ನೆವರ್ ಬಿಪೋರ್ ಎಂಬಂತೆ ಮೈಂಡ್ ಬ್ಲೋಯಿಂಗ್ ಪೋಸ್ ಕೊಟ್ಟ ಸದಾ, ಮಾದಕ ನೋಟಕ್ಕೆ ಫಿದಾ ಆದ ಫ್ಯಾನ್ಸ್…..!

Follow Us :

ತೆಲುಗಿನ ಖ್ಯಾತ ನಿರ್ದೇಶಕ ತೇಜ ನಿರ್ದೇಶನದಲ್ಲಿ ಮೂಡಿಬಂದ ಜಯಂ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಜಯಂ ಸಿನೆಮಾದ ಮೂಲಕ ದೊಡ್ಡ ಕ್ರೇಜ್ ದಕ್ಕಿಸಿಕೊಂಡ ಸದಾಗೆ ಸಾಲು ಸಾಲು ಸಿನೆಮಾಗಳಲ್ಲಿ ನಟಿಸುವ ಅವಕಾಶಗಳನ್ನು ಗಿಟ್ಟಿಸಿಕೊಂಡರು. ಸಿನಿರಂಗಕ್ಕೆ ಎಂಟ್ರಿ ಕೊಟ್ಟ ಆರಂಭದಲ್ಲಿ ಹೋಮ್ಲಿಯಾಗಿ ಕಾಣಿಸಿಕೊಂಡ ಸದಾ ಇದೀಗ ತನ್ನಲ್ಲಿನ ಗ್ಲಾಮರ್‍ ಅನ್ನು ಹೊರಹಾಕುತ್ತಿದ್ದಾರೆ. ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಹಲ್ ಚಲ್ ಸೃಷ್ಟಿಸಿದೆ.

ಸೌತ್ ನಟಿ ಸದಾ ಹೋಮ್ಲಿ ಬ್ಯೂಟಿ ಎಂದೇ ಕ್ರೇಜ್ ಪಡೆದುಕೊಂಡಿದ್ದರು. ಆಕೆ ಬಹುತೇಕ ಎಲ್ಲಾ ಸಿನೆಮಾಗಳಲ್ಲೂ ಹೋಮ್ಲಿಯಾಗಿಯೇ ಕಾಣಿಸಿಕೊಂಡಿದ್ದರು. ಇನ್ನೂ ಇತ್ತೀಚಿಗೆ ಆಕೆ ಸೋಷಿಯಲ್ ಮಿಡಿಯಾ ಮೂಲಕ ಹಾಟ್ ಡೋಸ್ ಏರಿಸಿದ್ದಾರೆ. ತೆರೆದ ಪುಸ್ತಕದಂತೆ ಹಾಟ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದಾರೆ. ಜಯಂ ಸಿನೆಮಾದ ಮೂಲಕ ಫೇಂ ಪಡೆದುಕೊಂಡ ನಟಿ ಸದಾ ಅನೇಕ ಸಿನೆಮಾಗಳಲ್ಲಿ ನಟಿಸಿದರು. ಈ ಸಿನೆಮಾದ ಮೂಲಕ ಆಕೆ ಓವರ್‍ ನೈಟ್ ಸ್ಟಾರ್‍ ಆದರು. ಸದಾ ತೆಲುಗು ಹಾಗೂ ತಮಿಳು ಭಾಷೆಯಲ್ಲಿ ಬ್ಯುಸಿ ಹಿರೋಯಿನ್ ಆಗಿದ್ದರು. ಆದರೆ ಆಕೆಗೆ ಸರಿಯಾದ ಹಿಟ್ ಸಿಗಲಿಲ್ಲ ಎಂದೇ ಹೇಳಬಹುದು. ಸ್ಟಾರ್‍ ನಟರ ಸಿನೆಮಾಗಳಲ್ಲಿ ನಟಿಸಿದರು. ಆಕೆಯ ಕೆರಿಯರ್‍ ನಲ್ಲಿ ವಿಕ್ರಂ ಜೊತೆಗೆ ನಟಿಸಿದ ಅಪರಿಚಿತುಡು ಸಿನೆಮಾ ಭಾರಿ ಸಕ್ಸಸ್ ತಂದುಕೊಟ್ಟಿತ್ತು. ಬಳಿಕ ಆಕೆಯ ಕೆರಿಯರ್‍ ಫೇಡ್  ಔಟ್ ಆಗಿತ್ತು.

ಇನ್ನೂ ಸೆಕೆಂಡ್ ಇನ್ನಿಂಗ್ಸ್ ಶುರು ಮಾಡಿರುವ ಸದಾ ಸಿನೆಮಾಗಳ ಜೊತೆಗೆ ಕಿರುತೆರೆಯಲ್ಲೂ ಸಹ ಭಾರಿ ಸದ್ದು ಮಾಡುತ್ತಿದ್ದಾರೆ. ಜೊತೆಗೆ ಸಿನೆಮಾಗಳಲ್ಲಿ ಕ್ಯಾರೆಕ್ಟರ್‍ ರೋಲ್ಸ್ ಮಾಡಲು ಸಹ ಸಿದ್ದವಾಗಿದ್ದಾರೆ. ಇನ್ನೂ ಡ್ಯಾನ್ಸ್ ರಿಯಾಲಿಟಿ ಶೋಗಳಿಗೆ ಜಡ್ಜ್ ಆಗಿದ್ದಾರೆ. ಸ್ಟಾರ್‍ ಮಾ ಚಾನೆಲ್ ನಲ್ಲಿ ಪ್ರಸಾರವಾಗುವ ಬಿಬಿ ಜೋಡಿ ಕಾರ್ಯಕ್ರಮದಲ್ಲಿ ಜಡ್ಜ್ ಆಗಿದ್ದಾರೆ. ಜೊತೆಗೆ ಸೋಷಿಯಲ್ ಮಿಡಿಯಾದಲ್ಲಿ ನೆವರ್‍ ಬಿಪೋರ್‍ ಎಂಬಂತೆ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿರುತ್ತಾರೆ. ಇದೀಗ ಆಕೆ ಸಿಲ್ವರ್‍ ಕಲರ್‍ ಮಾಡ್ರನ್ ಡ್ರೆಸ್ ನಲ್ಲಿ ಸ್ಟನ್ನಿಂಗ್ ಪೋಸ್ ಗಳನ್ನು ಕೊಟ್ಟಿದ್ದಾರೆ. ಸ್ಲೀವ್ ಲೆಸ್ ಡ್ರೆಸ್ ನಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಗಳನ್ನು ಕೊಟ್ಟಿದ್ದಾರೆ. ದೊಡ್ಡ ಪರದೆಯ ಮೇಲೆ ಹೋಮ್ಲಿಯಾಗಿ ಕಾಣಿಸಿಕೊಂಡಿದ್ದ ಆಕೆ ಇದೀಗ ಗ್ಲಾಮರಸ್ ಪೋಸ್ ಗಳ ಮೂಲಕ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸುತ್ತಿರುತ್ತಾರೆ.

ಸದಾ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಹಾಗೂ ಅಭಿಮಾನಿಗಳು ವಿವಿಧ ರೀತಿಯ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ. ಇನ್ನೂ ಸುಮಾರು ದಿನಗಳ ಬಳಿಕ ಸದಾ ಅಹಿಂಸಾ ಎಂಬ ಸಿನೆಮಾದಲ್ಲಿ ಸ್ಪೇಷಲ್ ರೋಲ್ ಪ್ಲೇ ಮಾಡಿದ್ದರು. ಈ ಸಿನೆಮಾ ಡಿಜಾಸ್ಟರ್‍ ಆಗಿತ್ತು.