Film News

ಕ್ಲೋಜಪ್ ನಲ್ಲಿ ಎದೆಯ ಸೌಂದರ್ಯದ ಮೂಲಕ ಮೈಂಡ್ ಬ್ಲಾಕ್ ಪೋಸ್ ಕೊಟ್ಟ ತಮನ್ನಾ, ಕ್ರೇಜಿ ಕಾಮೆಂಟ್ಸ್ ವೈರಲ್….!

ಸುಮಾರು ವರ್ಷಗಳಿಂದ ಸೌತ್ ಸಿನಿರಂಗದಲ್ಲಿ ಗ್ಲಾಮರಸ್ ಡ್ಯಾನ್ಸ್ ಮೂಲಕ ಅನೇಕ ಯುವಕರ ಕನಸಿನ ರಾಣಿಯಾದ ತಮನ್ನಾ ಪಡೆದುಕೊಂಡಷ್ಟು ಕ್ರೇಜ್ ಬೇರೆ ಯಾವುದೇ ನಟಿ ಪಡೆದುಕೊಳ್ಳಲಿಲ್ಲ. ತನ್ನ ಗ್ಲಾಮರ್‍ ಮೂಲಕವೇ ಬೆಳ್ಳಿಪೆರದೆಯಲ್ಲಿ ಸಖತ್ ಸದ್ದು ಮಾಡಿದ್ದರು. ಅದರಲ್ಲೂ ಇತ್ತೀಚಿಗೆ ಆಕೆ ತುಂಬಾನೆ ಬೋಲ್ಡ್ ಆಗಿ ಸಹ ಕಾಣಿಸಿಕೊಳ್ಳುತ್ತಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೆ ತೆರೆಕಂಡ ಜೀ ಖರ್ದಾ ಹಾಗೂ ಲಸ್ಟ್ ಸ್ಟೋರಿ-2 ವೆಬ್ ಸಿರೀಸ್ ನಲ್ಲಿ ಇಂಟಿಮೇಟ್ ದೃಶ್ಯಗಳಲ್ಲಿ ನಟಿಸಿ ಎಲ್ಲರನ್ನೂ ಶಾಕ್ ಆಗುವಂತೆ ಮಾಡಿದ್ದರು.

ಪ್ರಸಕ್ತ ವರ್ಷದಿಂದ ತಮನ್ನಾ ಸದಾ ಸುದ್ದಿಯಲ್ಲೇ ಇರುತ್ತಾರೆ. 100% ಲವ್ ಸ್ಟೋರಿ ಸಿನೆಮಾದ ಮೂಲಕ ಫೇಂ ಪಡೆದುಕೊಂಡ ತಮನ್ನಾ ಎರಡು ದಶಕಗಳಿಂದ ಸಿನಿರಂಗದಲ್ಲಿ ಬ್ಯುಸಿಯಾಗಿಯೇ ಇದ್ದಾರೆ. ಅನೇಕ ಹಿಟ್, ಬ್ಲಾಕ್ ಬ್ಲಸ್ಟರ್‍ ಸಿನೆಮಾಗಳ ಮೂಲಕ ತನ್ನದೇ ಆದ ಕ್ರೇಜ್ ಪಡೆದುಕೊಂಡಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೆ ಆಕೆ ಜೀ ಖರ್ದಾ ಹಾಗೂ ಲಸ್ಟ್ ಸ್ಟೋರೀಸ್-2 ಎಂಬ ವೆಬ್ ಸಿರೀಸ್ ಗಳಲ್ಲಿ ನಟಿಸಿದ್ದರು. ಈ ವೆಬ್ ಸಿರೀಸ್ ಗಳಲ್ಲಿ ಮೊದಲ ಬಾರಿಗೆ ಆಕೆ ಬೆಡ್ ರೂಂ ಸನ್ನಿವೇಶಗಳಲ್ಲಿ ನಟಿಸಿದ್ದರು. ಈ ಬಗ್ಗೆ ಸಹ ತಮನ್ನಾ ಭಾರಿ ಟ್ರೋಲ್, ವಿಮರ್ಶೆಗಳಿಗೆ ಗುರಿಯಾಗಿದ್ದರು. ಆ ವೇಳೆ ಆಕೆ ಪಾತ್ರ ಡಿಮ್ಯಾಂಡ್ ಮಾಡಿದಾಗ ನಟಿಸುವುದು ತಪ್ಪಲ್ಲ ಎಂಬ ಕ್ಲಾರಿಟಿ ಸಹ ಕೊಟ್ಟಿದ್ದರು. ಜೊತೆಗೆ ಆಕೆ ಬಾಲಿವುಡ್‌ ನಟಿ ವಿಜಯ್ ವರ್ಮಾ ಜೊತೆಗೆ ಡೇಟಿಂಗ್ ನಲ್ಲಿದ್ದು ಈ ಬಗ್ಗೆ ತಮನ್ನಾ ಹಾಗೂ ವಿಜಯ್ ವರ್ಮಾ ಸಹ ತಮ್ಮ ಸಂಬಂಧ ನಿಜ ಎಂದು ಒಪ್ಪಿಕೊಂಡಿದ್ದಾರೆ.

ಇನ್ನೂ ಸಿನೆಮಾಗಳ ಜೊತೆಗೆ ಆಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಆಕ್ಟೀವ್ ಆಗಿರುತ್ತಾರೆ. ಬ್ಯಾಕ್ ಟು ಬ್ಯಾಕ್ ಸಿನೆಮಾಗಳ ಜೊತೆಗೆ ಬ್ಯಾಕ್ ಟು ಬ್ಯಾಕ್ ಸೋಷಿಯಲ್ ಮಿಡಿಯಾದಲ್ಲಿ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿರುತ್ತಾರೆ. ಈ ಹಾದಿಯಲ್ಲೇ ತಮನ್ನಾ ಸ್ಲೀವ್ ಲೆಸ್ ಟಾಪ್ ನಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದಾರೆ. ವೈಟ್ ಟಾಪ್ ನಲ್ಲಿ ಎದೆಯ ಸೌಂದರ್ಯ ಎದ್ದು ಕಾಣುವಂತೆ ಯುವಕರನ್ನು ಕೆರಳಿಸಿದ್ದಾರೆ. ಇನ್ನೂ ಆಕೆಯ ಪೊಟೋಗಳ ಜೊತೆಗೆ ಇತ್ತೀಚಿಗೆ ಸಖತ್ ಸದ್ದು ಮಾಡುತ್ತಿರುವ ಜೈಲರ್‍ ಸಿನೆಮಾದ ಕಾವಲಯ್ಯ ಹಾಡನ್ನು ಉದ್ದೇಶಿಸಿ ಕಾವಾಲಾ ಹಾಡಿನಿಂದ ಬೇಕಾದಷ್ಟು ಲಭಿಸಲಿಲ್ಲವೇ, ಇಲ್ಲಿ ನೋಡಿ ಎಂದು ಕ್ರೇಜಿ ಕ್ಯಾಪ್ಷನ್ ಹಾಕಿದ್ದಾರೆ. ಇನ್ನೂ ಆಕೆಯ ಈ ಬೋಲ್ಡ್ ಕಾಮೆಂಟ್ ಗೆ ನೆಟ್ಟಿಗರು ಹಾಗೂ ಅಭಿಮಾನಿಗಳು ಮತಷ್ಟು ಬೋಲ್ಡ್ ಕಾಮೆಂಟ್ಸ್ ಮೂಲಕ ಪೊಟೋಗಳನ್ನು ಮತಷ್ಟು ವೈರಲ್ ಮಾಡುತ್ತಿದ್ದಾರೆ.

ಇನ್ನೂ ತಮನ್ನಾ ಕೆರಿಯರ್‍ ನಲ್ಲಿ ಮೊದಲ ಬಾರಿಗೆ ಸೂಪರ್‍ ಸ್ಟಾರ್‍ ರಜನಿಕಾಂತ್ ರವರ ಜೊತೆಗೆ ಜೈಲರ್‍ ಎಂಬ ಸಿನೆಮಾದಲ್ಲಿ ನಟಿಸಿದ್ದಾರೆ. ಈ ಸಿನೆಮಾದಲ್ಲಿನ ನುವ್ವು ಕಾವಾಲಯ್ಯ ಎಂಬ ಹಾಡು ಸಹ ಬಿಡುಗಡೆಯಾಗಿದ್ದು, ಸಖತ್ ಸದ್ದು ಮಾಡುತ್ತಿದೆ. ಇದರ ಜೊತೆಗೆ ಆಕೆ ಮೆಗಾಸ್ಟಾರ್‍ ಚಿರಂಜೀವಿ ಜೊತೆಗೆ ಭೋಳಾ ಶಂಕರ್‍ ಸಿನೆಮಾದಲ್ಲೂ ಸಹ ನಟಿಸುತ್ತಿದ್ದಾರೆ. ಜೈಲರ್‍ ಸಿನೆಮಾ ಆ.10 ರಂದು ಹಾಗೂ ಭೋಳಾಶಂಕರ್‍ ಸಿನೆಮಾ ಆ.11 ರಂದು ಬಿಡುಗಡೆಯಾಗಲಿದೆ.

Most Popular

To Top