ಸ್ಲೀವ್ ಲೆಸ್ ಡ್ರೆಸ್ ನಲ್ಲಿ ಸ್ಟನ್ನಿಂಗ್ ಪೋಸ್ ಕೊಟ್ಟ ಕ್ರೇಜಿ ಬ್ಯೂಟಿ ಶ್ರೀಲೀಲಾ, ಟಾಪ್ ಟು ಬಾಟಂ ದೇಹದ ಮೈಮಾಟ ಶೋ ಮಾಡಿದ ನಟಿ….!

Follow Us :

ಇತ್ತೀಚಿಗೆ ತೆಲುಗು ಸಿನಿರಂಗದಲ್ಲಿ ಕನ್ನಡ ಮೂಲದ ನಟಿಯರ ಹವಾ ಜೋರಾಗಿಯೇ ಇದೆ ಎನ್ನಬಹುದಾಗಿದೆ. ಎರಡು ವರ್ಷಗಳ ಹಿಂದೆ ನಟಿ ಶ್ರೀಲೀಲಾ ಅಂದರೇ ತೆಲುಗಿನಲ್ಲಿ ಯಾರಿಗೂ ತಿಳಿದೇ ಇರಲಿಲ್ಲ ಎನ್ನಬಹುದು. ಪೆಳ್ಳಿ ಸಂದಡಿ ಎಂಬ ಸಿನೆಮಾದ ಮೂಲಕ ತೆಲುಗು ಸಿನಿರಂಗಕ್ಕೆ ಎಂಟ್ರಿ ಕೊಟ್ಟ ಈಕೆ ಮೊದಲನೇ ಸಿನೆಮಾದ ಮೂಲಕ ಭಾರಿ ಕ್ರೇಜ್ ಪಡೆದುಕೊಂಡರು. ಸದ್ಯ ತೆಲುಗಿನಲ್ಲಿ ಸ್ಟಾರ್‍ ನಟಿಯರಿಗೂ ಪೈಪೋಟಿ ಕೊಡುತ್ತಿರುವ ನಟಿಯಾಗಿ ಫೇಂ ಪಡೆದುಕೊಂಡಿದ್ದಾರೆ ಶ್ರೀಲೀಲಾ. ಇದೀಗ ಗ್ಲಾಮರ್‍ ಶೋಗೂ ಇರುವಂತಹ ಬೌಂಡರಿಗಳನ್ನು ಮೀರುತ್ತಿದ್ದಾರೆ ಎನ್ನಲಾಗುತಿದೆ.

ನಟಿ ಶ್ರೀಲೀಲಾ ಬಹುತೇಕ ಹೋಮ್ಲಿ ನಟಿಯಾಗಿಯೇ ಕಾಣಿಸಿಕೊಂಡಿದ್ದರು. ಸ್ಕಿನ್ ಶೋ ಬಗ್ಗೆ ಹೆಚ್ಚು ಗಮನ ಕೊಟ್ಟಿರಲಿಲ್ಲ. ಇದೀಗ ಆಕೆ ತನ್ನ ಗ್ಲಾಮರ್‍ ಶೋ ಮಾಡಲು ಸಹ ಸಿದ್ದವಾಗುತ್ತಿದ್ದಾರೆ. ಧಮಾಕಾ ಸಿನೆಮಾದ ಮೂಲಕ ಓವರ್‍ ನೈಟ್ ಸ್ಟಾರ್‍ ಆದರು. ಟಾಲಿವುಡ್ ಸಿನಿರಂಗವನ್ನು ಶೇಕ್ ಮಾಡುವಂತೆ, ಸ್ಟಾರ್‍ ನಟಿಯರನ್ನೂ ಸಹ ಮೀರಿ ಸಿನೆಮಾಗಳಲ್ಲಿ ಅವಕಾಶಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಸ್ಟಾರ್‍ ಇಮೇಜ್ ಪಡೆದುಕೊಂಡು ಸ್ಟಾರ್‍ ನಟರಿಂದ ಯಂಗ್ ನಟರ ಜೊತೆಗೆ ಸಿನೆಮಾಗಳನ್ನು ಮಾಡುತ್ತಾ ಕೆರಿಯರ್‍ ಬ್ಯುಸಿಯಾಗಿಸಿಕೊಂಡಿದ್ದಾರೆ. ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಫ್ಯಾನ್ ಫಾಲೋಯಿಂಗ್ ಬೆಳೆಸಿಕೊಳ್ಳುತ್ತಿದ್ದಾರೆ.

ಯಂಗ್ ಬ್ಯೂಟಿ ಶ್ರೀಲೀಲಾ ಇತ್ತೀಚಿಗೆ ಸೋಷಿಯಲ್ ಮಿಡಿಯಾದಲ್ಲಿ ಗ್ಲಾಮರ್‍ ಡೋಸ್ ಏರಿಸುತ್ತಿದ್ದಾರೆ. ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ರಂಜಿಸುತ್ತಿದ್ದಾರೆ. ಇಲ್ಲಿಯವರೆಗೂ ಗ್ಲಾಮರ್‍ ಹಾಗೂ ಸ್ಕಿನ್ ಶೋ ಗೆ ದೂರವಾಗಿದ್ದ ಶ್ರೀಲೀಲಾ ಇದೀಗ ಬೌಂಡರಿಗಳನ್ನು ಬ್ರೇಕ್ ಮಾಡಿ ದೇಹದ ಮೈಮಾಟ ಶೋ ಮಾಡುತ್ತಿದ್ದಾರೆ. ಈ ಹಾದಿಯಲ್ಲೇ ಬಾಡಿಗೆ ಅಂಟಿಕೊಂಡಿರುವಂತಹ ಮಾಡ್ರನ್ ಡ್ರೆಸ್ ನಲ್ಲಿ ದೇಹದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ಅದರಲ್ಲೂ ಬ್ಯಾಕ್ ಸೌಂದರ್ಯದ ಮೂಲಕ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ. ಎಲ್ಲೋ ಕಲರ್‍ ಡ್ರೆಸ್ ನಲ್ಲಿ ಶ್ರೀಲೀಲಾ ಬಾರ್ಬಿ ಬೊಂಬೆಯಂತೆ ಕಾಣಿಸಿಕೊಂಡಿದ್ದಾರೆ. ಆಕೆಯ ಈ ಲೇಟೆಸ್ಟ್ ಲುಕ್ಸ್ ಅಭಿಮಾನಿಗಳನ್ನು ಹಾಗೂ ನೆಟ್ಟಿಗರನ್ನು ಕಟ್ಟಿಹಾಕುತ್ತಿದೆ ಎನ್ನಲಾಗುತ್ತಿದೆ.

ಇನ್ನೂ ಶ್ರೀಲೀಲಾ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳನ್ನು ಹರಿಬಿಡುತ್ತಾ ಪೊಟೋಗಳನ್ನು ಎಲ್ಲಾ ಕಡೆ ಹಂಚಿಕೊಳ್ಳುತ್ತಿದ್ದಾರೆ. ಕೊನೆಯದಾಗಿ ಆಕೆ ನಂದಮೂರಿ ಬಾಲಕೃಷ್ಣ ರವರ ಭಗವಂತ್ ಕೇಸರಿ ಎಂಬ ಸಿನೆಮಾದಲ್ಲಿ ನಟಿಸಿದ್ದರು. ಇದೀಗ ವೈಷ್ಣವ್ ತೇಜ್ ಜೊತೆಗೆ ಆದಿಕೇಶವ ಸಿನೆಮಾದ ಮೂಲಕ ಅಭಿಮಾನಿಗಳ ಮುಂದೆ ಬರಲಿದ್ದಾರೆ. ಆಕೆಯ ಕೈಯಲ್ಲಿ ಆರಕ್ಕೂ ಹೆಚ್ಚು ಸಿನೆಮಾಗಳಿವೆ. ಬ್ಯಾಕ್ ಟು ಬ್ಯಾಕ್ ಸಿನೆಮಾಗಳ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ.