ಬಿಕಿನಿಯಲ್ಲಿ ಸ್ಟನ್ನಿಂಗ್ ಪೋಸ್ ಕೊಟ್ಟ ದೀಪಿಕಾ ಪಡುಕೋಣೆ, ರಣಬೀರ್ ಸಿಂಗ್ ವಾರ್ನಿಂಗ್ ಕಾಮೆಂಟ್ …..!

Follow Us :

ಬಾಲಿವುಡ್ ಸ್ಟಾರ್‍ ನಟಿ ದಿಪೀಕಾ ಪಡುಕೋಣೆ ಸಾಲು ಸಾಲು ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಮದುವೆಯಾದರೂ ಸಹ ಆಕೆಯ ಕ್ರೇಜ್ ಮಾತ್ರ ಕಡಿಮೆಯಾಗಿಲ್ಲ. ಮದುವೆಯಾದ ಬಳಿಕವೂ ಆಕೆಗೆ ಅನೇಕ ಸಿನೆಮಾಗಳಲ್ಲಿ ನಟಿಸುವ ಅವಕಾಶಗಳು ಹುಡುಕಿಕೊಂಡು ಬರುತ್ತಿವೆ.  ಅದರಲ್ಲೂ ಅನೇಕ ಸಿನೆಮಾಗಳಲ್ಲಿ ಆಕೆ ತುಂಬಾ ರೊಮ್ಯಾಂಟಿಕ್ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಇದೀಗ ಆಕೆ ಬಿಕಿನಿಯಲ್ಲಿ ಸ್ಟನ್ನಿಂಗ್ ಪೋಸ್ ಕೊಟ್ಟಿದ್ದು, ಇಂಟರ್‍ ನೆಟ್ ಶೇಕ್ ಆಗುತ್ತಿದೆ. ಈ ಪೊಟೋ ಕಂಡು ರಣಬೀರ್ ಸಿಂಗ್ ಸಹ ಕಾಮೆಂಟ್ ಮಾಡಿದ್ದಾರೆ.

ಬಾಲಿವುಡ್ ಸಿನಿರಂಗದಲ್ಲಿ ಅತ್ಯಧಿಕ ಸಂಭಾವನೆ ಪಡೆಯುವ ನಟಿಯರಲ್ಲಿ ದೀಪಿಕಾ ಮೊದಲ ಸ್ಥಾನದಲ್ಲಿರುತ್ತಾರೆ. ಟಾಪ್ ನಟಿಯಾಗಿ, ಬ್ಯುಸಿ ನಟಿಯಾಗಿ ಸಕ್ಸಸ್ ಪುಲ್ ಆಗಿ ಕೆರಿಯರ್‍ ಸಾಗಿಸುತ್ತಿರುವ ಈಕೆ ದೊಡ್ಡ ದೊಡ್ಡ ಪ್ಯಾನ್ ಇಂಡಿಯಾ ಸಿನೆಮಾಗಳಲ್ಲೂ ನಟಿಸುತ್ತಾ ತಮ್ಮ ಸ್ಟಾರ್‍ ಡಮ್ ಅನ್ನು ಮತಷ್ಟು ಏರಿಸಿಕೊಂಡಿದ್ದಾರೆ. ಈ ಹಾದಿಯಲ್ಲೇ ಆಕೆ ಖ್ಯಾತ ನಿರ್ದೇಶಕ ನಾಗ್ ಅಶ್ವಿನ್ ನಿರ್ದೇಶನದಲ್ಲಿ ಬಹುನಿರೀಕ್ಷಿತ ಹಾಗೂ ದೊಡ್ಡ ತಾರಾಬಳಗವೇ ಇರುವಂತಹ ಕಲ್ಕಿ 2898AD ಸಿನೆಮಾದಲ್ಲಿ ಪ್ರಭಾಸ್ ಗೆ ಜೋಡಿಯಾಗಿ ನಟಿಸುತ್ತಿದ್ದಾರೆ. ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ದೀಪಿಕಾ ಸಖತ್ ಸದ್ದು ಮಾಡುತ್ತಿರುತ್ತಾರೆ.  ಇದೀಗ ಆಕೆ ಬಿಕಿನಿಯಲ್ಲಿ ಸ್ಟನ್ನಿಂಗ್ ಪೋಸ್ ಕೊಟ್ಟಿದ್ದಾರೆ. ಆ ಪೊಟೋ ಇದೀಗ ಇಂಟರ್‍ ನೆಟ್ ಶೇಕ್ ಮಾಡುತ್ತಿದೆ.

ಇತ್ತೀಚಿಗಷ್ಟೆ ಬಿಡುಗಡೆಯಾದ ಶಾರುಖ್ ಹಾಗೂ ದೀಪಿಕಾ ಪಡುಕೋಣೆ ರವರ ಪಠಾನ್ ಸಿನೆಮಾ ಭಾರಿ ಸಕ್ಸಸ್ ಕಂಡಿತ್ತು, ಈ ಸಿನೆಮಾದಲ್ಲಿ ಬಿಕಿನಿ ಧರಿಸಿ ದೀಪಿಕಾ ತುಂಬಾ ಬೋಲ್ಡ್ ಆಗಿಯೇ ಕಾಣಿಸಿಕೊಂಡಿದ್ದರು. ಬೇಷರಮ್ ಎಂಬ ಸಾಂಗ್ ನಲ್ಲಿ ಬಿಕಿನಿ ಧರಿಸಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದರು. ಈ ಹಾಡಿನ ಕಾರಣದಿಂದ ಸಿನೆಮಾ ಬ್ಯಾನ್ ಮಾಡಬೇಕೆಂಬ ಕೂಗು ಸಹ ಜೋರಾಗಿ ಕೇಳಿಬಂತು. ಇದೀಗ ಮತ್ತೆ ಅದೇ ಮಾದರಿಯಲ್ಲಿ ಬಿಕಿನಿಯಲ್ಲಿ ಬೋಲ್ಡ್ ಪೋಸ್ ಕೊಟ್ಟಿದ್ದಾರೆ. ಸ್ಲಿಮ್ ಫಿಟ್ ನಲ್ಲಿ ಸ್ಟನ್ನಿಂಗ್ ಪೋಸ್ ಕೊಟ್ಟಿದ್ದಾರೆ. ಈ ಪೊಟೋ ಇದೀಗ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಾ ಇಂಟರ್‍ ನೆಟ್ ಶೇಕ್ ಮಾಡುತ್ತಿದೆ. ಆದರೆ ಈ ಪೊಟೋ ಸುಮಾರು ದಿನಗಳ ಹಿಂದಿನ ಪೊಟೋ ಎಂದು ಆಕೆ ಹೇಳಿದ್ದಾರೆ.

ಇನ್ನೂ ಈ ಪೊಟೋ ಬಗ್ಗೆ ನೆಟ್ಟಿಗರು ವಿವಿಧ ರೀತಿಯಲ್ಲಿ ಅಭಿಪ್ರಾಯಗಳನ್ನು ಹೊರಹಾಕುತ್ತಿದ್ದಾರೆ. ಪಠಾನ್ ಸಿನೆಮಾದ ಸಮಯದಲ್ಲಿ ಈ ಪೋಟೋ ತೆಗೆದಿರಬಹುದು ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಇನ್ನೂ ಈ ಪೊಟೋ ಗೆ ರಣಬೀರ್ ಸಿಂಗ್ ಕಾಮೆಂಟ್ ಮಾಡಿದ್ದು, ಮತಷ್ಟು ವೈರಲ್ ಆಗುತ್ತಿದೆ. ಒಂದು ಎಚ್ಚರಿಕೆ ಚೆನ್ನಾಗಿರುತ್ತದೆ ಎಂದು ಕಾಮೆಂಟ್ ಮಾಡಿದ್ದಾರೆ. ಸದ್ಯ ಈ ಪೋಸ್ಟ್ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಇನ್ನೂ ದೀಪಿಕಾ ಕಲ್ಕಿ 2898AD ಎಂಬ ಪ್ಯಾನ್ ವರ್ಲ್ಡ್‌ ಸಿನೆಮಾ ಹಾಗೂ ಬಾಲಿವುಡ್ ನಲ್ಲಿ ಫೈಟರ್‍ ಎಂಬ ಸಿನೆಮಾದಲ್ಲಿ ನಟಿಸುತ್ತಿದ್ದಾರೆ.