ಪಬ್ಲಿಕ್ ನಲ್ಲೇ ಪತಿಗೆ ಲಿಪ್ ಕಿಸ್ ಕೊಟ್ಟ ಕಾಜಲ್ ಅಗರ್ವಾಲ್, ಥಂಡರ್ ಥೈಸ್ ಶೋ ಮೂಲಕ ಅಟ್ರಾಕ್ಟ್, ವೈರಲ್ ಆದ ಪೊಟೋಸ್…!

ದಶಕಗಳ ಕಾಲ ಸೌತ್ ಸಿನಿರಂಗವನ್ನು ಆಳಿದಂತಹ ನಟಿ ಕಾಜಲ್ ಅಗರ್ವಾಲ್ ಇದೀಗ ಸೆಕೆಂಡ್ ಇನ್ನಿಂಗ್ಸ್ ನಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಈಗಾಗಲೇ ಆಕೆ ಘೋಸ್ಟಿ ಎಂಬ ಸಿನೆಮಾದ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಈ ಸಿನೆಮಾ ಅಂದುಕೊಂಡಷ್ಟು ಸಕ್ಸಸ್ ಕಾಣಲಿಲ್ಲ.  ಸೋಷಿಯಲ್ ಮಿಡಿಯಾದಲ್ಲೂ ಆಕ್ಟೀವ್ ಆಗಿರುವ ಈಕೆ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಸಹ ತಮ್ಮ ಅಭಿಮಾನಿಗಳಿಗೆ ಹತ್ತಿರವಾಗಿರುತ್ತಾರೆ. ಇದೀಗ ಆಕೆ ತನ್ನ ಪತಿಗೆ ಪ್ರೀತಿಯಿಂದ ಲಿಪ್ ಕಿಸ್ ಕೊಟ್ಟಿದ್ದು ಪೊಟೋಗಳು ವೈರಲ್ ಆಗಿದೆ. ಜೊತೆಗೆ ಆಕೆ ತನ್ನ ಥಂಡರ್‍ ಥೈಸ್ ಶೋ ಮೂಲಕ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದ್ದಾರೆ.

ನಟಿ ಕಾಜಲ್ ಅಗರ್ವಾಲ್ ಅನೇಕ ಕಮರ್ಷಿಯಲ್ ಸಿನೆಮಾಗಳ ಮೂಲಕ ಸ್ಟಾರ್‍ ಡಮ್ ಗಿಟ್ಟಿಸಿಕೊಂಡರು. ಮದುವೆಯ ಬಳಿಕ ಆಕೆ ಸಿನೆಮಾಗಳಿಂದ ದೂರವಾಗಿದ್ದರು. ಇದೀಗ ಆಕೆ ಸೆಕೆಂಡ್ ಇನ್ನಿಂಗ್ಸ್ ಸಹ ಶುರು ಮಾಡಿದ್ದು, ಒಳ್ಳೆಯ ಆಫರ್‍ ಗಳ ಮೂಲಕ ಕೆರಿಯರ್‍ ಸಾಗಿಸಿದ್ದಾರೆ. ಕಳೆದ 2020 ರ ಅಕ್ಟೋಬರ್‍ ಮಾಹೆಯಲ್ಲಿ ತನ್ನ ಬಾಲ್ಯದ ಸ್ನೇಹಿತ ಗೌತಮ್ ಕಿಚ್ಲು ಎಂಬಾತನನ್ನುಮ ಮದುವೆಯಾದರು. ಕಳೆದ ವರ್ಷ ಕಾಜಲ್ ಗಂಡು ಮಗುವಿಗೆ ಜನ್ಮ ಕೊಟ್ಟರು. ಕಾಜಲ್ ಸದ್ಯ ತನ್ನ ಕುಟುಂಬದೊಂದಿಗೆ ಕೌಟುಂಬಿಕ ಜೀವನ ಸಾಗಿಸುತ್ತಿದ್ದಾರೆ. ಇನ್ನೂ ಸದಾ ಪತಿಯೊಂದಿಗೆ, ತನ್ನ ಮಗನೊಂದಿಗೆ ಪೊಟೋಗಳನ್ನು ಸೋಷಿಯಲ್ ಮಿಡಿಯಾದಲ್ಲಿ ತನ್ನ ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಆಕೆ ತನ್ನ ಪತಿಗೆ ಲಿಪ್ ಲಾಕ್ ಮಾಡುತ್ತಾ ಕಾಣಿಸಿಕೊಂಡಿದ್ದು, ಪೊಟೋಗಳು ವೈರಲ್ ಆಗುತ್ತಿವೆ.

ಇನ್ನೂ ಮದುವೆ, ಪ್ರೆಗ್ನೆನ್ಸಿ ಕಾರಣದಿಂದ ಸಿನೆಮಾಗಳಿಂದ ದೂರವುಳಿದರೂ ಸಹ ಕಾಜಲ್ ಅಗರ್ವಾಲ್ ತನ್ನ ಅಭಿಮಾನಿಗಳಿಗೆ ಸೋಷಿಯಲ್ ಮಿಡಿಯಾ ಮೂಲಕ ಟಚ್ ನಲ್ಲಿದ್ದರು. ಇದೀಗ ಆಕೆ ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಜೊತೆಗೆ ಅಭಿಮಾನಿಗಳೊಂದಿಗೆ ಪೊಟೋಗಳನ್ನು ಸಹ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಆಕೆ ಬ್ಲಾಕ್ ಡ್ರೆಸ್ ನಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದಾರೆ. ತನ್ನ ಪತಿಯೊಂದಿಗೆ ಈವೆಂಟ್ ಒಂದರಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ ತನ್ನ ಪತಿಗೆ ಸ್ಟ್ರಾಂಗ್ ಆಗಿ ಲಿಪ್ ಕಿಸ್ ಕೊಟ್ಟಿದ್ದಾರೆ. ಇಬ್ಬರೂ ತಬ್ಬಿಕೊಂಡು ಮುದ್ದಾಡಿದ್ದಾರೆ. ಇನ್ನೂ ಆಕೆಯ ಈ ಪೊಟೋಗಳು ಸೊಷಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ. ಇನ್ನೂ ಅಭಿಮಾನಿಗಳೂ ಸೇರಿದಂತೆ ನೆಟ್ಟಿಗರೂ ಸಹ ವಿವಿಧ ರೀತಿಯ ಕಾಮೆಂಟ್ ಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಇನ್ನೂ ಕಾಜಲ್ ಅಗರ್ವಾಲ್ ಕಳೆದ ವರ್ಷ ಗರ್ಭಿಣಿಯಾದ ಹಿನ್ನೆಲೆಯಲ್ಲಿ ಸಿನೆಮಾಗಳಿಂದ ದೂರವೇ ಉಳಿದಿದ್ದರು. ಇದೀಗ ಮತ್ತೆ ಕಮ್ ಬ್ಯಾಕ್ ಮಾಡಿದ್ದಾರೆ. ಸದ್ಯ ಆಕೆ ಶಂಕರ್‍ ಹಾಗೂ ಕಮಲ್ ಹಾಸನ್ ಕಾಂಬಿನೇಷನ್ ನಲ್ಲಿ ಸೆಟ್ಟೇರಿರುವ ಇಂಡಿಯನ್-2 ಸಿನೆಮಾದಲ್ಲಿ ನಟಿಸುತ್ತಿದ್ದಾರೆ. ಜೊತೆಗೆ ಫಿಟ್ ನೆಸ್ ಗಾಗಿ ಆಕೆ ಭಾರಿ ಕಸರತ್ತುಗಳನ್ನು ಸಹ ಮಾಡುತ್ತಿದ್ದಾರೆ.