Film News

ಶಾರ್ಟ್ ಡ್ರೆಸ್ ನಲ್ಲಿ ಹಾಟ್ ಆಗಿ ಪೋಸ್ ಕೊಟ್ಟ ಪೂನಂ, ಸಿಟ್ಟಿಂಗ್ ಪೋಸ್ ನೆಕ್ಸ್ಟ್ ಲೆವೆಲ್ ಎಂದ ಫ್ಯಾನ್ಸ್…..!

ನಾರ್ತ್ ಮೂಲದ ನಟಿ ಪೂನಂ ಬಾಜ್ವಾ ತೆಲುಗು ಸಿನೆಮಾಗಳ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಸೌಂದರ್ಯ ಅಭಿನಯ ಎರಡೂ ಇದ್ದರೂ ಸಹ ಸ್ಟಾರ್‍ ಡಂ ಗಿಟ್ಟಿಸಿಕೊಳ್ಳಲು ವಿಫಲವಾದ ನಟಿಯರಲ್ಲಿ ಪೂನಂ ಬಾಜ್ವಾ ಸಹ ಒಬ್ಬರಾಗಿದ್ದಾರೆ. ಬಂದಂತಹ ಆಫರ್‍ ಗಳನ್ನು ಸದ್ಬಳಕೆ ಮಾಡಿಕೊಳ್ಳುತ್ತಾ ಆಕೆ ಕೆರಿಯರ್‍ ಸಾಗಿಸುತ್ತಿದ್ದಾರೆ. ಸದ್ಯ ಸಿನೆಮಾಗಳಿಗಿಂತಲೂ ಆಕೆ  ಸೋಷಿಯಲ್ ಮಿಡಿಯಾದಲ್ಲಿ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಬಿಸಿಯನ್ನೇರಿಸುತ್ತಿದ್ದಾರೆ. ಇದೀಗ ಹಾಟ್ ಸಿಟ್ಟಿಂಗ್ ಪೋಸ್ ಮೂಲಕ ಪಡ್ಡೆಹುಡುಗರ ನಿದ್ದೆಗೆಡಿಸಿದ್ದಾರೆ.

ಸೌತ್ ಹಾಟ್ ಬ್ಯೂಟಿ ಪೂನಂ ಮೊದಟಿ ಸಿನೆಮಾ ಎಂಬ ತೆಲುಗು ಸಿನೆಮಾದ ಮೂಲಕ ಕೆರಿಯರ್‍ ಆರಂಭಿಸಿದ್ದರು. ಬಳಿಕ ಪ್ರೇಮಂಟೆ ಇಂತೆ, ಬಾಸ್, ವೇಡುಕ, ಪರುತು, ಎನ್.ಟಿ.ಆರ್‍ ಕಥಾನಾಯಕುಡು ಮೊದಲಾದ ಸಿನೆಮಾಗಳಲ್ಲಿ ನಟಿಸಿ ಫೇಂ ಪಡೆದುಕೊಂಡರು. ಬಳಿಕ ಕನ್ನಡ, ತಮಿಳು ಹಾಗೂ ಮಲಯಾಳಂ ಸಿನೆಮಾಗಳಲ್ಲಿ ಸಹ ನಟಿಸಿದ್ದರು. ಬಾಸ್ ಸಿನೆಮಾದ ಮೂಲಕ ಒಳ್ಳೆಯ ಕ್ರೇಜ್ ಸಹ ಪಡೆದುಕೊಂಡರು. ಸಿನೆಮಾಗಳ ಪರವಾಗಿ ಆಕೆಯ ಜೋರು ಕಡಿಮೆಯಾದರೂ ಸಹ ಸೋಷಿಯಲ್ ಮಿಡಿಯಾದಲ್ಲಂತೂ ನೆವರ್‍ ಬಿಪೋರ್‍ ಎಂಬಂತೆ ಹಾಟ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿರುತ್ತಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾ ಶೇಕ್ ಆಗುವಂತೆ ಮಾಡಿದೆ ಎನ್ನಲಾಗುತ್ತಿದೆ.

ನಟಿ ಪೂನಂ ಬಾಜ್ವಾ ಸದ್ಯ ಸಿನೆಮಾಗಳಲ್ಲಿ ಅಷ್ಟೊಂದು ಫೇಮಸ್ ಆಗದೇ ಇದ್ದರೂ ಸಹ ಸೋಷಿಯಲ್ ಮಿಡಿಯಾದಲ್ಲಿ ಮಾತ್ರ ಸದಾ ಹಾಟ್ ಅಂಡ್ ಬೋಲ್ಡ್ ಪೊಟೋಶೂಟ್ಸ್ ಮೂಲಕ ಭಾರಿ ಫೇಮಸ್ ಆಗುತ್ತಿದ್ದಾರೆ. ಬ್ಯಾಕ್ ಟು ಬ್ಯಾಕ್ ಪೋಸ್ಟ್ ಗಳನ್ನು ಹಾಕುತ್ತಾ ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡುತ್ತಿರುತ್ತಾರೆ. ಈ ಹಾದಿಯಲ್ಲೆ ಆಕೆ ಮತ್ತೊಮ್ಮೆ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಇಂಡೋರ್‍ ನಲ್ಲಿ ಆಕೆ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದಾರೆ. ನೈಟ್ ವೇರ್‍ ನಲ್ಲಿ ಮನೆಯ ಮೂಲೆಯೊಂದರಲ್ಲಿ ಕುಳಿತು ಹಾಟ್ ಪೋಸ್ ಕೊಟ್ಟಿದ್ದಾರೆ. ಥೈಸ್ ಅಂಡ್ ಶೋಲ್ಡರ್‍ ಶೋ ಮಾಡುತ್ತಾ ಪಡ್ಡೆಹುಡುಗರ ನಿದ್ದೆಗೆಡಿಸಿದ್ದಾರೆ. ಸದ್ಯ ಆಕೆ ಈ ಲೇಟೆಸ್ಟ್ ಬೋಲ್ಡ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದೆ. ಅಭಿಮಾನಿಗಳು ಹಾಗೂ ನೆಟ್ಟಿಗರು ವಿವಿಧ ರೀತಿಯ ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳನ್ನು ಹರಿಬಿಡುತ್ತಾ ಪೊಟೋಗಳನ್ನು ಎಲ್ಲಾ ಕಡೆ ವೈರಲ್ ಮಾಡುತ್ತಿದ್ದಾರೆ.

Most Popular

To Top