Film News

ಸಿಲ್ಕ್ ಸೀರೆಯಲ್ಲಿ ಹಾಟ್ ಪೋಸ್ ಕೊಟ್ಟ ಶ್ರುತಿ ಹಾಸನ್, ಟ್ರೆಡಿಷನಲ್ ಲುಕ್ಸ್ ನಲ್ಲೂ ಹಾಟ್ ಟ್ರೀಟ್ ಕೊಟ್ಟ ಬ್ಯೂಟಿ…!

ಸೌತ್ ಸಿನಿರಂಗದ ಬಹುಬೇಡಿಕೆ ನಟಿ ಶ್ರುತಿ ಹಾಸನ್ ಇದೀಗ ಬ್ಯಾಕ್ ಟು ಬ್ಯಾಕ್ ಸಿನೆಮಾಗಳ ಮೂಲಕ ಬ್ಯುಸಿಯಾಗಿದ್ದಾರೆ. ಕೆರಿಯರ್‍ ಆರಂಭದಲ್ಲಿ ಅಂದುಕೊಂಡಷ್ಟು ಸಕ್ಸಸ್ ಕಾಣದೇ ಇದ್ದರೂ ಬಳಿಕ ಸ್ಟಾರ್‍ ನಟಿಯಾಗಿ ಕ್ರೇಜ್ ಸಂಪಾದಿಸಿಕೊಂಡರು. ಆಕೆಗೆ ಗಬ್ಬರ್‍ ಸಿಂಗ್ ಸಿನೆಮಾ ಬಿಗ್ ಬ್ರೇಕ್ ನೀಡಿತ್ತು. ಇದೀಗ ಆಕೆ ಬ್ಯಾಕ್ ಟು ಬ್ಯಾಕ್ ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಜೊತೆಗೆ ಸೋಷಿಯಲ್ ಮಿಡಿಯಾ ಮೂಲಕ ತಮ್ಮ ಎಲ್ಲಾ ಅಪ್ಡೇಟ್ ಗಳ ಬಗ್ಗೆ ಮಾಹಿತಿ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಆಕೆ ಸಿಲ್ಕ್ ಸೀರೆಯಲ್ಲಿ ಮೈಂಡ್ ಬ್ಲೋಯಿಂಗ್ ಪೊಟೋಗಳನ್ನು ಶೇರ್‍ ಮಾಡಿದ್ದಾರೆ.

ನಟಿ ಶ್ರುತಿ ಹಾಸನ್ ಈ ವರ್ಷದ ಆರಂಭದಲ್ಲೇ ವೀರಾಸಿಂಹಾರೆಡ್ಡಿ ಹಾಗೂ ವಾಲ್ತೇರು ವೀರಯ್ಯ ಸಿನೆಮಾದ ಮೂಲಕ ಭಾರಿ ಸಕ್ಸಸ್ ಕಂಡುಕೊಂಡರು. ಕಮಲ್ ಹಾಸನ್ ಪುತ್ರಿಯಾಗಿ ಬಣ್ಣದ ಲೋಕಕ್ಕೆ ಕಾಲಿಟ್ಟರೂ ಸಹ ಆಕೆ ಸ್ವಂತ ಪ್ರತಿಭೆಯಿಂದ ಸ್ಟಾರ್‍ ಡಮ್ ಗಿಟ್ಟಿಸಿಕೊಂಡಿದ್ದಾರೆ. ಇನ್ನೂ ಸೋಷಿಯಲ್ ಮಿಡಿಯಾದಲ್ಲಂತೂ ಶ್ರುತಿ ಹಾಸನ್ ಹೆಚ್ಚು ಸಮಯ ಕಳೆಯುತ್ತಾರೆ. ಸೋಷಿಯಲ್ ಮಿಡಿಯಾದಲ್ಲಿ ತನ್ನ ಪ್ರತಿಯೊಂದು ವಿಚಾರ, ಸಿನೆಮಾಗಳ ಬಗ್ಗೆ ಅಪ್ಡೇಟ್ ನೀಡುತ್ತಾ ಹಾಟ್ ಹಾಟ್ ಪೊಟೋಶೂಟ್ಸ್, ವಿಡಿಯೋಗಳ ಮೂಲಕ ಸಖತ್ ಸದ್ದು ಮಾಡುತ್ತಿರುತ್ತಾರೆ. ಸೋಷಿಯಲ್ ಮಿಡಿಯಾದಲ್ಲಿ ತನ್ನ ದೇಹದ ಮೈಮಾಟ ಪ್ರದರ್ಶನ ಮಾಡಲು ಹಿಂದೆ ಮುಂದೆ ಸಹ ನೋಡುವುದಿಲ್ಲ. ಈ ಹಾದಿಯಲ್ಲೇ ಆಕೆ ಹಂಚಿಕೊಂಡ ಟ್ರೆಡಿಷನಲ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.

ನಟಿ ಶ್ರುತಿ ಹಾಸನ್ ಸಾಮಾನ್ಯವಾಗಿ ಟ್ರೆಂಡಿ, ಶಾರ್ಟ್ ಹಾಗೂ ಮಾಡ್ರರ್ನ್ ಡ್ರೆಸ್ ಗಳಲ್ಲಿ ಹಾಟ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿರುತ್ತಾರೆ. ಆಗಾಗ ಟ್ರೆಡಿಷನಲ್ ಡ್ರೆಸ್ ಗಳಲ್ಲೂ ಸಹ ಅಭಿಮಾನಿಗಳನ್ನು ಮಸ್ಮರೈಜ್ ಮಾಡುತ್ತಿರುತ್ತಾರೆ. ಅದೇ ರೀತಿಯಲ್ಲಿ ಇದೀಗ ಸಿಲ್ಕ್ ಸೀರೆಯಲ್ಲಿ ಶ್ರುತಿ ಮೈಂಡ್ ಬ್ಲಾಕ್ ಆಗುಂವತಹ ಪೋಸ್ ಕೊಟ್ಟಿದ್ದಾರೆ. ಈ ಪೊಟೋಗಳಲ್ಲಿ ಆಕೆ ನೆವರ್‍ ಬಿಪೋರ್‍ ಅನ್ನೋ ಹಾಗೆ, ಟ್ರೆಡಿಷನಲ್ ಲುಕ್ಸ್ ನಲ್ಲೂ ಯಾವ ರೀತಿ ಹಾಟ್ ಆಗಿ ಕಾಣಿಸಿಕೊಳ್ಳಬೇಕು ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ರೆಡ್ ಅಂಡ್ ಗ್ರೀನ್ ಕಲರ್‍ ಸಿಲ್ಕ್ ಸೀರೆಯಲ್ಲಿ ದೇಹದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ಅದರಲ್ಲೂ ಆಕೆ ಕಣ್ಣು ಕುಕ್ಕುವಂತಹ ನೋಟದ ಮೂಲಕ ಪಡ್ಡೆ ಹುಡುಗರ ನಿದ್ದೆ ಗೆಡಿಸಿದ್ದಾರೆ. ಇನ್ನೂ ಆಕೆಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ. ಆಕೆಯ ಅಭಿಮಾನಿಗಳೂ ಸೇರಿದಂತೆ ಅನೇಕರು ಹಾಟ್ ಕಾಮೆಂಟ್ ಗಳ ಮೂಲಕ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಇನ್ನೂ ಶ್ರುತಿ ಹಾಸನ್ ಸದ್ಯ ಸಲಾರ್‍ ಸಿನೆಮಾದಲ್ಲಿ ಪ್ರಭಾಸ್ ಜೊತೆಗೆ ನಟಿಸುತ್ತಿದ್ದಾರೆ. ಈ ಸಿನೆಮಾದಲ್ಲಿ ಆಕೆ ಆದ್ಯ ಎಂಬ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನೆಮಾದ ಆಕೆಯ ಭಾಗದ ಶೂಟಿಂಗ್ ಸಹ ಪೂರ್ಣಗೊಳಿಸಿದ್ದಾರೆ.  ಇನ್ನೂ ’ದಿ ಐ’ ಎಂಬ ಹಾಲಿವುಡ್ ಸಿನೆಮಾದಲ್ಲೂ ಸಹ ನಟಿಸುತ್ತಿದ್ದಾರೆ. ಜೊತೆಗೆ ಆಕೆ ಡೂಡಲ್ ಆರ್ಟಿಸ್ಟ್ ಶಾಂತಾನು ಜೊತೆಗೆ ಡೇಟಿಂಗ್ ನಡೆಸುತ್ತಿದ್ದಾರೆ. ಸದ್ಯ ಸಹಜೀವನ ನಡೆಸುತ್ತಿರುವ ಅವರಿಬ್ಬರೂ ಯಾವಾಗ ಮದುವೆಯಾಗಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

Most Popular

To Top