Film News

ಕ್ಯೂಟ್ ಅಂಡ್ ಸ್ವೀಟ್ ಆಗಿ ಪೋಸ್ ಕೊಟ್ಟ ಐಶ್ವರ್ಯ ರಾಜೇಶ್, ಗ್ಲಾಮರಸ್ ಲುಕ್ಸ್ ಕೊಟ್ಟ ಡಸ್ಕಿ ಬ್ಯೂಟಿ….!

ಸೌತ್ ಸಿನಿರಂಗದ ಡಸ್ಕಿ ಬ್ಯೂಟಿ ಐಶ್ವರ್ಯ ರಾಜೇಶ್ ವಿಭಿನ್ನವಾದ ಸಿನೆಮಾಗಳ ಮೂಲಕ ತಮ್ಮದೇ ಆದ ಕ್ರೇಜ್ ಪಡೆದುಕೊಂಡಿದ್ದಾರೆ. ತನ್ನ ಕೆರಿಯರ್‍ ಆರಂಭದಿಂದ ಹೆಚ್ಚಾಗಿ ಗ್ಲಾಮರ್‍ ಶೋ ಮಾಡದ ಈಕೆ ಇದೀಗೆ ಹಂತ ಹಂತವಾಗಿ ಗ್ಲಾಮರ್‍ ಶೋ ಮಾಡುತ್ತಿದ್ದಾರೆ. ಆಕೆ ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾ ಮೂಲಕವೂ ಸಹ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ. ಇದೀಗ ಆಕೆ ವೆಕೇಷನ್ ನಲ್ಲಿದ್ದು, ಕೆಲವೊಂದು ಗ್ಲಾಮರಸ್ ಪೊಟೋಗಳ ಮೂಲಕ ಎಲ್ಲರನ್ನೂ ಮಸ್ಮರೈಜ್ ಮಾಡುತ್ತಿದ್ದಾರೆ.

ಸಿನಿರಂಗದಲ್ಲಿ ನಟಿಯರು ತಮ್ಮದೇ ಆದ ಶೈಲಿಯಲ್ಲಿ ಯುವಕರನ್ನು ಟೆಂಪ್ಟ್ ಮಾಡುತ್ತಿರುತ್ತಾರೆ. ಬಿಕಿನಿ, ಶಾರ್ಟ್ ಡ್ರೆಸ್, ಮಾರ್ಡನ್ ಡ್ರೆಸ್ ಗಳಲ್ಲಿ ಟೆಂಪ್ಟ್ ಮಾಡುವುದನ್ನು ನೋಡಿರುತ್ತೇವೆ. ಟ್ರೆಂಡಿ ವೇರ್‍ ನಲ್ಲೂ ಸಹ ಟೆಂಪ್ಟ್ ಮಾಡುವುದು ಹೇಗೆ ಎಂಬುದನ್ನು ಡಸ್ಕಿ ಬ್ಯೂಟಿ ಐಶ್ವರ್ಯ ರಾಜೇಶ್ ತೋರಿಸಿಕೊಡುತ್ತಿದ್ದಾರೆ. ಡಸ್ಕಿ ಬ್ಯೂಟಿ ಐಶ್ವರ್ಯ ರಾಜೇಶ್ ತೆಲುಗು ಮೂಲದ ನಟಿಯಾದರೂ ಸಹ ಆಕೆ ಹೆಚ್ಚಾಗಿ ತಮಿಳು ಸಿನೆಮಾಗಳಲ್ಲಿ ನಟಿಸಿದ್ದಾರೆ. ಕಾಲಿವುಡ್ ನಲ್ಲಿಯೇ ಸ್ಟಾರ್‍ ಇಮೇಜ್ ಅನ್ನು ಸ್ವಂತ ಮಾಡಿಕೊಂಡಿದ್ದಾರೆ. ಜೊತೆ ಸೋಷಿಯಲ್ ಮಿಡಿಯಾದಲ್ಲೂ ಸಹ ಭಾರಿ ಫಾಲೋಯಿಂಗ್ ಹೊಂದಿರುವ ಈಕೆ ಸದ್ಯ ವೇಕೇಷನ್ ಎಂಜಾಯ್ ಮಾಡುತ್ತಿದ್ದು, ಅಲ್ಲಿನ ಕೆಲವೊಂದು ಪೊಟೋಗಳನ್ನು ತಮ್ಮ ಅಭಿಮಾನಿಗಳಿಗಾಗಿ ಹಂಚಿಕೊಂಡಿದ್ದಾರೆ. ಲೆಹಂಗಾದಲ್ಲಿ ಸ್ಟನ್ನಿಂಗ್ ಪೋಸ್ ಗಳನ್ನು ಕೊಟ್ಟಿದ್ದಾರೆ.

ನಟಿ ಐಶ್ವರ್ಯ ಬ್ಯೂಟಿಪುಲ್ ಆಗಿರುವ ಲೆಹಂಗಾ ಹಾಗೂ ಮ್ಯಾಚಿಂಗ್ ಬ್ಲೌಜ್ ನಲ್ಲಿ ಪೋಸ್ ಕೊಟ್ಟಿದ್ದಾರೆ. ಈ ಗೌನ್ ನಲ್ಲಿ ಲಿಪ್ಸ್ ಪ್ರಿಂಟ್ ಆಗಿದ್ದು ಮತಷ್ಟು ಆಕರ್ಷಣೆ ಯಾಗಿದೆ. ಟ್ರೆಡಿಷನಲ್ ಡ್ರೆಸ್ ನಲ್ಲಿ ಯಾವ ರೀತಿಯಲ್ಲಿ ಗ್ಲಾಮರ್‍ ಶೋ ಮಾಡಬೇಕೆಂಬುದನ್ನು ಆಕೆ ತೋರಿಸಿಕೊಟ್ಟಿದ್ದಾರೆ. ಈ ಬ್ಯೂಟಿಪುಲ್ ಗ್ಲಾಮರಸ್ ಪೊಟೋಗಳ ಮೂಲಕ ಎಲ್ಲರನ್ನೂ ಮಸ್ಮರೈಜ್ ಮಾಡುತ್ತಿದ್ದಾರೆ. ಕ್ಯೂಟ್ ಲುಕ್ಸ್, ಕ್ಯೂಟ್ ಪೋಸ್ ಗಳ ಮೂಲಕ ಆಕೆ ತಮ್ಮ ಅಭಿಮಾನಿಗಳನ್ನು ತನ್ನತ್ತ ತಿರುಗಿ ನೋಡುವಂತೆ ಮಾಡುತ್ತಿದ್ದಾರೆ. ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಅಭಿಮಾನಿಗಳ ಜೊತೆಗೆ ನೆಟ್ಟಿಗರೂ ಸಹ ಕಾಮೆಂಟ್ ಗಳು, ಲೈಕ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ಕೆಲವು ದಿನಗಳ ಹಿಂದೆಯಷ್ಟೆ ಐಶ್ವರ್ಯ ಬೀಚ್ ಬಳಿ ಮೊದಲ ಬಾರಿಗೆ ತುಂಬಾ ಹಾಟ್ ಆಗಿ ಕಾಣಿಸಿಕೊಂಡಿದ್ದರು. ಈ ಪೊಟೊಗಳು ಸಹ ವೈರಲ್ ಆಗಿತ್ತು. ಸದ್ಯ ಐಶ್ವರ್ಯ ಕೈಯಲ್ಲಿ ಐದಾರು ಸಿನೆಮಾಗಳಿವೆ. ವಿಕ್ರಂ ಚಿಯಾನ್ ಜೊತೆಗೆ ಧೃವ ನಕ್ಷತ್ರಂ ಎಂಬ ಸಿನೆಮಾದಲ್ಲಿ ನಟಿಸಿದ್ದು, ಈ ಸಿನೆಮಾ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಕೊನೆಯದಾಗಿ ಆಕೆ ರಿಪಬ್ಲಿಕ್ ಸಿನೆಮಾದಲ್ಲಿ ಕಾಣಿಸಿಕೊಂಡಿದ್ದರು.

Most Popular

To Top