Film News

ಮಿಲ್ಕಿ ಪಿಂಕ್ ಕಲರ್ ಶಾರ್ಟ್ ಫ್ರಾಕ್ ನಲ್ಲಿ ಕಿಕ್ಕೇರಿಸುವಂತಹ ಪೋಸ್ ಕೊಟ್ಟ ಪ್ರಿಯಮಣಿ, ಏಜ್ ಜಸ್ಟ್ ನಂಬರ್ ಎಂಬ ಫ್ಯಾನ್ಸ್……!

ಸಿನಿರಂಗದಲ್ಲಿ ಅನೇಕ ನಟಿಯರು ಸಿನೆಮಾಗಳಲ್ಲಿ ಜೋರು ಸದ್ದು ಮಾಡಿ, ವಯಸ್ಸಾದ ಬಳಿಕ ಸಿನಿರಂಗದಿಂದ ದೂರವುಳಿಯುತ್ತಾರೆ. ಆದರೆ ಕೆಲವು ನಟಿಯರು ಮಾತ್ರ ವಯಸ್ಸಾದರೂ ಸಹ ಅನೇಕ ಸಿನೆಮಾಗಳ ಮೂಲಕ ಸೆಕೆಂಡ್ ಇನ್ನಿಂಗ್ಸ್ ಶುರು ಮಾಡುತ್ತಾರೆ. ಈ ಸಾಲಿಗೆ ನಟಿ ಪ್ರಿಯಮಣಿ ಸಹ ಸೇರುತ್ತಾರೆ. ಆಕೆಗೆ ನಲವತ್ತರ ವಯಸ್ಸಾದರೂ ಸಹ ಯಂಗ್ ನಟಿಯಂತೆ ಕಾಣಿಸಿಕೊಳ್ಳುತ್ತಿದ್ದಾರೆ. ಸೆಕೆಂಡ್ ಇನ್ನಿಂಗ್ಸ್ ನಲ್ಲೂ ಸಹ ಆಕೆ ಒಳ್ಳೆಯ ಸಿನೆಮಾಗಳ ಮೂಲಕ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಆಗಾಗ ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಪೊಟೋಶೂಟ್ಸ್ ಮೂಲಕ ಸಂಚಲನ ಸೃಷ್ಟಿ ಮಾಡುತ್ತಿದ್ದಾರೆ.

ಸೀನಿಯರ್‍ ಬ್ಯೂಟಿ ನಟಿ ಪ್ರಿಯಮಣಿ ವಯಸ್ಸಾದರೂ ಸಹ ದಿನೇ ದಿನೇ ಯಂಗ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.. ಇತ್ತೀಚಿಗೆ ಆಕೆ ಯಂಗ್ ನಟಿಯರನ್ನೂ ನಾಚಿಸುವಂತೆ ಪೋಸ್ ಕೊಟ್ಟಿದ್ದಾರೆ. ಮೈಂಡ್ ಬ್ಲಾಕ್ ಆಗುವಂತಹ ಔಟ್ ಫಿಟ್ ನಲ್ಲಿ ಪೊಟೋಶೂಟ್ ಮೂಲಕ ಸಂಚಲನ ಸೃಷ್ಟಿ ಮಾಡುತ್ತಿದ್ದಾರೆ. ಸುಮಾರು ವರ್ಷಗಳ ಕಾಲ ಸೌತ್ ಸಿನಿರಂಗದಲ್ಲಿ ಬ್ಯಾಕ್ ಟು ಬ್ಯಾಕ್ ಸಿನೆಮಾಗಲ ಮೂಲಕ ಸಿನಿರಸಿಕರನ್ನು ರಂಜಿಸಿದ್ದರು. ಇದೀಗ ಸೆಕೆಂಡ್ ಇನ್ನಿಂಗ್ಸ್ ಸಹ ಶುರು ಮಾಡಿದ ಈಕೆ ಸೌತ್ ಪ್ರೇಕ್ಷಕರನ್ನು ರಂಜಿಸುತ್ತಿದ್ದಾರೆ. ಇನ್ನೂ ಸಿನೆಮಾಗಳ ಮೂಲಕ ಒಂದು ರೀತಿಯಲ್ಲಿ ರಂಜಿಸಿದರೇ, ಕಿರುತೆರೆಯಲ್ಲಿ ಕೆಲವೊಂದು ಶೋ ಗಳ ಮೂಲಕ ಕಿರುತೆರೆ ಪ್ರೇಕ್ಷರನ್ನೂ ಸಹ ಆಕರ್ಷಣೆ ಮಾಡುತ್ತಿದ್ದಾರೆ. ಇದರ ಜೊತೆಗೆ ಆಗಾಗ ಹಾಟ್ ಪೊಟೋಶೂಟ್ ಮೂಲಕ ಸಹ ಸಖತ್ ಸದ್ದು ಮಾಡುತ್ತಿರುತ್ತಾರೆ.

ಇನ್ನೂ ಪ್ರಿಯಮಣಿ ಕೊನೆಯದಾಗಿ ಜವಾನ್ ಸಿನೆಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿದ್ದರು. ಈ ಸಿನೆಮಾ ಬ್ಲಾಕ್ ಬ್ಲಸ್ಟರ್‍ ಹಿಟ್ ಪಡೆದುಕೊಂಡಿದ್ದು, ಈ ಖುಷಿಯನ್ನು ಸಖತ್ ಎಂಜಾಯ್ ಮಾಡುತ್ತಿದ್ದಾರೆ. ಇದೀಗ ಆಕೆ ಮಿಲ್ಕಿ ಪಿಂಕ್ ಕಲರ್‍ ಫ್ರಾಕ್ ನಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ನಲವತ್ತರ ವಯಸ್ಸಾದರೂ ಸಹ ಆಕೆ ತುಂಬಾನೆ ಹಾಟ್ ಅಂಡ್ ಬ್ಯೂಟಿಪುಲ್ ಆಗಿ ಕಾಣಿಸಿಕೊಂಡಿದ್ದಾರೆ. ಆಕೆಯ ಮಾದಕ ನೋಟಕ್ಕೆ ಫಿದಾ ಆದ ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ. ನೆವರ್‍ ಬಿಪೋರ್‍ ಎಂಬಂತೆ ಆಕೆಯ ಪೊಟೋಗಳನ್ನು ಮೆಚ್ಚಿ ಎಲ್ಲಾ ಕಡೆ ವೈರಲ್ ಸಹ ಮಾಡುತ್ತಿದ್ದಾರೆ.

ಸದ್ಯ ಪ್ರಿಯಮಣಿ ಸೆಕೆಂಡ್ ಇನ್ನಿಂಗ್ಸ್ ಶುರು ಮಾಡಿದ್ದು, ಒಳ್ಳೆಯ ಅವಕಾಶಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಬಾಲಿವುಡ್ ಬಾದ್ ಷಾ ಶಾರುಖ್ ಖಾನ್ ರವರ ಅಭಿನಯದ ಜವಾನ್ ಸಿನೆಮಾದಲ್ಲಿ ಆಕೆ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದರು. ಇನ್ನೂ ಜೂನಿಯರ್‍ ಎನ್.ಟಿ.ಆರ್‍ ರವರ ಬಹುನಿರೀಕ್ಷಿತ ದೇವರ ಸಿನೆಮಾದಲ್ಲೂ ಸಹ ಪ್ರಿಯಮಣಿ ನಟಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.  ಜೊತೆಗೆ ಕೆಲವೊಂದು ಕಿರುತೆರೆ ಶೋಗಳಲ್ಲೂ ಸಹ ಆಕೆ ಜಡ್ಜ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.

Most Popular

To Top