Film News

ಮದುವೆಯಾದರೂ ಮತಷ್ಟು ಬೋಲ್ದ್ ಆದ ಕಾಜಲ್, ಮತ್ತೆ ಮತ್ತೇ ನೋಡಬೇಕು ಎನ್ನುವಷ್ಟು ಬ್ಯೂಟಿಪುಲ್ ಆಗಿದ್ದಾರೆ ಕಾಜಲ್……!

ಸೌತ್ ಸಿನಿರಂಗವನ್ನು ಸುಮಾರು ವರ್ಷಗಳ ಕಾಲ ಆಳಿದಂತಹ ನಟಿಯರಲ್ಲಿ ಕಾಜಲ್ ಅಗರ್ವಾಲ್ ಸಹ ಒಬ್ಬರಾಗಿದ್ದಾರೆ. ಅನೇಕ ಸೂಪರ್‍ ಹಿಟ್ ಸಿನೆಮಾಗಳ ಮೂಲಕ ಆಕೆ ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಸಹ ಪಡೆದುಕೊಂಡರು. ಸಿನೆಮಾಗಳಲ್ಲಿ ಬ್ಯುಸಿಯಾಗಿರುವಾಗಲೇ ಆಕೆ ಮದುವೆಯಾದರು. ಮದುವೆ, ಮಗು ಆದ ಬಳಿಕ ಆಕೆ ಇದೀಗ ಮತ್ತೆ ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕ್ರೇಜಿ ಪ್ರಾಜೆಕ್ಟ್ ಗಳಲ್ಲಿ ನಟಿಸುತ್ತಾ ಬ್ಯುಸಿಯಾಗಿದ್ದಾರೆ. ಮದುವೆಯಾದ ಬಳಿಕ ಕಾಜಲ್ ಮತಷ್ಟು ಹಾಟ್ ಆಗಿದ್ದಾರೆ ಎಂದೇ ಹೇಳಬಹುದಾಗಿದೆ. ಅದಕ್ಕೆ ಆಕೆ ಹಂಚಿಕೊಳ್ಳುವಂತಹ ಪೊಟೋಗಳೇ ಸಾಕ್ಷಿ ಎಂದು ಹೇಳಬಹುದು.

ಸ್ಟಾರ್‍ ನಟಿ ಕಾಜಲ್ ಅಗರ್ವಾಲ್ ಸಕ್ಸಸ್ ಗ್ರಾಫ್ ಸಮನಾಗಿ ಮೈಂಟೈನ್ ಮಾಡಿದ ನಟಿಯಾಗಿದ್ದಾರೆ. 2007 ರಲ್ಲಿ ತೆರೆಕಂಡ ಲಕ್ಷ್ಮೀ ಕಲ್ಯಾಣಂ ಎಂಬ ಸಿನೆಮಾದ ಮೂಲಕ ಎಂಟ್ರಿ ಕೊಟ್ಟ ನಟಿ ಕಾಜಲ್ ಅಗರ್ವಾಲ್ ಸೋಷಿಯಲ್ ಮಿಡಿಯಾದಲ್ಲಿ  ಪುಲ್ ಆಕ್ಟೀವ್ ಆಗಿರುತ್ತಾರೆ. ಮದುವೆ ಹಾಗೂ ಮಗು ಕಾರಣದಿಂದ ಸಿನೆಮಾಗಳಿಂದ ದೂರವೇ ಉಳಿದರೂ ಸಹ ಸೋಷಿಯಲ್ ಮಿಡಿಯಾದ ಮೂಲಕ ಅಭಿಮಾನಿಗಳೊಂದಿಗೆ ಟಚ್ ನಲ್ಲೇ ಇದ್ದರು. ಇದೀಗ ಆಕೆ ಸೆಕೆಂಡ್ ಇನ್ನಿಂಗ್ಸ್ ನಲ್ಲಿ ಬ್ಯುಸಿಯಾಗಿದ್ದಾರೆ. ಕುಟುಂಬ ನಿರ್ವಹಣೆಯ ಜೊತೆಗೆ ಸಿನೆಮಾಗಳಲ್ಲಿ ಸಹ ನಟಿಸುತ್ತಾ ಕೆರಿಯರ್‍ ಸಾಗಿಸುತ್ತಿದ್ದಾರೆ. ಅದರಲ್ಲೂ ಮದುವೆಯಾಗುವುದಕ್ಕೂ ಮುಂಚೆಗಿಂತ ಕಾಜಲ್ ಇದೀಗ ಮತಷ್ಟು ಗ್ಲಾಮರಸ್ ಆಗಿ ಪೋಸ್ ಕೊಡುತ್ತಿದ್ದಾರೆ. ಇದೀಗ ಆಕೆ ಯುವಕರ ಹೃದಯ ಕದಿಯುವಂತಹ ಪೋಸ್ ಗಳನ್ನು ಹಂಚಿಕೊಂಡಿದ್ದು, ಪೊಟೋಗಳು ಎಲ್ಲಾ ಕಡೆ ವೈರಲ್ ಆಗುತ್ತಿವೆ.

ಸೆಕೆಂಡ್ ಇನ್ನಿಂಗ್ಸ್ ನಲ್ಲಿ ದೊಡ್ಡ ದೊಡ್ಡ ಪ್ರಾಜೆಕ್ಟ್ ಗಳಲ್ಲಿ ಅವಕಾಶಗಳನ್ನು ಗಿಟ್ಟಿಸಿಕೊಂಡ ಕಾಜಲ್ ಬ್ಯಾಕ್ ಟು ಬ್ಯಾಕ್ ಸಿನೆಮಾಗಳ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಿದ್ದಾರೆ. ಸಿನೆಮಾಗಳ ಜೊತೆಗೆ ಆಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಪುಲ್ ಆಕ್ಟೀವ್ ಆಗಿರುತ್ತಾರೆ. ಸಿನೆಮಾ ಅಪ್ಡೇಟ್ ಗಳ ಜೊತೆಗೆ ಆಕೆ ತನ್ನ ವೈಯುಕ್ತಿಕ ವಿಚಾರಗಳನ್ನು, ಮಗುವಿನ ಪೊಟೋ ವಿಡಿಯೋಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಿರುತ್ತಾರೆ. ಈ ಹಾದಿಯಲ್ಲೇ ಆಕೆ ಪಿಂಕ್ ಅಂಡ್ ರೆಡ್ ಬಾಡಿಖಾನ್ ಡ್ರೆಸ್ ನಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಗಳನ್ನು ಕೊಟ್ಟಿದ್ದಾರೆ. ಟಾಪ್ ಗ್ಲಾಮರ್‍ ಮೂಲಕ ಎಲ್ಲರನ್ನೂ ಮಂತ್ರಮುಗ್ದರನ್ನಾಗಿ ಮಾಡಿದ್ದಾರೆ. ಒಮ್ಮೆ ಆಕೆಯನ್ನು ನೋಡಿದರೇ ಮತ್ತೆ ಮತ್ತೆ ನೋಡಬೇಕು ಎನ್ನುವಂತಿದೆ ಎನ್ನಲಾಗಿದೆ.

ಇನ್ನೂ ಕಾಜಲ್ ಅಗರ್ವಾಲ್ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ಲೈಕ್ ಗಳು, ಕಾಮೆಂಟ್ ಗಳು ಹರಿಬಿಡುತ್ತಿದ್ದಾರೆ. ಕೊನೆಯದಾಗಿ ಆಕೆ ಭಗವಂತ್ ಕೇಸರಿ ಸಿನೆಮಾದ ಮೂಲಕ ಪ್ರೇಕ್ಷಕರ ಮುಂದೆ ಬಂದಿದ್ದರು. ಸದ್ಯ ಆಕೆ ಇಂಡಿಯನ್-2, ಸತ್ಯಭಾಮ, ಉಮಾ ಮೊದಲಾದ ಸಿನೆಮಾಗಳಲ್ಲಿ ಆಕೆ ಬ್ಯುಸಿಯಾಗಿದ್ದಾರೆ.

Most Popular

To Top