ಸಂಪೂರ್ಣವಾಗಿ ಥೈಸ್ ಶೋ ಮಾಡಿದ ಪ್ರಗ್ಯಾ, ನೆವರ್ ಬಿಪೋರ್ ಎಂಬಂತೆ ಬಿಕಿನಿಯಲ್ಲಿ ಹಾಟ್ ಪೋಸ್ ಕೊಟ್ಟ ಅಖಂಡ ಬ್ಯೂಟಿ…..!

Follow Us :

ಕೆಲವು ನಟಿಯರು ಭಾರಿ ಸಕ್ಸಸ್ ಕಂಡುಕೊಂಡರು ಸಹ ಬಳಿಕ ಆಫರ್‍ ಗಳನ್ನು ಪಡೆದುಕೊಳ್ಳುವಲ್ಲಿ ವಿಫಲರಾಗುತ್ತಾರೆ. ಈ ಸಾಲಿಗೆ ಸೌತ್ ಬ್ಯೂಟಿ ಪ್ರಗ್ಯಾ ಜೈಸ್ವಾಲ್ ಸಹ ಸೇರುತ್ತಾರೆ. ಸಿನೆಮಾಗಳಲ್ಲಿ ಅವಕಾಶಗಳಿಲ್ಲದೇ ಇದ್ದರೂ ಸಹ ಆಕೆ ಮಾತ್ರ ಸೋಷಿಯಲ್ ಮಿಡಿಯಾದಲ್ಲಿ ಮಾತ್ರ ಪುಲ್ ಆಕ್ಟೀವ್ ಆಗಿದ್ದು, ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಇದೀಗ ಆಕೆ ನೆವರ್‍ ಬಿಪೋರ್‍ ಎಂಬಂತೆ ಬಿಕಿನಿಯಲ್ಲಿ ಬೋಲ್ಡ್ ಲುಕ್ಸ್ ಕೊಟ್ಟಿದ್ದು, ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದೆ.

ದಕ್ಷಿಣ ಭಾರತದ ನಟಿ ಪ್ರಗ್ಯಾ ಜೈಸ್ವಾಲ್ ಸೋಲು ಗೆಲುವಿಗೆ ಸಂಬಂಧವಿಲ್ಲದಂತೆ ಸಿನಿರಂಗದಲ್ಲಿ ಮುನ್ನುಗ್ಗುತ್ತಿರುತ್ತಾರೆ.  ಆಕೆಯ ಕೆರಿಯರ್‍ ನಲ್ಲಿ ಬಿಗ್ ಸಕ್ಸಸ್ ಗಾಗಿ ಕಾಯುತ್ತಿದ್ದಂತಹ ಸಮಯದಲ್ಲಿ ಖ್ಯಾತ ನಿರ್ದೇಶಕ ಬೋಯಪಾಟಿ ಸೀನು ನಿರ್ದೇಶನದಲ್ಲಿ ಬಾಲಕೃಷ್ಣ ಜೊತೆಗೆ ಅಖಂಡ ಸಿನೆಮಾದಲ್ಲಿ ನಟಿಸುವ ಅವಕಾಶ ಗಿಟ್ಟಿಸಿಕೊಂಡರು. ಈ ಸಿನೆಮಾಗೆ ಆಕೆಗೆ ಬಿಗ್ ಸಕ್ಸಸ್ ತಂದುಕೊಟ್ಟಿತ್ತು. ಕಳೆದ 2021 ಡಿಸೆಂಬರ್‍ 7ರಂದು ಈ ಸಿನೆಮಾ ಬಿಡುಗಡೆಯಾಗಿದ್ದು, ಬಾಲಕೃಷ್ಣರವರಿಗೂ ಸಹ ತನ್ನ ಕೆರಿಯರ್‍ ನಲ್ಲೇ ಅತ್ಯಧಿಕ ಗ್ರಾಸ್ ಕಲೆಕ್ಷನ್ ಮಾಡಿದ ಸಿನೆಮಾ ಆಗಿ ದಾಖಲೆ ಮಾಡಿತ್ತು. ಈ ಸಿನೆಮಾದ ಬಳಿಕ ಪ್ರಗ್ಯಾ ಸಿನೆಮಾಗಳಲ್ಲಿ ಬ್ಯುಸಿಯಾಗುತ್ತಾರೆ ಎಂದು ಭಾವಿಸಲಾಗಿತ್ತು. ಆದರೆ ಆಕೆಗೆ ಅಷ್ಟೊಂದು ಅವಕಾಶಗಳು ಬರಲಿಲ್ಲ. ಆದರೆ ಸೋಷಿಯಲ್ ಮಿಡಿಯಾ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಲೇ ಇದ್ದಾರೆ.

ನಟಿ ಪ್ರಗ್ಯಾ ಜೈಸ್ವಾಲ್ ಸೋಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿದ್ದು, ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡುತ್ತಿದ್ದಾರೆ. ಇದೀಗ ಬಿಕಿನಿಯಲ್ಲಿ ಸಮ್ಮರ್‍ ಸ್ಪೇಷಲ್ ಎಂಬಂತೆ ಮತ್ತೊಮ್ಮೆ ಬೋಲ್ಡ್ ಲುಕ್ಸ್ ಕೊಟ್ಟಿದ್ದಾರೆ. ಟೈಟ್ ಫಿಟ್ ಬಿಕಿನಿ ಡ್ರೆಸ್ ನಲ್ಲಿ ಆಕೆ ಒದ್ದೆಯಾದ ಮೈ ಸಿರಿ ಮೂಲಕ ಪಡ್ಡೆಹುಡುಗರ ನಿದ್ದೆಗೆಡಿಸಿದ್ದಾರೆ. ಆಕೆಯ ಥೈಸ್ ನೋಡಿದ್ರೆ ನಿದ್ದೆಬರುವುದು ಕಷ್ಟವೇ ಎನ್ನುತ್ತಿದ್ದಾರೆ ಆಕೆಯ ಫ್ಯಾನ್ಸ್. ಎದೆಯ ಸೌಂದರ್ಯ, ಥೈಸ್ ಶೋ ಮೂಲಕ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದ್ದಾರೆ. ಅದರಲ್ಲೂ ಆಕೆಯ ವಿರಹ ವೇದನೆಯ ನೋಟ ಮಾತ್ರ ಮತಷ್ಟು ಯುವಕರನ್ನು ಸೆಳೆಯುತ್ತಿದೆ ಎನ್ನಲಾಗಿದೆ. ಇನ್ನೂ ಈ ಪೊಟೋಗಳಿಗೆ ಅಭಿಮಾನಿಗಳು ಸೇರಿದಂತೆ ನೆಟ್ಟಿಗರೂ ಸಹ ಹಾಟ್ ಕಾಮೆಂಟ್ ಗಳನ್ನು ಹಾಗೂ ಲೈಕ್ ಗಳನ್ನು ಹರಿಬಿಡುತ್ತಿದ್ದಾರೆ.

ನಟಿ ಪ್ರಗ್ಯಾ ಜೈಸ್ವಾಲ್ ಕಂಚೆ ಎಂಬ ಸಿನೆಮಾದ ಮೂಲಕ ಮೊದಲ ಹಿಟ್ ತೆಕ್ಕೆಗೆ ಹಾಕಿಕೊಂಡರು. ಈ ಸಿನೆಮಾದ ಬಳಿಕ ಆಕೆಗೆ ಬ್ಯಾಕ್ ಟು ಬ್ಯಾಕ್ ಆಫರ್‍ ಗಳು ಹರಿದು ಬಂದವು. ಬಳಿಕ ಆಕೆಯ ಗುಂಟೂರೋಡು, ನಕ್ಷತ್ರಂ ಎಂಬ ಸಿನೆಮಾಗಳು ಭಾರಿ ನಿರಾಸೆಯನ್ನು ತಂದುಕೊಟ್ಟಿತ್ತು. ಆದರೆ 2021 ರಲ್ಲಿ ತೆರೆಕಂಡ ಅಖಂಡ ಸಿನೆಮಾದ ಮೂಲಕ ಬಿಗ್ ಬ್ರೇಕ್ ಪಡೆದುಕೊಂಡರು. ಕೊನೆಯದಾಗಿ ಆಕೆ ಮೊಹನ್ ಬಾಬು ಅಭಿನಯದ ಸನ್ ಆಫ್ ಇಂಡಿಯಾ ಸಿನೆಮಾದಲ್ಲಿ ನಟಿಸಿದ್ದರು. ಈ ಸಿನೆಮಾ ಸಹ ಡಿಜಾಸ್ಟರ್‍ ಆಗಿದೆ. ಸದ್ಯ ಆಕೆಯ ಕೈಯಲ್ಲಿ ಯಾವುದೇ ಸಿನೆಮಾಗಳಿಲ್ಲ. ಸಿನೆಮಾ ಆಫರ್‍ ಗಳಿಗಾಗಿ ಆಕೆ ಕಾಯುತ್ತಿದ್ದಾರೆ.