Film News

45ರಲ್ಲೂ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟ ಸೀನಿಯರ್ ನಟಿ ಭೂಮಿಕಾ, ಸೊಂಟ ಬಳುಕಿಸಿದ ಭೂಮಿಕಾ…..!

ಸಿನಿರಂಗದಲ್ಲಿ ಅನೇಕ ನಟಿಯರು ಸಿನೆಮಾಗಳಲ್ಲಿ ಪರಿಚಯವಾಗಿದ್ದರೂ, ಅವರಲ್ಲಿ ಕೆಲ ನಟಿಯರು ಮಾತ್ರ ಸ್ಟಾರ್‍ ನಟಿಯಾಗುತ್ತಾರೆ. ಸ್ಟಾರ್‍ ನಟಿಯಾಗಿ ಸಾಲು ಸಾಲು ಸಿನೆಮಾಗಳಲ್ಲಿ ಅಭಿಮಾನಿಗಳನ್ನು ರಂಜಿಸಿದ್ದಾರೆ. ಈ ಸಾಲಿನಲ್ಲಿ ಕ್ಯೂಟ್ ನಟಿ ಭೂಮಿಕಾ ಚಾವ್ಲಾ ಸಹ ಒಬ್ಬರಾಗಿದ್ದಾರೆ. ತೆಲುಗು ಸಿನಿರಂಗದಲ್ಲಿ ಸಾಮಾನ್ಯವಾಗಿ ಎಂಟ್ರಿಕೊಟ್ಟ ಈಕೆ, ಕಡಿಮೆ ಸಮಯದಲ್ಲೇ ಹಿಟ್ ಸಿನೆಮಾಗಳನ್ನು ಖಾತೆಗೆ ಸೇರಿಸಿಕೊಂಡರು. ಜೊತೆಗೆ ಇತ್ತೀಚಿಗೆ ಆಕೆ ಸೋಷಿಯಲ್ ಮಿಡಿಯಾದಲ್ಲಿ ಗ್ಲಾಮರಸ್ ಪೋಸ್ ಗಳ ಮೂಲಕ ಎಲ್ಲರನ್ನೂ ಸೆಳೆಯುತ್ತಿದ್ದಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಭಾರಿ ಸದ್ದು ಮಾಡುತ್ತಿದೆ.

ಮಾಡೆಲಿಂಗ್ ಮೂಲಕ ಎಂಟ್ರಿ ಕೊಟ್ಟ ಭೂಮಿಕಾ ಅತೀ ಕಡಿಮೆ ಸಮಯದಲ್ಲೇ ಸಿನಿರಂಗಕ್ಕೆ ಎಂಟ್ರಿ ಕೊಟ್ಟರು. ನಟ ಸುಮಂತ್ ಅಭಿನಯದ ಯುವಕುಡು ಎಂಬ ಸಿನೆಮಾದ ಮೂಲಕ ತೆಲುಗು ಸಿನಿರಂಗಕ್ಕೆ ಎಂಟ್ರಿಕೊಟ್ಟರು. ಬಳಿಕ ನಟ ಪವನ್ ಕಲ್ಯಾಣ್ ಅಭಿನಯದ ಖುಷಿ ಸಿನೆಮಾದಲ್ಲಿ ನಟಿಸುವ ಅವಕಾಶ ಗಿಟ್ಟಿಸಿಕೊಂಡರು. ಖುಷಿ ಸಿನೆಮಾದ ಮೂಲಕ ದೊಡ್ಡ ಕ್ರೇಜ್ ದಕ್ಕಿಸಿಕೊಂಡ ಈಕೆ ಅನೇಕ ಅವಾರ್ಡ್‌ಗಳನ್ನು ದಕ್ಕಿಸಿಕೊಂಡರು. ಜೊತೆಗೆ ಸಿನೆಮಾಗಳ ಆಫರ್‍ ಗಳು ಹಾಗೂ ಫ್ಯಾನ್ ಫಾಲೋಯಿಂಗ್ ಸಹ ಹೆಚ್ಚಾಯಿತು. ಪವನ್ ಕಲ್ಯಾಣ್, ಮಹೇಶ್ ಬಾಬು ಹಾಗೂ ಎನ್.ಟಿ.ಆರ್‍ ರವರಿಗೆ ಭೂಮಿಕಾ ಲಕ್ಕಿ ಹಿರೋಯಿನ್ ಆಗಿದ್ದರು. ಅವರ ಜೊತೆಗೆ ನಟಿಸಿದ ಎಲ್ಲಾ ಸಿನೆಮಾಗಳು ಸೂಪರ್‍ ಹಿಟ್ ಆಗಿದೆ. ಇದೀಗ ಆಕೆ ಸೆಕೆಂಡ್ ಇನ್ನಿಂಗ್ಸ್ ಸಹ ಶುರು ಮಾಡಿದ್ದು, ಒಳ್ಳೆಯ ಅವಕಾಶಗಳನ್ನು ಗಿಟ್ಟಿಸಿಕೊಳ್ಳುತ್ತಾ ಸಾಗುತ್ತಿದ್ದಾರೆ.

ಇನ್ನೂ ಭೂಮಿಕಾ ಇತ್ತೀಚಿಗೆ ಸೋಷಿಯಲ್ ಮಿಡಿಯಾದಲ್ಲೂ ಪುಲ್ ಆಕ್ಟೀವ್ ಆಗಿರುತ್ತಾರೆ. ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡುತ್ತಿರುತ್ತಾರೆ. ಈ ಹಾದಿಯಲ್ಲೇ ಆಕೆ ನೀಲಿ ಬಣ್ಣದ ಲೆಹಂಗಾದಲ್ಲಿ ಕ್ಯೂಟ್ ಅಂಡ್ ಹಾಟ್ ಪೋಸ್ ಗಳನ್ನು ಕೊಟ್ಟಿದ್ದಾರೆ. ನಾಚುತ್ತಾ ಅಭಿಮಾನಿಗಳ ಹೃದಯದಲ್ಲಿ ಬೆಂಕಿ ಹುಟ್ಟುವಂತೆ ಮಾಡಿದ್ದಾರೆ. 45 ರಲ್ಲೂ ಯಂಗ್ ಬ್ಯೂಟಿಯರನ್ನೂ ನಾಚಿಸುವಂತೆ ಆಕೆ ಪೋಸ್ ಕೊಟ್ಟಿದ್ದಾರೆ. ಆಕೆ ತನ್ನ ದೇಹದ ಮೈಮಾಟದ ಮೂಲಕ ಎಲ್ಲರನ್ನೂ ಮಸ್ಮರೈಜ್ ಮಾಡಿದ್ದಾರೆ. ಸೊಂಟ, ನಾವೆಲ್ ಶೋ ಮಾಡುತ್ತಾ ಪಡ್ಡೆ ಹುಡುಗರ ನಿದ್ದೆ ಕದ್ದಿದ್ದಾರೆ. ಈ ಪೊಟೋಗಳನ್ನು ನೋಡಿದ ಅನೇಕರು ಪವನ್ ಕಲ್ಯಾಣ್ ಹಾಗೂ ಭೂಮಿಕಾ ಕಾಂಬಿನೇಷನ್ ನಲ್ಲಿ ಮೂಡಿಬಂದಿದ್ದ ಸೂಪರ್‍ ಹಿಟ್ ಸಿನೆಮಾ ಖುಷಿ ಸಿನೆಮಾದಲ್ಲಿನ ಸೊಂಟದ ದೃಶ್ಯವೊಂದಿದ್ದು, ಅದನ್ನು ನೆನಪಿಸಿಕೊಂಡು ವಿವಿಧ ರೀತಿಯ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ಭೂಮಿಕಾಗೆ ವಯಸ್ಸಾದ ಹಿನ್ನೆಲೆಯಲ್ಲಿ ಅವಕಾಶಗಳೂ ಸಹ ಕಡಿಮೆಯಾಗಿದೆ ಎನ್ನಬಹುದಾಗಿದೆ. ಆದರೆ ಕೆಲವೊಂದು ಸಿನೆಮಾಗಳಲ್ಲಿ ಅಕ್ಕ, ಅತ್ತಿಗೆ ಯಂತಹ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಾ ಕೆರಿಯರ್‍ ಸಾಗಿಸುತ್ತಿದ್ದಾರೆ. ಇತ್ತೀಚಿಗೆ ಆಕೆ ಸೀಟಿಮಾರ್‍, ಸೀತಾರಾಮಂ ಸಿನೆಮಾಗಳಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು.

Most Popular

To Top