Film News

ಬ್ಲಾಕ್ ಸೀರೆಯಲ್ಲಿ ಮತ್ತೇರಿಸುವಂತಹ ಪೋಸ್ ಗಳನ್ನು ಕೊಟ್ಟ ಕಾಜಲ್ ಅಗರ್ವಾಲ್, ಇಂಟರ್ ನೆಟ್ ಶೇಕ್ ಮಾಡಿದ ಬ್ಯೂಟಿ….!

ಸ್ಟಾರ್‍ ನಟಿ ಕಾಜಲ್ ಮದುವೆಗೂ ಮುಂಚೆ ಒಂದು ಮಾದರಿ, ಮದುವೆಯಾದ ಬಳಿಕ ಒಂದು ಮಾದರಿಯಲ್ಲಿ ಕ್ರೇಜ್ ಪಡೆದುಕೊಂಡಿದ್ದಾರೆ. ನಟಿಯಾಗಿ ತನ್ನ ಫೇಂ ಮುಂದುವರೆಸುತ್ತಾ, ಮತ್ತಷ್ಟು ಗ್ಲಾಮರ್‍ ಡೋಸ್ ಏರಿಸುತ್ತಿದ್ದಾರೆ. ಮದುವೆ ಹಾಗೂ ಮಗು ಕಾರಣದಿಂದ ಸಿನೆಮಾಗಳಿಂದ ದೂರವೇ ಉಳಿದರೂ ಸಹ ಸೋಷಿಯಲ್ ಮಿಡಿಯಾದ ಮೂಲಕ ಅಭಿಮಾನಿಗಳೊಂದಿಗೆ ಟಚ್ ನಲ್ಲೇ ಇದ್ದರು. ಇದೀಗ ಆಕೆ ಸೆಕೆಂಡ್ ಇನ್ನಿಂಗ್ಸ್ ನಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಬ್ಲಾಕ್ ಕಲರ್‍ ಸೀರೆಯಲ್ಲಿ ಆಕೆ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಗಳನ್ನು ಕೊಟ್ಟಿದ್ದು, ಪೊಟೋಗಳು ಇಂಟರ್‍ ನೆಟ್ ಶೇಕ್ ಮಾಡುತ್ತಿವೆ.

ಸೌತ್ ಸಿನಿರಂಗವನ್ನು ಸುಮಾರು ವರ್ಷಗಳ ಕಾಲ ಆಳಿದಂತಹ ಸ್ಟಾರ್‍ ನಟಿಯರಲ್ಲಿ ಕಾಜಲ್ ಅಗರ್ವಾಲ್ ಸಹ ಒಬ್ಬರಾಗಿದ್ದಾರೆ. ಅನೇಕ ಸೂಪರ್‍ ಹಿಟ್ ಸಿನೆಮಾಗಳ ಮೂಲಕ ಆಕೆ ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಸಹ ಪಡೆದುಕೊಂಡರು. ಸಿನೆಮಾಗಳಲ್ಲಿ ಬ್ಯುಸಿಯಾಗಿರುವಾಗಲೇ ಆಕೆ ಮದುವೆಯಾದರು. ಮದುವೆ, ಮಗು ಆದ ಬಳಿಕ ಆಕೆ ಇದೀಗ ಮತ್ತೆ ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ. ಕ್ರೇಜಿ ಪ್ರಾಜೆಕ್ಟ್ ಗಳಲ್ಲಿ ನಟಿಸುತ್ತಾ ಬ್ಯುಸಿಯಾಗಿದ್ದಾರೆ. ಕಾಜಲ್ ತಮ್ಮ ಕೆರಿಯರ್‍ ನಲ್ಲಿ ಸಕ್ಸಸ್ ಗ್ರಾಫ್ ಡೌನ್ ಆಗದಂತೆ ನೋಡಿಕೊಂಡಿದ್ದರು. ಇದು ಕಾಜಲ್ ರವರಿಗೆ ಮಾತ್ರ ಸಾಧ್ಯ ಎಂದೇ ಹೇಳಬಹುದಾಗಿದೆ. ಮದುವೆಯಾದ ಬಳಿಕವೂ ಕಾಜಲ್ ನೆವರ್‍ ಬಿಪೋರ್‍ ಎಂಬಂತೆ ಹಾಟ್ ಪೊಟೋಶೂಟ್ಸ್ ಮೂಲಕ ಭಾರಿ ಸದ್ದು ಮಾಡುತ್ತಿದ್ದಾರೆ. ಮದುವೆಯಾದ ಬಳಿಕ ಕಾಜಲ್ ಮತಷ್ಟು ಗ್ಲಾಮರ್‍ ಶೋ ಮಾಡುತ್ತಿದ್ದಾರೆ ಎನ್ನಬಹುದಾಗಿದೆ.

ಸೋಷಿಯಲ್ ಮಿಡಿಯಾದಲ್ಲಿ ತಮ್ಮ ಸಿನೆಮಾ ಅಪ್ಡೇಟ್ ಗಳ ಜೊತೆಗೆ ಪೊಟೋಗಳು, ವಿಡಿಯೋಗಳ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ ಕಾಜಲ್ ಅಗರ್ವಾಲ್. ಈ ಹಾದಿಯಲ್ಲೇ ಆಕೆ ತನ್ನ ಸೋಷಿಯಲ್ ಮಿಡಿಯಾ ಖಾತೆಯಲ್ಲಿ ಹಾಟ್ ಪೊಟೋಗಳನ್ನು ಹಂಚಿಕೊಂಡಿದ್ದಾರೆ. ಬ್ಲಾಕ್ ಕಲರ್‍ ಸೀರೆಯಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಗಳನ್ನು ಕೊಟ್ಟಿದ್ದಾರೆ. ಸೌಂದರ್ಯ ಪ್ರದರ್ಶನ ಮಾಡಬೇಕೆಂಬ ಉದ್ದೇಶದಿಂದಲೇ ಆಕೆ ಸೆರಗನ್ನು ಪಕ್ಕಕ್ಕೆ ಸರಿಸಿ ಪೋಸ್ ಕೊಟ್ಟಿದ್ದಾರೆ. ಈ ಪೊಟೋಗಳು ನೆವರ್‍ ಬಿಪೋರ್‍ ಎಂದೇ ಹೇಳಬಹುದಾಗಿದೆ. ಇನ್ನೂ ಕಾಜಲ್ ಹಂಚಿಕೊಂಡ ಈ ಪೊಟೋಗಳು ಇಂಟರ್‍ ನೆಟ್ ಶೇಕ್ ಮಾಡುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳನ್ನು ಹರಿಬಿಡುತ್ತಾ ಪೊಟೋಗಳನ್ನು ಎಲ್ಲಾ ಕಡೆ ವೈರಲ್ ಮಾಡುತ್ತಿದ್ದಾರೆ.

ಇನ್ನೂ ಕಾಜಲ್ ಸೆಕೆಂಡ್ ಇನ್ನಿಂಗ್ಸ್ ಸಹ ಚೆನ್ನಾಗಿಯೇ ಸಾಗುತ್ತಿದೆ. ಕೊನೆಯದಾಗಿ ಆಕೆ ಭಗವಂತ್ ಕೇಸರಿ ಎಂಬ ಸಿನೆಮಾದ ಮೂಲಕ ಪ್ರೇಕ್ಷಕರ ಮುಂದೆ ಬಂದಿದ್ದರು. ಈ ಸಿನೆಮಾ ಒಳ್ಳೆಯ ಸಕ್ಸಸ್ ಪಡೆದುಕೊಂಡಿತ್ತು. ಇನ್ನೂ ಕಾಜಲ್ ಇಂಡಿಯನ್ 2, ಸತ್ಯಾಭಾಮ ಸೇರಿದಂತೆ ಮತಷ್ಟು ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ.

Most Popular

To Top