Film News

ಬ್ಲಾಕ್ ಡ್ರೆಸ್ ನಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟ ಕಾಜಲ್, ವೈರಲ್ ಆದ ಸ್ಟೈಲಿಷ್ ಪೋಸ್ ಗಳು…..!

ಸೌತ್ ಸಿನಿರಂಗವನ್ನು ಸುಮಾರು ವರ್ಷಗಳ ಕಾಲ ಆಳಿದಂತಹ ಸ್ಟಾರ್‍ ನಟಿಯರಲ್ಲಿ ಕಾಜಲ್ ಅಗರ್ವಾಲ್ ಸಹ ಒಬ್ಬರಾಗಿದ್ದಾರೆ. ಅನೇಕ ಸೂಪರ್‍ ಹಿಟ್ ಸಿನೆಮಾಗಳ ಮೂಲಕ ಆಕೆ ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಸಹ ಪಡೆದುಕೊಂಡರು. ಸಿನೆಮಾಗಳಲ್ಲಿ ಬ್ಯುಸಿಯಾಗಿರುವಾಗಲೇ ಆಕೆ ಮದುವೆಯಾದರು. ಮದುವೆ, ಮಗು ಆದ ಬಳಿಕ ಆಕೆ ಇದೀಗ ಮತ್ತೆ ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ. ಕ್ರೇಜಿ ಪ್ರಾಜೆಕ್ಟ್ ಗಳಲ್ಲಿ ನಟಿಸುತ್ತಾ ಬ್ಯುಸಿಯಾಗಿದ್ದಾರೆ. ಇದೀಗ ಆಕೆ ಬ್ಲಾಕ್ ಡ್ರೆಸ್ ನಲ್ಲಿ ಸ್ಟನ್ನಿಂಗ್ ಪೋಸ್ ಕೊಟ್ಟಿದ್ದು, ಪೊಟೋಗಳು ಇಂಟರ್‍ ನೆಟ್ ನಲ್ಲಿ ಹಲ್ ಚಲ್ ಸೃಷ್ಟಿಸಿದೆ.

ಸೌತ್ ಸಿನಿರಂಗದ ಸ್ಟಾರ್‍ ನಟಿ ಕಾಜಲ್ ಮದುವೆಗೂ ಮುಂಚೆ ಒಂದು ಮಾದರಿ, ಮದುವೆಯಾದ ಬಳಿಕ ಒಂದು ಮಾದರಿಯಲ್ಲಿ ಕ್ರೇಜ್ ಪಡೆದುಕೊಂಡಿದ್ದಾರೆ. ನಟಿಯಾಗಿ ತನ್ನ ಫೇಂ ಮುಂದುವರೆಸುತ್ತಾ, ಮತ್ತಷ್ಟು ಗ್ಲಾಮರ್‍ ಡೋಸ್ ಏರಿಸುತ್ತಿದ್ದಾರೆ. ಮದುವೆ ಹಾಗೂ ಮಗು ಕಾರಣದಿಂದ ಸಿನೆಮಾಗಳಿಂದ ದೂರವೇ ಉಳಿದರೂ ಸಹ ಸೋಷಿಯಲ್ ಮಿಡಿಯಾದ ಮೂಲಕ ಅಭಿಮಾನಿಗಳೊಂದಿಗೆ ಟಚ್ ನಲ್ಲೇ ಇದ್ದರು. ಇದೀಗ ಆಕೆ ಸೆಕೆಂಡ್ ಇನ್ನಿಂಗ್ಸ್ ನಲ್ಲಿ ಬ್ಯುಸಿಯಾಗಿದ್ದಾರೆ. ಕುಟುಂಬ ನಿರ್ವಹಣೆಯ ಜೊತೆಗೆ ಸಿನೆಮಾಗಳಲ್ಲಿ ಸಹ ನಟಿಸುತ್ತಾ ಕೆರಿಯರ್‍ ಸಾಗಿಸುತ್ತಿದ್ದಾರೆ. ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಆಕ್ಟೀವ್ ಆಗಿದ್ದಾರೆ. ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ಮಸ್ಮರೈಜ್ ಮಾಡುತ್ತಿದ್ದಾರೆ.

ನಿನ್ನೆಯಷ್ಟೆ ಕಾಜಲ್ ಅಗರ್ವಾಲ್ ಅಭಿನಯದ ಭಗವಂತ ಕೇಸರಿ ಸಿನೆಮಾದ ಪ್ರಮೋಷನ್ ಕಾರ್ಯಕ್ರಮ ನಡೆಯಿತು. ಈ ವೇಳೆ ಕಾಜಲ್ ಪ್ರಮೋಷನ್ ನಿಮಿತ್ತ ಕಾಜಲ್ ಅಗರ್ವಾಲ್ ಹಾಟ್ ಆಗಿ ರೆಡಿಯಾಗಿದ್ದಾರೆ. ಈ ಪೊಟೋಗಳನ್ನು ಆಕೆ ತನ್ನ ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಪೊಟೋಗಳಲ್ಲಿ ಕಾಜಲ್ ಸಖತ್ ಸ್ಟೈಲಿಷ್ ಆಗಿ ಕಾಣಿಸಿಕೊಂಡಿದ್ದಾರೆ. ಕಾಜಲ್ ಥೈಸ್, ಕ್ಲೀವೇಜ್ ಶೋ ಮೂಲಕ ಅಭಿಮಾನಿಗಳನ್ನು ಮಸ್ಮರೈಜ್ ಮಾಡಿದ್ದಾರೆ. ಅದರಲ್ಲೂ ಆಕೆ ಗಾಗುಲ್ಸ್ ಧರಿಸಿ ಸಖತ್ ಸ್ಟೈಲಿಷ್ ಆಗಿಯೂ ಕಾಣಿಸಿಕೊಂಡಿದ್ದಾರೆ. ಜೊತೆಗೆ ಮೈಂಡ್ ಬ್ಲಾಕ್ ಆಗುವಂತಹ ಸ್ಕಿನ್ ಟೋನ್ ಮೂಲಕ ಹಾಟ್ ಹಾಟ್ ಆಗಿ ಸದ್ದು ಮಾಡಿದ್ದಾರೆ.

ಇನ್ನೂ ಕಾಜಲ್ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ. ಇನ್ನೂ ಕಾಜಲ್ ಮದುವೆಯಾದ ಬಳಿಕವೂ ಕ್ರೇಜಿ ಪ್ರಾಜೆಕ್ಟ್ ಗಳ ಮೂಲಕ ಅಭಿಮಾನಿಗಳನ್ನು ರಂಜಿಸಲಿದ್ದಾರೆ. ಭಗವಂತಕೇಸರಿ, ಇಂಡಿಯನ್-2 ಸೇರಿದಂತೆ ಆಕೆ ಮತಷ್ಟು ಸಿನೆಮಾಗಳಲ್ಲಿ ನಟಿಸಿದ್ದಾರೆ.

Most Popular

To Top