ಜಲಕನ್ಯೆಯಂತೆ ನೀರಿನಲ್ಲಿ ಹಾಟ್ ಪೋಸ್ ಕೊಟ್ಟ ಶ್ರೀದೇವಿ ಪುತ್ರಿ ಜಾನ್ವಿ ಕಪೂರ್, ಪೊಟೋಸ್ ವೈರಲ್….!

ಅತಿಲೋಕ ಸುಂದರಿ ದಿವಂಗತ ಶ್ರೀದೇವಿಯವರ ಪುತ್ರಿಯಾಗಿ ಸಿನಿರಂಗಕ್ಕೆ ಎಂಟ್ರಿ ಕೊಟ್ಟ ಜಾನ್ವಿ ಕಪೂರ್‍ ಸೋಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿದ್ದು ಸದಾ ಅಭಿಮಾನಿಗಳಿಗೆ ಹಾಟ್ ಟ್ರೀಟ್ ನೀಡುತ್ತಿರುತ್ತಾರೆ.  ನಟಿ ಜಾನ್ವಿ ಸಿನೆಮಾಗಳಿಗಿಂತ ಸೋಷಿಯಲ್ ಮಿಡಿಯಾ ಮೂಲಕವೇ ಹೆಚ್ಚು ಖ್ಯಾತಿ ಪಡೆದುಕೊಂಡಿದ್ದಾರೆ. ಸಿನೆಮಾಗಳಲ್ಲಿ ಸಕ್ಸಸ್ ಕಂಡುಕೊಳ್ಳದೇ ಇದ್ದರೂ ಸಹ ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಪೊಟೋಸ್ ಮೂಲಕ ತುಂಬಾನೆ ಕ್ರೇಜ್ ಪಡೆದುಕೊಂಡಿದ್ದಾರೆ. ಆಕೆಯ ಸೋಷಿಯಲ್ ಮಿಡಿಯಾದಲ್ಲಿ ಸದಾ ಮತ್ತೇರಿಸುವಂತಹ ಪೋಸ್ ಗಳನ್ನು ನೀಡುತ್ತಾ ಎಲ್ಲರನ್ನೂ ತನ್ನತ್ತ ಸೆಳೆಯುತ್ತಿರುತ್ತಾರೆ.

ನಟಿ ಜಾನ್ವಿ ಕಪೂರ್‍ ನಟಿಯಾಗಿ ಎಂಟ್ರಿ ಕೊಟ್ಟು ಸುಮಾರು ವರ್ಷಗಳೇ ಕಳೆದಿದೆ. ಆದರೂ ಸಹ ಆಕೆಗೆ ಬಿಗ್ ಬ್ರೇಕ್ ನೀಡುವಂತಹ ಯಾವುದೇ ಸಿನೆಮಾ ಸಿಕ್ಕಿಲ್ಲ ಎಂದೇ ಹೇಳಬಹುದಾಗಿದೆ. ಸಿನೆಮಾಗಳಲ್ಲಿ ಸಕ್ಸಸ್ ಕಂಡುಕೊಳ್ಳದೇ ಇದ್ದರೂ ಸಹ ಆಕೆ ಬಾಲಿವುಡ್ ನ ಅನೇಕ ಸ್ಟಾರ್‍ ನಟಿಯರಿಗಿರುವಂತಹ ಕ್ರೇಜ್ ಹೊಂದಿದ್ದಾರೆ ಎನ್ನಲಾಗುತ್ತಿದೆ. ಜೊತೆಗೆ ದೊಡ್ಡ ಮಟ್ಟದ ಫ್ಯಾನ್ ಫಾಲೋಯಿಂಗ್ ಸಹ ಹೊಂದಿದ್ದಾರೆ ಎಂದು ಹೇಳಲಾಗುತ್ತಿದೆ.  ಆಕೆ ಜಾನ್ವಿ ಕಪೂರ್‍ ಕೇವಲ ತನ್ನ ಹಾಟ್ ಪೊಟೋಶೂಟ್ಸ್ ಮೂಲಕವೇ ದೊಡ್ಡ ಮಟ್ಟದಲ್ಲಿ ಖ್ಯಾತಿ ಗಳಿಸಿಕೊಂಡಿದ್ದಾರೆ ಎಂದರೇ ತಪ್ಪಾಗಲಾರದು. ಈ ಹಾದಿಯಲ್ಲೇ ಆಕೆ ಇದೀಗ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಸೊಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ.

ಸೋಷಿಯಲ್ ಮಿಡಿಯಾ ಮೂಲಕ ದೊಡ್ಡ ಕ್ರೇಜ್ ಸಂಪಾದಿಸಿಕೊಂಡ ನಟಿಯರಲ್ಲಿ ಜಾನ್ವಿ ಅಗ್ರಸ್ಥಾನದಲ್ಲಿರುತ್ತಾರೆ. ದೇಹದ ಮೈಮಾಟ ಪ್ರದರ್ಶನದಲ್ಲಿ ಎಲ್ಲರಿಗಿಂತಲೂ ಒಂದು ಹೆಜ್ಜೆ ಮುಂದೆ ಇರುವಂತಹ ಜಾನ್ವಿ ಇದೀಗ ಮತ್ತೊಮ್ಮೆ ತನ್ನಲ್ಲಿನ ಹಾಟ್ ನೆಸ್ ಶೋ ಮಾಡಿದ್ದಾರೆ. ನೀರಿನಲ್ಲಿ ಜಳಕವಾಡುತ್ತಿರುವ ಜಲಕನ್ಯೆಯಂತೆ ಮಾದಕ ಪೋಸ್ ಕೊಟ್ಟಿದ್ದಾರೆ. ಸೊಂಟದ ಮೈಮಾಟ ಶೋ ಮಾಡುತ್ತಾ ಮೈಂಡ್ ಬ್ಲಾಕ್ ಮಾಡುತ್ತಿದ್ದಾರೆ. ವೈಟ್ ಕಲರ್‍ ಸೀರೆಯಲ್ಲಿ ಕ್ಲೀವೇಜ್ ಶೋ ಮಾಡುತ್ತಾ ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಇನ್ನೂ ಜಾನ್ವಿ ಸಾಧಾರಣವಾದ ಪೊಟೋಗಳನ್ನು ಶೇರ್‍ ಮಾಡಿದರೇ ಸಾಕು ಸಖತ್ ವೈರಲ್ ಆಗುತ್ತಿರುತ್ತವೆ. ಅಂತಹುದರಲ್ಲಿ ಈ ಮಾದರಿಯಲ್ಲಿ ದೇಹದ ಮೈಮಾಟ ಶೋ ಮಾಡಿದರೇ ಆಕೆಯ ಅಭಿಮಾನಿಗಳು ಸುಮ್ಮನಿರುತ್ತಾರಾ, ಪೊಟೋಗಳಿಗೆ ಹಾಟ್ ಅಂಡ್ ಫೈರಿಂಗ್ ಕಾಮೆಂಟ್ ಗಳ ಮೂಲಕ ಪೊಟೋಗಳನ್ನು ಎಲ್ಲಾ ಕಡೆ ವೈರಲ್ ಮಾಡುತ್ತಿದ್ದಾರೆ.

ಇನ್ನೂ ನಟಿ ಜಾನ್ವಿ ಶೀಘ್ರದಲ್ಲೇ ಸೌತ್ ಸಿನೆಮಾಗಳಲ್ಲೂ ಸಹ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಜೂನಿಯರ್‍ ಎನ್.ಟಿ.ಆರ್‍ ಹಾಗೂ ಕೊರಟಾಲ ಶಿವಾ ಕಾಂಬಿನೇಷನ್ ನಲ್ಲಿ ಸೆಟ್ಟೇರಲಿರುವ NTR30 ಸಿನೆಮಾದಲ್ಲಿ ಜಾನ್ವಿ ನಟಿಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದ್ದು ಈ ಬಗ್ಗೆ ಇನ್ನೂ ಅಧಿಕೃತವಾದ ಪ್ರಕಟನೆ ಹೊರಬಂದಿಲ್ಲ. ಜೊತೆಗೆ ಆಕೆ ಕೆಲವೊಂದು ಹಿಂದಿ ಸಿನೆಮಾಗಳಲ್ಲೂ ಸಹ ನಟಿಸುತ್ತಿದ್ದಾರೆ.