ಮತ್ತೇರಿಸುವ ಲುಕ್ಸ್ ನೊಂದಿಗೆ, ಕಲರ್ ಪುಲ್ ಡ್ರೆಸ್ ನಲ್ಲಿ ಮೈಂಡ್ ಬ್ಲಾಕ್ ಪೋಸ್ ಕೊಟ್ಟ ಯಂಗ್ ಬ್ಯೂಟಿ ಶ್ರೀಲೀಲಾ…..!

Follow Us :

ಕನ್ನಡ ಮೂಲದ ಯಂಗ್ ನಟಿ ಶ್ರೀಲೀಲಾ ಸದ್ಯ ತೆಲುಗು ಸಿನೆಮಾಗಳಲ್ಲಿ ಪುಲ್ ಬ್ಯುಸಿಯಾಗಿದ್ದಾರೆ. ಪೆಳ್ಳಿಸಂದD ಎಂಬ ತೆಲುಗು ಸಿನೆಮಾದ ಮೂಲಕ ಟಾಲಿವುಡ್ ರಂಗಕ್ಕೆ ಎಂಟ್ರಿ ಕೊಟ್ಟ ಶ್ರೀಲೀಲಾ ಇತ್ತೀಚಿಗೆ ತೆರೆಕಂಡ ಧಮಕಾ ಸಿನೆಮಾದ ಮೂಲಕ ಭರ್ಜರಿ ಹಿಟ್ ಪಡೆದುಕೊಂಡರು. ಇದೀಗ ಬ್ಯಾಕ್ ಟು ಬ್ಯಾಕ್ ಆಫರ್‍ ಗಳನ್ನು ಗಿಟ್ಟಿಸಿಕೊಳ್ಳುತ್ತಿದ್ದಾರೆ ನಟಿ ಶ್ರೀಲೀಲಾ. ಭಾರಿ ಪ್ರಾಜೆಕ್ಟ್ ಗಳಲ್ಲಿ ಅವಕಾಶಗಳನ್ನು ಪಡೆದುಕೊಳ್ಳುತ್ತಾ ಅನೇಕ ನಟಿಯರಿಗೆ ಪೈಪೋಟಿಯಾಗಿದ್ದಾರೆ. ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಸಖತ್ ಸದ್ದು ಮಾಡುತ್ತಿರುತ್ತಾರೆ.

ಇತ್ತೀಚಿಗೆ ಸೌತ್ ಸಿನಿರಂಗದಲ್ಲಿ ಕನ್ನಡದ ನಟಿಯರ ಹವಾ ಜೋರಾಗಿಯೇ ನಡೆಯುತ್ತಿದೆ. ಸದ್ಯ ಕನ್ನಡ ನಟಿ ಶ್ರೀಲೀಲಾ ಹೆಸರು ತೆಲುಗಿನಲ್ಲಿ ಜೋರಾಗಿಯೇ ಕೇಳಿಬರುತ್ತಿದೆ. ಸ್ಟಾರ್‍ ನಟರ ಸಿನೆಮಾಗಳಲ್ಲಿ ಅವಕಾಶಗಳನ್ನು ಗಿಟ್ಟಿಸಿಕೊಳ್ಳುತ್ತಾ ಸ್ಟಾರ್‍ ನಟಿಯರಿಗೆ ಪೈಪೋಟಿಯಾಗುತ್ತಿದ್ದಾರೆ ಎನ್ನಲಾಗುತ್ತಿದೆ. ಆಕೆ ಕೊನೆಯದಾಗಿ ಧಮಾಕಾ ಎಂಬ ಸಿನೆಮಾದಲ್ಲಿ ಮಾಸ್ ಮಹಾರಾಜ ರವಿತೇಜ ಜೊತೆಗೆ ನಟಿಸಿದ್ದರು. ಈ ಸಿನೆಮಾದಲ್ಲಿ ಆಕೆ ತುಂಬಾ ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದು, ಆಕೆಯ ಗ್ಲಾಮರ್‍ ಹಾಗೂ ನಟನಗೆ ಅನೇಕರು ಫಿದಾ ಆಗಿದ್ದರು. ಆಕೆಯ ಅಭಿನಯಕ್ಕೆ ನೂರಕ್ಕೆ ನೂರರಷ್ಟು ಮಾರ್ಕ್ಸ್ ಹಾಕಿದರು. ಜೊತೆಗೆ ಆಕೆಯ ಭರ್ಜರಿ ನೃತ್ಯದ ಮೂಲಕ ಮತಷ್ಟು ಕ್ರೇಜ್ ಪಡೆದುಕೊಂಡರು. ಕ್ರೇಜಿ ಪ್ರಾಜೆಕ್ಟ್ ಗಳಲ್ಲಿ ಅವಕಾಶಗಳನ್ನು ಪಡೆದುಕೊಳ್ಳುತ್ತಾ ಫ್ಯಾನ್ ಫಾಲೋಯಿಂಗ್ ಸಹ ಬೆಳೆಸಿಕೊಳ್ಳುತ್ತಿದ್ದಾರೆ.

ಇನ್ನೂ ನಟಿ ಶ್ರೀಲೀಲಾ ಸೋಷಿಯಲ್ ಮಿಡಿಯಾದಲ್ಲಿ ಪುಲ್ ಆಕ್ಟೀವ್ ಆಗಿರುತ್ತಾರೆ. ಬ್ಯಾಕ್ ಟು ಬ್ಯಾಕ್ ಪೋಸ್ಟ್ ಗಳನ್ನು ಮಾಡುತ್ತಾ ಅಭಿಮಾನಿಗಳಿಗೆ ಮತಷ್ಟು ಹತ್ತಿರವಾಗುತ್ತಿದ್ದಾರೆ. ಜೊತೆಗೆ ಬ್ಯೂಟಿಪುಲ್ ಲುಕ್ಸ್ ಮೂಲಕ ಎಲ್ಲರನ್ನೂ ಮಸ್ಮರೈಜ್ ಮಾಡುತ್ತಿದ್ದಾರೆ. ಇದೀಗ ಆಕೆ ಟ್ರೆಡಿಷಿನಲ್ ಲುಕ್ಸ್ ನಲ್ಲಿ ಕಾಣಿಸಿಕೊಂಡಿದ್ದು, ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದಾರೆ.  ಕಲರ್‍ ಪುಲ್ ಚೂಡಿದಾರ್‍ ನಲ್ಲಿ ಮಸ್ಮರೈಜ್ ಆಗುವಂತಹ ಲುಕ್ಸ್ ಕೊಟ್ಟಿದ್ದಾರೆ. ಪತಂಗದಂತೆ ಬ್ಯೂಟಿಪುಲ್ ಆಗಿ ಕಾಣಿಸಿಕೊಂಡಿದ್ದಾರೆ. ಮತ್ತೇರಿಸುವ ಲುಕ್ಸ್, ಮೈಮರೆಸುವಂತಹ ಪೋಸ್ ಗಳ ಮೂಲಕ ಯುವಕರನ್ನು ತನ್ನತ್ತ ಸೆಳೆದಿದ್ದಾರೆ. ಜೊತೆಗೆ ಟ್ರೆಡಿಷನಲ್ ಲುಕ್ಸ್ ನಲ್ಲೂ ಅಭಿಮಾನಿಗಳು ಹಾಗೂ ನೆಟ್ಟಿಗರನ್ನು ಫಿದಾ ಮಾಡಿದ್ದಾರೆ. ಇನ್ನೂ ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿತ್ತು. ವಿವಿಧ ರೀತಿಯ ಕಾಮೆಂಟ್ ಗಳು ಹರಿದು ಬರುತ್ತಿವೆ.

ಇನ್ನೂ ಶ್ರೀಲೀಲಾ ಕೆರಿಯರ್‍ ಇದೀಗ ಪೀಕ್ ಲೆವೆಲ್ ನಲ್ಲಿದೆ. ಸದ್ಯ ಆಕೆಗೆ ಮಹೇಶ್ ಬಾಬು ರವರ SSMB28 ಸಿನೆಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನೆಮಾದಲ್ಲಿ ಪೂಜಾ ಹೆಗ್ಡೆ ಸಹ ಕಾಣಿಸಿಕೊಳ್ಳಲಿದ್ದಾರೆ. ಇದರ ಜೊತೆಗೆ ಬಾಲಯ್ಯ ಹಾಗೂ ಅನೀಲ್ ರಾವಿಪೂಡಿ ಕಾಂಬಿನೇಷನ್ ನಲ್ಲಿ ಸೆಟ್ಟೇರಿರುವ NBK108 ಸಿನೆಮಾದಲ್ಲೂ ಸಹ ನಟಿಸುತ್ತಿದ್ದು, ಈ ಸಿನೆಮಾದ ಶೂಟಿಂಗ್ ನಲ್ಲಿ ಇತ್ತೀಚಿಗಷ್ಟೆ ಆಕೆ ಭಾಗಿಯಾಗಿದ್ದಾರೆ. ಇನ್ನೂ ಮತಷ್ಟು ಸಿನೆಮಾಗಳು ಚರ್ಚೆಯ ಹಂತದಲ್ಲಿವೆ ಎನ್ನಲಾಗುತ್ತಿದೆ.