Film News

ಸಾರ್ವಜನಿಕವಾಗಿ ನೆವರ್ ಬಿಪೋರ್ ಎಂಬಂತೆ ಹಾಟ್ ಪೋಸ್ ಕೊಟ್ಟ ಶ್ರೇಯಾ, ಒಳ ಉಡುಪು ಕಾಣಿಸುವಂತೆ ಪೋಸ್ ಕೊಟ್ಟ ಸೀನಿಯರ್ ಬ್ಯೂಟಿ…..!

ಸುಮಾರು ವರ್ಷಗಳ ಕಾಲ ಸೌತ್ ಸಿನಿರಂಗವನ್ನು ಆಳಿದಂತಹ ನಟಿಯರಲ್ಲಿ ಶ್ರೇಯಾ ಶರಣ್ ಸಹ ಒಬ್ಬರಾಗಿದ್ದಾರೆ. ವಯಸ್ಸಾದರೂ ಸಹ ಆಕೆ ಮತಷ್ಟು ಯಂಗ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಂತೂ ಶ್ರೇಯಾ ಸದಾ ಗ್ಲಾಮರಸ್ ಪೊಟೋಶೂಟ್ಸ್ ಮೂಲಕವೇ ಸದ್ದು ಮಾಡುತ್ತಿರುತ್ತಾರೆ. ವಿವಿಧ ಈವೆಂಟ್ ಗಳಲ್ಲಿ ಹಾಜರಾಗುತ್ತಾ, ಆಗಾಗ ವೇಕಷನ್ ಗಳಲ್ಲಿ ಎಂಜಾಯ್ ಮಾಡುತ್ತಾ ಹಾಟ್ ಪೊಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ವಿದೇಶಗಳ ಪ್ರವಾಸದಲ್ಲಿರುವ ಶ್ರೇಯಾ ನೆವರ್‍ ಬಿಪೋರ್‍ ಎಂಬಂತೆ ಬೋಲ್ಡ್ ಆಗಿ ಪೋಸ್ ಗಳನ್ನು ಕೊಟ್ಟಿದ್ದಾರೆ. ಸದ್ಯ ಆಕೆಯ ಈ ಪೊಟೋಗಳು ಇಂಟರ್‍ ನೆಟ್ ನಲ್ಲಿ ಹಲ್ ಚಲ್ ಸೃಷ್ಟಿಸಿದೆ.

ನಟಿ ಶ್ರೇಯಾ ಶರಣ್ ರವನ್ನು ಸೆಕ್ಸಿ ಕಣ್ಣುಗಳ ಸುಂದರಿ ಎಂದೇ ಕರೆಯಲಾಗುತ್ತದೆ. ಆಕೆ ಸೋಷಿಯಲ್ ಮಿಡಿಯಾದಲ್ಲಿ ಸದಾ ಮಾದಕತೆ ತುಂಬಿದ ಪೊಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ವಿವಿಧ ರೀತಿಯ ಡ್ರೆಸ್ ಗಳಲ್ಲಿ ಆಕೆ ಗ್ಲಾಮರಸ್ ಟ್ರೀಟ್ ನೀಡುತ್ತಿರುತ್ತಾರೆ. ಸದಾ ಗ್ಲಾಮರಸ್ ಪೊಟೋಗಳ ಮೂಲಕ ನೆಟ್ಟಿಗರನ್ನೂ ಹಾಗೂ ಅಭಿಮಾನಿಗಳನ್ನು ಸೆಳೆಯುತ್ತಾ ಫ್ಯಾನ್ ಫಾಲೋಯಿಂಗ್ ಸಹ ಬೆಳೆಸಿಕೊಳ್ಳುತ್ತಿರುತ್ತಾರೆ. ಇನ್ನೂ ಶ್ರೇಯಾ ಸಿನೆಮಾಗಳು ಹಾಗೂ ವೈಯುಕ್ತಿಕ ಜೀವನವನ್ನು ಎಂಜಾಯ್ ಮಾಡುತ್ತಿದ್ದಾರೆ. ಇದೀಗ ತನ್ನ ಫ್ಯಾಮಿಲಿ ಜೊತೆಗೆ ರೋಮ್ ದೇಶದಲ್ಲಿ ಎಂಜಾಯ್ ಮಾಡುತ್ತಿದ್ದಾರೆ. ರೋಮ್ ನಲ್ಲಿನ ಕೊಲೋಜಿಯಂ ಬಳಿ ವಿವಿಧ ಭಂಗಿಮಗಳಲ್ಲಿ ಪೊಟೋಶೂಟ್ಸ್ ಮಾಡಿಸಿದ್ದು, ಈ ಪೊಟೋಗಳು ಸಖತ್ ವೈರಲ್ ಆಗುತ್ತಿವೆ.

ನಟಿ ಶ್ರೇಯಾ ಶರಣ್ ಸೋಷಿಯಲ್ ಮಿಡಿಯಾದಲ್ಲಿ ತುಂಭಾನೆ ಆಕ್ಟೀವ್ ಆಗಿರುತ್ತಾರೆ. ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆದುಕೊಳ್ಳುತ್ತಿರುತ್ತಾರೆ. ಸದ್ಯ ಶ್ರೇಯಾ ಸಿನೆಮಾಗಳಿಂದ ಬಿಡುವು ಸಿಕ್ಕ ಹಿನ್ನೆಲೆಯಲ್ಲಿ ರೋಮ್ ಪ್ರವಾಸಕ್ಕೆ ಹಾರಿದ್ದಾರೆ. ಪತಿಯೊಂದಿಗೆ ಅಲ್ಲಿನ ಸುಂದರ ತಾಣಗಳಲ್ಲಿ ಸಖತ್ ಎಂಜಾಯ್ ಮಾಡಿದ್ದಾರೆ. ಶಾರ್ಟ್ ಡ್ರೆಸ್ ನಲ್ಲಿ ಕುಣಿಯುತ್ತಾ ವಿವಿಧ ಭಂಗಿಮಗಳಲ್ಲಿ ಹಾಟ್ ಪೋಸ್ ಕೊಟ್ಟಿದ್ದಾರೆ. ಈ ಪೊಟೋಗಳಲ್ಲಿ ಆಕೆ ಒಳ ಉಡುಪು ಕಾಣಿಸುತ್ತಿದ್ದು, ಪೊಟೋಗಳು ಮತಷ್ಟು ವೈರಲ್ ಆಗುತ್ತಿವೆ. ಜೊತೆಗೆ ತನ್ನ ಪತಿಯೊಂದಿಗೆ ಸಾರ್ವಜನಿಕವಾಗಿಯೇ ಲಿಪ್ ಲಾಕ್ ಮಾಡಿದ್ದಾರೆ. ಇನ್ನೂ ಶ್ರೇಯಾ ರವರ ಈ ಬೋಲ್ಡ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಹಾಗೂ ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ಶ್ರೇಯಾ ರವರ ಲೇಟೆಸ್ಟ್ ಪೊಟೋಗಳು ಟ್ರೋಲ್ ಸಹ ಆಗುತ್ತಿವೆ. ಈ ಹಿಂದೆ ಸಹ ಶ್ರೇಯಾ ಸಾರ್ವಜನಿಕವಾಗಿ ಪತಿಗೆ ಲಿಪ್ ಲಾಕ್ ಮಾಡಿ ಟ್ರೋಲ್ ಆಗಿದ್ದರು. ಇದೀಗ ಮತ್ತೊಮ್ಮೆ ಲಿಪ್ ಲಾಕ್ ಮಾಡಿ ಟ್ರೊಲರ್‍ ಗಳಿಗೆ ಆಹಾರವಾಗಿದ್ದಾರೆ. ಇನ್ನೂ ಶ್ರೇಯಾ ವಯಸ್ಸಾದರೂ ಸಹ ಯಂಗ್ ನಟಿಯರಿಗಿಂತ ಕಡಿಮೆಯಿಲ್ಲ ಎಂಬಂತೆ ಬ್ಯಾಕ್ ಟು ಬ್ಯಾಕ್ ಹಾಟ್ ಅಂಡ್ ಬೋಲ್ಡ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಲೇ ಇರುತ್ತಾರೆ.

Most Popular

To Top