ಶಾರ್ಟ್ ಡ್ರೆಸ್ ನಲ್ಲಿ ಮೈಂಡ್ ಬ್ಲಾಕ್ ಆಗುವಂತ ಪೋಸ್ ಕೊಟ್ಟ ಕೃತಿ ಶೆಟ್ಟಿ, ಸ್ಟೈಲಿಷ್ ಲುಕ್ಸ್ ಗೆ ಫಿದಾ ಆದ ಫ್ಯಾನ್ಸ್……!

Follow Us :

ಸೌತ್ ನ ಯಂಗ್ ಬ್ಯೂಟಿ ಕೃತಿ ಶೆಟ್ಟಿ ಉಪ್ಪೆನಾ ಸಿನೆಮಾದ ಮೂಲಕ ಭಾರಿ ಕ್ರೇಜ್ ಪಡೆದುಕೊಂಡರು. ಈ ಸಿನೆಮಾದ ಬಳಿಕ ಆಕೆ ಭಾರಿ ಕ್ರೇಜ್ ಪಡೆದುಕೊಳ್ಳುವುದರ ಜೊತೆಗೆ ಅನೇಕ ಯುವಕರ ಕ್ರಷ್ ಸಹ ಆದರು. ಅದರಲ್ಲೂ ಇತ್ತೀಚಿಗೆ ಆಕೆ ಸೋಷಿಯಲ್ ಮಿಡಿಯಾದಲ್ಲಿ ನೆವರ್‍ ಬಿಪೋರ್‍ ಎಂಬಂತೆ ಬೋಲ್ಡ್ ಲುಕ್ಸ್ ಕೊಡುತ್ತಾ ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡುತ್ತಿದ್ದಾರೆ. ಈ ಹಾದಿಯಲ್ಲೇ ಬ್ರಾಂಡ್ ಒಂದರ ಪ್ರಮೋಷನ್ ಗಾಗಿ ಆಕೆ ಪೊಟೋಶೂಟ್ಸ್ ಮಾಡಿಸಿದ್ದು, ಈ ಪೊಟೋಗಳಲ್ಲಿ ಆಕೆ ಸ್ಟೈಲಿಷ್ ಆಗಿ ಹಾಗೂ ಮೈಂಡ್ ಬ್ಲಾಕ್ ಆಗುವ ರೀತಿ ಪೋಸ್ ಕೊಟ್ಟಿದ್ದು, ಪೊಟೋಗಳು ವೈರಲ್ ಆಗುತ್ತಿವೆ.

ಟಾಲಿವುಡ್ ಯಂಗ್ ಬ್ಯೂಟಿ ಕೃತಿ ಶೆಟ್ಟಿ ಉಪ್ಪೆನಾ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಈ ಸಿನೆಮಾದ ಬಳಿಕ ಆಕೆ ಮತ್ತೆರಡು ಸಿನೆಮಾಗಳು ಹಿಟ್ ಪಡೆದುಕೊಂಡು ಹ್ಯಾಟ್ರಿಕ್ ಗೆಲುವು ಸಾಧಿಸಿದರು. ಆಕೆಯನ್ನು ಗೋಲ್ಡನ್ ಲೆಗ್ ಎಂತಲೂ ಕರೆದರು ಆದರೆ ಬಳಿಕ ತೆರೆಕಂಡ ಸಿನೆಮಾಗಳು ಸೋತವು. ಆಕೆಯ ಕೆರಿಯರ್‍ ಗ್ರಾಫ್ ಸಹ ಡೌನ್ ಆಗುತ್ತಾ ಬಂದಿದೆ. ಆಕೆಗೆ ಆಫರ್‍ ಗಳೂ ಸಹ ಕಡಿಮೆಯಾಗಿದೆ. ಹ್ಯಾಟ್ರಿಕ್ ಸೋಲು ಕಂಡ ಕೃತಿ ಶೆಟ್ಟಿಗೆ ಟಾಲಿವುಡ್ ನಲ್ಲಿ ಆಫರ್‍ ಗಳು ಕಡಿಮೆಯಾಗಿದೆ. ಆದರೆ ಕಾಲಿವುಡ್ ನಲ್ಲಿ ಮಾತ್ರ ಬ್ಯಾಕ್ ಟು ಬ್ಯಾಕ್ ಆಫರ್‍ ಗಳನ್ನು ಪಡೆದುಕೊಂಡು ತಮಿಳು ಪ್ರೇಕ್ಷಕರಿಗೆ ತುಂಬಾ ಹತ್ತಿರವಾಗುತ್ತಿದ್ದಾರೆ.

ಇನ್ನೂ ನಟಿ ಕೃತಿ ಶೆಟ್ಟಿ ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾ ಮೂಲಕವೂ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ. ತಮ್ಮ ಸಿನೆಮಾ ಅಪ್ಡೇಟ್ ಗಳ ಜೊತೆಗೆ ಪೊಟೋಶೂಟ್ಸ್, ವಿಡಿಯೋಗಳ ಮೂಲಕ ಅಭಿಮಾನಿಗಳಿಗೆ ಹತ್ತಿರವಾಗಿರುತ್ತಾರೆ. ಈ ಹಾದಿಯಲ್ಲೇ ಇದೀಗ ಆಕೆ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಗಳನ್ನು ಕೊಟ್ಟಿದ್ದಾರೆ. ಮೈಂಡ್ ಬ್ಲಾಕ್ ಆಗುವಂತ ಔಟ್ ಫಿಟ್ ನಲ್ಲಿ ಸ್ಟೈಲಿಷ್ ಅಂಡ್ ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ. ಬ್ರಾಂಡ್ ಒಂದರ ಪ್ರಮೋಷನ್ ಗಾಗಿ ಆಕೆ ಪೊಟೋಶೂಟ್ಸ್ ಮಾಡಿಸಿದ್ದಾರೆ. ಈ ಪೊಟೋಗಳಲ್ಲಿ ಶೋಲ್ಡರ್‍ ಸೌಂದರ್ಯ, ಥೈಸ್ ಶೋ ಮಾಡುವ ಮೂಲಕ ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಮತ್ತೇರಿಸುವಂತಹ ಲುಕ್ಸ್ ಕೊಟ್ಟು ಎಲ್ಲರನ್ನೂ ಫಿದಾ ಮಾಡಿದ್ದಾರೆ.

ಇನ್ನೂ ಕೃತಿ ಶೆಟ್ಟಿ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದೆ. ನೆಟ್ಟಿಗರು ಹಾಗೂ ಅಭಿಮಾನಿಗಳು ವಿವಿಧ ರೀತಿಯ ಕಾಮೆಂಟ್ ಗಳ ಮೂಲಕ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಸದ್ಯ ಆಕೆ ತಮಿಳಿನಲ್ಲಿ ಲವ್ ಇನ್ಸುರೆನ್ಸ್ ಕಾರ್ಪೋರೇಷನ್, ವಾ ವಾತಿಯಾರೆ, ಜೀನಿ ಸಿನೆಮಾಗಳಲ್ಲಿ ಹಾಗೂ ಮಲಯಾಳಂನಲ್ಲಿ ಸಿನೆಮಾ ಒಂದರಲ್ಲಿ ನಟಿಸುತ್ತಿದ್ದಾರೆ.