ಪ್ರಗ್ಯಾ ಪ್ಲೀಜ್ ಪಬ್ಲಿಕ್ ನಲ್ಲಿ ಹಾಗೆ ಬರಬೇಡಿ, ಟ್ರಾಫಿಕ್ ಜಾಮ್ ಆಗುತ್ತೆ ಎಂದ ಫ್ಯಾನ್ಸ್, ಶಾರ್ಟ್ ಗೌನ್ ನಲ್ಲಿ ಹಾಟ್ ಶೋ ಮಾಡಿದ ಬ್ಯೂಟಿ….!

ಸೌಂದರ್ಯ, ಅಭಿನಯ ಎರಡೂ ಇದ್ದರೂ ಕೆಲ ನಟಿಯರು ಅವಕಾಶಗಳನ್ನು ಪಡೆದುಕೊಳ್ಳಲು ವಿಫಲರಾಗುತ್ತಿರುತ್ತಾರೆ. ಅಂತಹ ನಟಿಯರಲ್ಲಿ ಪ್ರಗ್ಯಾ ಜೈಸ್ವಾಲ್ ಸಹ ಸೇರುತ್ತಾರೆ. ಗ್ಲಾಮರ್‍ ನಲ್ಲಿ ಯಾರಿಗೂ ಸಹ ಕಡಿಮೆಯಿಲ್ಲ ಎಂಬಂತಿರುವ ಪ್ರಗ್ಯಾ ಮಾತ್ರ ಸ್ಟಾರ್‍ ಡಂ ಪಡೆದುಕೊಳ್ಳಲು ವಿಫಲರಾದರು. ಅಖಂಡ ಸಿನೆಮಾದ ಮೂಲಕ ಭಾರಿ ಕ್ರೇಜ್ ಪಡೆದುಕೊಂಡ ಪ್ರಗ್ಯಾಗೆ ಈ ಸಿನೆಮಾದ ಬಳಿಕ ಅವಕಾಶಗಳು ಸಹ ಕಡಿಮೆಯಾದವು. ಆದರೆ ಸೊಷಿಯಲ್ ಮಿಡಿಯಾದಲ್ಲಿ ಮಾತ್ರ ಪ್ರಗ್ಯಾ ಬೇಬಿ ತಗ್ಗೇದೇ ಲೇ ಎಂಬಂತೆ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ಸೆಳೆಯುತ್ತಿರುತ್ತಾರೆ. ಇದೀಗ ಶಾರ್ಟ್ ಗೌನ್ ನಲ್ಲಿ ಸ್ಟನ್ನಿಂಗ್ ಪೋಸ್ ಕೊಟ್ಟಿದ್ದಾರೆ.

ಸೌತ್ ನಟಿ ಪ್ರಗ್ಯಾ ಜೈಸ್ವಾಲ್ ಸೋಲು ಗೆಲುವಿಗೆ ಸಂಬಂಧವಿಲ್ಲದಂತೆ ಸಿನಿರಂಗದಲ್ಲಿ ಮುನ್ನುಗ್ಗುತ್ತಿರುತ್ತಾರೆ.  ತಮಿಳಿನ ವಿರಟ್ಟು ಎಂಬ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿಕೊಟ್ಟ ಈಕೆ ಕಡಿಮೆ ಸಮಯದಲ್ಲೇ ಹೆಚ್ಚು ಹೆಚ್ಚು ಸಿನೆಮಾಗಳಲ್ಲಿ ನಟಿಸಲು ಅವಕಾಶ ಗಿಟ್ಟಿಸಿಕೊಂಡರು. ಇತ್ತೀಚಿಗಷ್ಟೆ ಬಿಡುಗಡೆ ಕಂಡ ಬ್ಲಾಕ್ ಬ್ಲಸ್ಟರ್‍ ಹಿಟ್ ಹೊಡೆದ ನಂದಮೂರಿ ಬಾಲಕೃಷ್ಣ ಅಭಿನಯದ ಅಖಂಡ ಸಿನೆಮಾದಲ್ಲಿ ನಾಯಕಿಯಾಗಿ ಕಾಣಸಿಕೊಂಡಿದ್ದರು. ಈ ಸಿನೆಮಾದ ಸಕ್ಸಸ್ ಅನ್ನು ಬಂಡವಾಳ ಮಾಡಿಕೊಳ್ಳಲು ಪ್ರಗ್ಯಾ ಪ್ರಯತ್ನಗಳನ್ನು ನಡೆಸುತ್ತಿದ್ದಾರೆ. ಆಕೆಯ ಕೆರಿಯರ್‍ ನಲ್ಲಿ ಬಿಗ್ ಸಕ್ಸಸ್ ಗಾಗಿ ಕಾಯುತ್ತಿದ್ದಂತಹ ಸಮಯದಲ್ಲಿ ಖ್ಯಾತ ನಿರ್ದೇಶಕ ಬೋಯಪಾಟಿ ಸೀನು ನಿರ್ದೇಶನದಲ್ಲಿ ಬಾಲಕೃಷ್ಣ ಜೊತೆಗೆ ಅಖಂಡ ಸಿನೆಮಾದಲ್ಲಿ ನಟಿಸುವ ಅವಕಾಶ ಗಿಟ್ಟಿಸಿಕೊಂಡರು. ಕಳೆದ ಡಿಸೆಂಬರ್‍ 7ರಂದು ಈ ಸಿನೆಮಾ ಬಿಡುಗಡೆಯಾಗಿದ್ದು, ಬಾಲಕೃಷ್ಣರವರಿಗೂ ಸಹ ತನ್ನ ಕೆರಿಯರ್‍ ನಲ್ಲೇ ಅತ್ಯಧಿಕ ಗ್ರಾಸ್ ಕಲೆಕ್ಷನ್ ಮಾಡಿದ ಸಿನೆಮಾ ಆಗಿ ದಾಖಲೆ ಮಾಡಿತ್ತು.

ಕೆರಿಯರ್‍ ಮೊದಲಲ್ಲಿ ಹೋಮ್ಲಿಯಾಗಿ ಕಾಣಿಸಿಕೊಳ್ಳುತ್ತಿದ್ದ ಪ್ರಗ್ಯಾ ಇದೀಗ ಓವರ್‍ ಗ್ಲಾಮರ್‍ ಶೋ ಮಾಡುತ್ತಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಮತಷ್ಟು ಬ್ಯೂಟಿಪುಲ್ ಆಗಿ, ಹಾಟ್ ಆಗಿ, ಬೋಲ್ಡ್ ಆಗಿ, ಟ್ರೆಡಿಷನಲ್, ಟ್ರೆಂಡಿ, ಮಾಡ್ರನ್, ಬಿಕಿನಿಯಲ್ಲಿ ಹಾಟ್ ಪೊಟೋಶೂಟ್ಸ್ ಮೂಲಕ ಫ್ಯಾನ್ ಫಾಲೋಯಿಂಗ್ ಸಹ ಬೆಳೆಸಿಕೊಳ್ಳುತ್ತಿದ್ದಾರೆ. ಈ ಹಾದಿಯಲ್ಲೇ ಪಬ್ಲಿಕ್ ನಲ್ಲಿ ತುಂಬಾ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ.  ಶಾರ್ಟ್ ಗೌನ್ ನಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಗಳನ್ನು ಕೊಟ್ಟಿದ್ದಾರೆ. ಥಂಡರ್‍ ಥೈಸ್ ಶೋ ಮಾಡುವ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆದುಕೊಂಡಿದ್ದಾರೆ. ಇನ್ನೂ ಆಕೆಯನ್ನು ನೋಡಿದ ಅನೇಕರು ಪ್ರಗ್ಯಾ ಬೇಬಿ ಈ ಮಾದರಿಯಾಗಿ ಪಬ್ಲಿಕ್ ನಲ್ಲಿ ಬರಬೇಡಿ ಟ್ರಾಫಿಕ್ ಜಾಮ್ ಆಗುತ್ತದೆ ಎಂದು ಕ್ರೇಜಿ ಕಾಮೆಂಟ್ಸ್ ಮಾಡುತ್ತಿದ್ದಾರೆ.

ಅಖಂಡ ಸಿನೆಮಾದ ಮೂಲಕ ದೊಡ್ಡ ಮಟ್ಟದ ಸಕ್ಸಸ್ ಕಂಡುಕೊಂಡರೂ ಸಹ ಆಕೆಯ ಕೈಯಲ್ಲಿ ಯಾವುದೇ ಸಿನೆಮಾಗಳಿಲ್ಲ. ಆಕೆಯ ಕೆರಿಯರ್‍ ಫೇಡ್ ಔಟ್ ಆಗಿದೆ ಎಂದೂ ಸಹ ಹೇಳಲಾಗುತ್ತಿದೆ. ಕೊನೆಯದಾಗಿ ಆಕೆ ಮೋಹನ್ ಬಾಬು ರವರ ಸನ್ ಆಫ್ ಇಂಡಿಯಾ ಸಿನೆಮಾದಲ್ಲೂ ನಟಿಸಿದ್ದರು ಆದರೆ ಈ ಸಿನೆಮಾ ಸಹ ಬಾಕ್ಸ್ ಆಫೀಸ್ ನಲ್ಲಿ ಡಿಜಾಸ್ಟರ್‍ ಆಗಿತ್ತು. ಇದೀಗ ಆಕೆಯ ಕೈಯಲ್ಲಿ ಯಾವುದೇ ಸಿನೆಮಾಗಳಿಲ್ಲ.