Film News

ತಾಯಿಯಾದರೂ ತಗ್ಗೆದೇ ಲೇ ಎಂದು ಹಾಟ್ ಪೋಸ್ ಕೊಟ್ಟ ಪ್ರಣಿತಾ, ಟೈಟ್ ಜೀನ್ಸ್, ವೈಟ್ ಟಾಪ್ ನಲ್ಲಿ ಹಾಟ್ ಟ್ರೀಟ್….!

ಸೌತ್ ಸಿನಿರಂಗದಲ್ಲಿ ಬಹುಬೇಡಿಕೆ ನಟಿಯರಲ್ಲಿ ಪ್ರಣಿತಾ ಸುಭಾಷ್ ಸಹ ಒಬ್ಬರಾಗಿದ್ದಾರೆ. ಕಳೆದ ಲಾಕ್ ಡೌನ್ ಸಮಯದಲ್ಲಿ ಆಕೆ ಸರಳವಾಗಿ ಬ್ಯುಸಿನೆಸ್ ಮ್ಯಾನ್ ನಿತಿನ್ ರಾಜು ಎಂಬಾತನನ್ನು ಪ್ರೀತಿಸಿ ವಿವಾಹವಾದರು. ಮದುವೆಯಾದ ಬಳಿಕ ಆಕೆ ಸಿನೆಮಾಗಳಿಂದ ದೂರವೇ ಉಳಿದರು. ಇತ್ತೀಚಿಗಷ್ಟೆ ಆಕೆ ಹೆಣ್ಣು ಮಗುವಿಗೆ ಜನ್ಮ ಸಹ ಕೊಟ್ಟರು. ಮದುವೆಯಾದರೂ, ಮಗುವಾದರೂ ಸಹ ಸೌಂದರ್ಯ ಪ್ರದರ್ಶನದಲ್ಲಿ ಕಡಿಮೆಯಿಲ್ಲ ಎಂಬಂತೆ ಹಾಟ್ ಪೋಸ್ ಕೊಡುತ್ತಾ ಫ್ಯಾನ್ ಫಾಲೋಯಿಂಗ್ ಬೆಳೆಸಿಕೊಳ್ಳುತ್ತಿದ್ದಾರೆ.

ಇನ್ನೂ ನಟಿ ಪ್ರಣಿತಾ ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಬ್ಯುಸಿಯಾಗಿರುತ್ತಾರೆ. ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿರುತ್ತಾರೆ. ತಾಯಿಯಾದರೂ ಸಹ ಕಡಿಮೆಯಿಲ್ಲ ಎಂಬಂತೆ ಹಾಟ್ ಪೋಸ್ ಕೊಡುತ್ತಿದ್ದಾರೆ. ಬಿಕಿನಿಯಲ್ಲೂ ಸಹ ಕೆಲವೊಂದು ಪೋಸ್ ಗಳನ್ನು ಕೊಟ್ಟಿದ್ದಾರೆ. ಇದೀಗ ಆಕೆ ಟೈಟ್ ಜೀನ್ಸ್, ವೈಟ್ ಟಾಪ್ ಡ್ರೆಸ್ ಧರಿಸಿ ಸ್ಟನ್ನಿಂಗ್ ಪೋಸ್ ಕೊಟ್ಟಿದ್ದಾರೆ. ಅದರಲ್ಲೂ ಟೈಟ್ ಜೀನ್ಸ್, ವೈಟ್ ಟಾಪ್ ಮಧ್ಯೆ ಸೊಂಟದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ಸೊಂಟದ ಮೈಮಾಟ ಪ್ರದರ್ಶನ ಮಾಡುತ್ತಾ ಕಿಲ್ಲಿಂಗ್ ಪೋಸ್ ಕೊಟ್ಟಿದ್ದಾರೆ. ಕೈಗಳನ್ನು ಮೇಲಕ್ಕೆತ್ತಿ  ವಿರಹ ವೇದನೆಯನ್ನು ಅನುಭವಿಸುವಂತಹ ಪೋಸ್ ಕೊಟ್ಟಿದ್ದಾರೆ. ಇನ್ನೂ ನ್ಯೂ ಇಯರ್‍ ಗೆ ಹಾಟ್ ಟ್ರೀಟ್ ಎಂಬಂತೆ ಆಕೆ ಈ ಪೋಸ್ ಗಳನ್ನು ಕೊಟ್ಟಿದ್ದಂತಿದ್ದು, ಅಭಿಮಾನಿಗಳು ಪುಲ್ ಖುಷ್ ಆಗಿದ್ದಾರೆ. ಜೊತೆಗೆ ಹಾಟ್ ಕಾಮೆಂಟ್ ಗಳು, ಫೈರಿಂಗ್ ಎಮೋಜಿಗಳನ್ನು, ಲೈಕ್ ಗಳನ್ನು ಹರಿಬಿಡುತ್ತಿದ್ದಾರೆ. ಸದ್ಯ ಆಕೆಯ ಪೋಸ್ ಗಳು ಸೋಷಿಯಲ್ ಮಿಡಿಯಾದಲ್ಲಿ ಎಲ್ಲಾ ಕಡೆ ವೈರಲ್ ಆಗುತ್ತಿವೆ.

ಇನ್ನೂ ನಟಿ ಪ್ರಣಿತಾ ನಟನೆ, ಸೌಂದರ್ಯ ಎರಡೂ ಇದ್ದರೂ ಅಂದುಕೊಂಡಷ್ಟು ಸಕ್ಸಸ್ ಆಗಲಿಲ್ಲ. ಆದರೆ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ರಂಜಿಸಿದ್ದಾರೆ. ತೆಲುಗಿನಲ್ಲೂ ಸಹ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಗಿಟ್ಟಿಸಿಕೊಂಡಿದ್ದಾರೆ. ಬಾವ ಎಂಬ ತೆಲುಗು ಸಿನೆಮಾದ ಮೂಲಕ ಆಕೆ ತಾಯಿಯಾದರೂ ಸಹ ತುಂಬಾ ಹಾಟ್ ಆಗಿಯೇ ಕಾಣಿಸಿಕೊಳ್ಳುತ್ತಿದ್ದಾರೆ. ತ್ರಿವಿಕ್ರಮ್ ಹಾಗೂ ಪವನ್ ಕಲ್ಯಾಣ್ ಕಾಂಬಿನೇಷನ್ ನಲ್ಲಿ ಬಂದಂತಹ ಅತ್ತಾರಿಂಟಿಕಿ ದಾರೇದಿ ಎಂಬ ಸಿನೆಮಾದಲ್ಲಿ ಪ್ರಣಿತಾ ನಟನೆಯಿಂದ ದೊಡ್ಡ ಮಟ್ಟದ ಫೇಮ್ ದಕ್ಕಿಸಿಕೊಂಡರು. ಬಳಿಕ ಆಕೆ ರಭಸ ಎಂಬ ಸಿನೆಮಾದಲ್ಲೂ ಸಹ ನಟಿಸಿದ್ದರೂ ಸಹ ಆ ಸಿನೆಮಾ ಅಷ್ಟೋಂದು ಸಕ್ಸಸ್ ಆಗಲಿಲ್ಲ. ಕೊನೆಯದಾಗಿ ಆಕೆ ಎನ್.ಟಿ.ಆರ್‍ ಕಥಾನಾಯಕುಡು ಎಂಬ ಸಿನೆಮಾದಲ್ಲಿ ಕಾಣಿಸಿಕೊಂಡಿದ್ದರು.

ಇನ್ನೂ ಪ್ರಣಿತಾ ಇದೀಗ ಸೆಕೆಂಡ್ ಇನ್ನಿಂಗ್ಸ್ ಪ್ರಾರಂಭಿಸಿದ್ದು, ಈಗಾಗಲೇ ಕೆಲವು ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ. ಪ್ರಸ್ತುತ ಆಕೆ ರಾವಣಾಸುರ ಎಂಬ ಕನ್ನಡದ ಸಿನೆಮಾದಲ್ಲಿ ನಟಿಸುತ್ತಿದ್ದಾರೆ. ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಆಕ್ಟೀವ್ ಆಗಿರುವ ಪ್ರಣಿತಾ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿದ್ದಾರೆ.

Most Popular

To Top