News

(video)ಇದ್ದಕಿದ್ದ ಹಾಗೆ ಯಶ್ ಹಾಗು KGF ಚಿತ್ರದ ಬಗ್ಗೆ ಶ್ರೀ ಮುರಳಿ ಹೇಳಿದ್ದೇನು ಗೊತ್ತ! ವಿಡಿಯೋ ನೋಡಿ

srimurali

ಇತ್ತೀಚಿಗೆ ನಮ್ಮ ರೋರಿಂಗ್ ಸ್ಟಾರ್ ಶ್ರೀ ಮುರಳಿ ಅವರು ತಮ್ಮ ಹುಟ್ಟಿದ ಹಬ್ಬವನ್ನು ಆಚರಿಸಿಕೊಂಡರು. ಈ ಸಮಯದಲ್ಲಿ ನಟ ರೋರಿಂಗ್ ಸ್ಟಾರ್ ಶ್ರೀ ಮುರಳಿ ಅವರು ರಾಕಿಂಗ್ ಸ್ಟಾರ್ ಯಶ್ ಹಾಗು KGF ಚಿತ್ರದ ಬಗ್ಗೆ ಮಾತಾಡಿದ್ದಾರೆ. ನಿಮಗೆಲ್ಲ ಗೊತ್ತಿರೋ ಹಾಗೆ KGF ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್ ಅವರ ಮೊದಲ ಸಿನಿಮಾ ಉಗ್ರಂ, ಈ ಚಿತ್ರದಲ್ಲಿ ನಮ್ಮ ಶ್ರೀ ಮುರಳಿ ಅವರು ಹೀರೋ ಆಗಿ ಮಿಂಚಿದ್ದರು. ಉಗ್ರಂ ಚಿತ್ರ ಶ್ರೀ ಮುರಳಿ ಅವರ ಸಿನಿಮಾ ಕೆರಿಯರ್ ಅನ್ನೇ ಬದಲಿಸಿತ್ತು. ಈಗ ನಟ ರೋರಿಂಗ್ ಸ್ಟಾರ್ ಶ್ರೀ ಮುರಳಿ ಅವರು ಯಶ್ ಹಾಗು KGF ಬಗ್ಗೆ ಏನ್ ಹೇಳಿದ್ದಾರೆ ನೋಡಿ, ಈ ಕೆಳಗಿನ ವಿಡಿಯೋ ನೋಡಿರಿ
ಈಗಾಗಲೇ ನಿಮಗೆ ಗೊತ್ತಿರೋ ಹಾಗೆ KGF ಚಿತ್ರ ಯಾವ ಹಾಲಿವುಡ್ ಚಿತ್ರಕ್ಕೂ ಕಮ್ಮಿ ಇಲ್ಲ ಅಂತ ಪ್ರೂವ್ ಮಾಡಿದೆ. ಇದೆ ತಿಂಗಳು 21 ಕ್ಕೆ ವಿಶ್ವ ದಾದ್ಯಂತ ಬಿಡುಗಡೆ ಆಗಲಿದೆ KGF .ಪ್ರಶಾಂತ್ ನೀಲ್ ಅವರು KGF ಚಿತ್ರದ ನಿರ್ದೇಶನ ಮಾಡಿದ್ದಾರೆ. ಇದಲ್ಲದೆ ಭುವನ್ ಗೌಡ ಅವರು ಪ್ರತಿ ಒಂದು ಫ್ರೇಮ್ ನ ಅದ್ಭುತವಾಗಿ ಸೆರೆ ಹಿಡಿದ್ದಾರೆ. ಕನ್ನಡ ಅಲ್ಲದೆ ತಮಿಳು, ತೆಲುಗು, ಮಲಯಾಳಂ ಹಾಗು ಹಿಂದಿ ಭಾಷೆಯಲ್ಲಿ ಬಿಡುಗಡೆ ಆಗಲಿದೆ KGF . KGF ಚಿತ್ರಕ್ಕಾಗಿ ಇಡೀ ಭಾರತದ ದೇಶವೇ ಕಾಯುತ್ತಿದೆ. ಈ ಚಿತ್ರದ ಮೇಕಿಂಗ್ ಬಾಹುಬಲಿ ಚಿತ್ರದ ಮೇಕಿಂಗ್ ಗಿಂತಲೂ ಭರ್ಜರಿ ಆಗಿದೆ. ಅದುಕ್ಕೆ ಈ ವಿಡಿಯೋ ನೇ ಸಾಕ್ಷಿ, ಈ ಕೆಳಗಿನ ವಿಡಿಯೋ ನೋಡಿರಿ
ನಿಮಗೆಲ್ಲ ಗೊತ್ತಿರೋ ಹಾಗೆ ಇನ್ನು ಎರಡೇ ಎರಡು ದಿನದಲ್ಲಿ KGF ಚಿತ್ರ ವಿಶ್ವ ದಾದ್ಯಂತ ಬಿಡುಗಡೆ ಆಗಲಿದೆ. KGF ಚಿತ್ರ ಕನ್ನಡ ತಮಿಳು , ತೆಲುಗು , ಮಲಯಾಳಂ ಹಾಗು ಹಿಂದಿ ಭಾಷೆಯಲ್ಲಿ ಬಿಡುಗಡೆ ಆಗಲಿದೆ. KGF ಚಿರದಿಂದ ಇಡೀ ದೇಶವೇ ನಮ್ಮ ಕನ್ನಡ ಚಿತ್ರ ರಂಗದ ಕಡೆ ತಿರುಗಿ ನೋಡುವಂತೆ ಮಾಡಿದೆ. KGF ಚಿತ್ರ ನರ್ತಕೀ ಚಿತ್ರ ಮಂದಿರದಲ್ಲಿ ಕೂಡ ಬಿಡುಗಡೆ ಆಗಲಿದೆ. ಬೆಂಗಳೂರಿನ ನರ್ತಕೀ ಚಿತ್ರ ಮಂದಿರದಲ್ಲಿ KGF ಬಿಡುಗಡೆಗೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಈ ಕೆಳಗಿನ ವಿಡಿಯೋ ನೋಡಿರಿ
ನಿಮಗೆಲ್ಲ ಗೊತ್ತಿರೋ ಹಾಗೆ ಬಹು ನಿರೀಕ್ಷೆಯ ಕನ್ನಡ ಚಿತ್ರ KGF ಇದೆ ತಿಂಗಳು 21 ಕ್ಕೆ ಬಿಡುಗಡೆ ಆಗಲಿದೆ. ಇತ್ತೀಚಿಗೆ KGF ಚಿತ್ರದ ಎರಡನೇ ಟ್ರೇಲರ್, ಸಲಾಂ ರಾಕಿ bhai ಹಾಡಿನ ವಿಡಿಯೋ , ಹಾಗು ತಾಯಿ ಸೆಂಟಿಮೆಂಟ್ ಇರುವ ಒಂದು ಹಾಡನ್ನು ಕೂಡ ಬಿಡುಗಡೆ ಮಾಡಿದ್ದರು. ಈ ಎಲ್ಲಾವೂ ಯೌಟ್ಯೂಬ್ ನಲ್ಲಿ ಸುಮಾರು ಒಂದು ವಾರದಿಂದ ಟ್ರೆಂಡಿಂಗ್ ನಲ್ಲಿದೆ. ಇಡೀ ಭಾರತವೇ KGF ಚಿತ್ರಕ್ಕಾಗಿ ವೇಟ್ ಮಾಡ್ತಾ ಇದ್ದಾರೆ. ಈಗ KGF ಚಿತ್ರ ತಂಡ KGF ಚಿತ್ರದ ಮೇಕಿಂಗ್ ವಿಡಿಯೋ ಬಿಡುಗಡೆ ಆಗಿದೆ. ಬಿಡುಗಡೆ ಆಗೇ ಕೆಲವೇ ಕೆಲವು ಘಂಟೆಗಳಲ್ಲಿ ಯೌಟ್ಯೂಬ್ ನಲ್ಲಿ ಟ್ರೆಂಡಿಂಗ್ ನಲ್ಲಿದೆ. ನೀವು ಒಮ್ಮೆ KGF ಚಿತ್ರದ ಮೇಕಿಂಗ್ ನೋಡಿ! ಈ ಕೆಳಗಿನ ವಿಡಿಯೋ ನೋಡಿ
ನೆನ್ನೆ ಹೈದೆರಾಬಾದ್ ನಲ್ಲಿ ನಡೆದ KGF ಚಿತ್ರದ ಪ್ರಿ ರಿಲೀಸ್ ಸಮಾರಂಭದಲ್ಲಿ ನಮ್ಮ ರಾಕಿಂಗ್ ಸ್ಟಾರ್ ಯಶ್ ಅವರು KGF ಚಿತ್ರದ ಬಗ್ಗೆ ತೆಲುಗು ಭಾಷೆಯಲ್ಲೇ ಮಾತಾಡಿ ಅಂದ್ರ ಜನರ ಮನಸ್ಸನ್ನು ಗೆದಿದ್ದಾರೆ. ಕೆಲವು ಬುದ್ದಿ ಇಲ್ಲದವರು ಯಶ್ ತೆಲುಗು ಭಾಷೆಯಲ್ಲಿ ಮಾತಾಡಿದ್ದಾರೆ ಅಂತ ಇದಕ್ಕೆ ಕೂಡ ಟ್ರೊಲ್ ಮಾಡಿದ್ದಾರೆ. ಅವರ ರಾಜ್ಯಕ್ಕೆ ಹೋಗಿ ಅವರ ಭಾಷೆಯಲ್ಲಿ ಮಾತಾಡಿದ್ರೆ ತಪ್ಪೇನಿದೆ ಅಲ್ವಾ ಸ್ನೇಹಿತರೆ. ಎಲ್ಲಾ ಭಾಷೆಯನ್ನು ಗೌರವ ದಿಂದ ಕಾಣಬೇಕು! ಯಶ್ ಅವರು KGF ಚಿತ್ರದ ಬಗ್ಗೆ ತೆಲುಗು ಭಾಷೆಯಲ್ಲಿ ಏನ್ ಹೇಳಿದ್ದಾರೆ ನೀವೇ ನೋಡಿ. ಈ ಕೆಳಗಿನ ವಿಡಿಯೋ ತಪ್ಪದೆ ನೋಡಿರಿ

Trending

To Top