್ ಡೈಮಂಡ್ ಜ್ಯುವೆಲರ್ಸ್ ಶೋ ರೂಂ ಪ್ರಾರಂಭೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಪ್ರಗ್ಯಾ ಹಾಜರಾಗಿದ್ದರು. ಈ ವೇಳೆ ಆಕೆ ಲೆಹಂಗಾ ಚೋಳಿಯಲ್ಲಿ ಬ್ಯೂಟಿಪುಲ್ ಆಗಿ ಕಾಣಿಸಿಕೊಂಡಿದ್ದಾರೆ. ಒಳ ಉಡುಪು ಇಲ್ಲದೇ ಹಾಟ್ ಕ್ಲೀವೇಜ್ ಶೋ ಮಾಡಿದ್ದಾರೆ. ಅದರಲ್ಲೂ ಕ್ಲೋಜಪ್ ನಲ್ಲಿ ಎದೆಯ ಸೌಂದರ್ಯವನ್ನು ಪ್ರದರ್ಶನ ಮಾಡುತ್ತಾ ಎಲ್ಲರನ್ನೂ ಆಕರ್ಷಣೆ ಮಾಡಿದ್ದಾರೆ. ಜೊತೆಗೆ ಆಕೆಯ ದೇಹದ ಮೈಮಾಟಕ್ಕೆ ಪಡ್ಡೆ ಹುಡುಗರು ನಿದ್ದೆಗೆಡಿಸಿಕೊಂಡಿದ್ದಾರೆ. ಇನ್ನೂ ಪ್ರಗ್ಯಾ ಈ ಪೊಟೋಗಳಿಗೆ ಅವರ ಅಭಿಮಾನಿಗಳೂ ಸೇರಿದಂತೆ ಅನೇಕರು ಬೋಲ್ಡ್ ಕಾಮೆಂಟ್ ಗಳ ಮೂಲಕ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಇನ್ನೂ ಪ್ರಗ್ಯಾ ಜೈಸ್ವಾಲ್ ಅಖಂಡ ಸಿನೆಮಾದ ಬಳಿಕ ಸೋಷಿಯಲ್ ಮಿಡಿಯಾದಲ್ಲಿ ಮತಷ್ಟು ಆಕ್ಟೀವ್ ಆಗಿದ್ದರು. ಅಖಂಡ ಸಕ್ಸಸ್ ಅನ್ನು ಇನ್ನೂ ಸಹ ಎಂಜಾಯ್ ಮಾಡುತ್ತಿದ್ದಾರೆ. ಆಕೆ ವಿವಿಧ ದೇಶಗಳಿಗೆ ವೆಕೇಷನ್ ಗೆ ಹಾರುತ್ತಾ ಅಲ್ಲಿನ ಸುಂದರ ತಾಣಗಳಲ್ಲಿ ಸಂಚರಿಸುತ್ತಾ ಹಾಟ್ ಪೊಟೋಗಳ ಮೂಲಕ ತಮ್ಮ ಅಭಿಮಾನಿಗಳನ್ನು ರಂಜಿಸುತ್ತಿದ್ದರು. ಇನ್ನೂ ಆಕೆಯ ಪೊಟೋಗಳೂ ಸಹ ಕಡಿಮೆ ಸಮಯದಲ್ಲೇ ವೈರಲ್ ಆಗುತ್ತಿರುತ್ತವೆ. ಇನ್ನೂ ಪ್ರಗ್ಯಾ ಜೈಸ್ವಾಲ್ ಕೆರಿಯರ್‍ ಕೊಂಚ ಡಲ್ ಆಗಿಯೇ ಸಾಗುತ್ತಿದೆ ಎನ್ನಲಾಗುತ್ತಿದೆ. ಅಖಂಡ ಸಿನೆಮಾದ ಬಳಿಕ ಆಕೆ ಒಳ್ಳೆಯ ಆಫರ್‍ ಗಳನ್ನು ಪಡೆದುಕೊಳ್ಳುತ್ತಾರೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ ಆಕೆಗೆ ಅವಕಾಶಗಳು ಮಾತ್ರ ಬರಲಿಲ್ಲ. ಆಕೆಯ ಕೈಯಲ್ಲಿ ಸದ್ಯ ಒಂದು ಪ್ರಾಜೆಕ್ಟ್ ಸಹ ಇಲ್ಲ ಎನ್ನಲಾಗುತ್ತಿದೆ.

ವರುಣ್ ತೇಜ್ ಜೊತೆಗೆ ಕಂಚೆ ಎಂಬ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಪರಿಚಯವಾದ ಈಕೆ ಮೊದಲನೇ ಸಿನೆಮಾದಲ್ಲಿ ಒಳ್ಳೆಯ ಕ್ರೇಜ್ ಪಡೆದುಕೊಂಡರೂ ಸಹ ಬಳಿಕ ಬಂದ ಸಿನೆಮಾಗಳಲ್ಲಿ ಸೋಲನ್ನು ಕಂಡರು. ಬಳಿಕ ಆಕೆಗೆ ಅಖಂಡ ಸಿನೆಮಾ ಒಳ್ಳೆಯ ಹಿಟ್ ತಂದುಕೊಟ್ಟಿತ್ತು. ಆದರೆ ಆ ಕ್ರೆಡಿಟ್ ಸಂಪೂರ್ಣವಾಗಿ ಬಾಲಯ್ಯ ಹಾಗೂ ನಿರ್ದೇಶಕ ಬೋಯಪಾಟಿ ಖಾತೆಗೆ ಸೇರಿತ್ತು. ಇನ್ನೂ ಆಕೆ ಕೊನೆಯದಾಗಿ ಸನ್ ಆಫ್ ಇಂಡಿಯಾ ಸಿನೆಮಾದಲ್ಲಿ ನಟಿಸಿದ್ದರು. ಈ ಸಿನೆಮಾ ಸಹ ಡಿಜಾಸ್ಟರ್‍ ಆಗಿದೆ. ಇದೀಗ ಆಕೆ ವೆಬ್ ಸಿರೀಸ್ ಗಳತ್ತ ಮುಖ ಮಾಡುತ್ತಾರಾ ಅಥವಾ ಸಿನೆಮಾಗಳಲ್ಲಿ ಅವಕಾಶಗಳನ್ನು ಗಿಟ್ಟಿಸಿಕೊಳ್ಳುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

Most Popular

To Top