ಬ್ರಾಲೆಸ್ ಆಗಿ ಹಾಟ್ ಪೋಸ್ ಕೊಟ್ಟ ಕಾಜಲ್ ಅಗರ್ವಾಲ್, ತಾಯಿಯಾದರೂ ತಗ್ಗದೇ ಲೇ ಎಂದು ಹಾಟ್ ಪೋಸ್ ಕೊಟ್ಟ ಬ್ಯೂಟಿ…..!

ಸೌತ್ ಸಿನಿರಂಗವನ್ನು ಸುಮಾರು ವರ್ಷಗಳ ಕಾಲ ಆಳಿದಂತಹ ಸ್ಟಾರ್‍ ನಟಿಯರಲ್ಲಿ ಕಾಜಲ್ ಅಗರ್ವಾಲ್ ಸಹ ಒಬ್ಬರಾಗಿದ್ದಾರೆ. ಅನೇಕ ಸೂಪರ್‍ ಹಿಟ್ ಸಿನೆಮಾಗಳ ಮೂಲಕ ಆಕೆ ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಸಹ ಪಡೆದುಕೊಂಡರು. ಸಿನೆಮಾಗಳಲ್ಲಿ ಬ್ಯುಸಿಯಾಗಿರುವಾಗಲೇ ಆಕೆ ಮದುವೆಯಾದರು. ಮದುವೆ, ಮಗು ಆದ ಬಳಿಕ ಆಕೆ ಇದೀಗ ಮತ್ತೆ ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ. ಕ್ರೇಜಿ ಪ್ರಾಜೆಕ್ಟ್ ಗಳಲ್ಲಿ ನಟಿಸುತ್ತಾ ಬ್ಯುಸಿಯಾಗಿದ್ದಾರೆ. ಜೊತೆಗೆ ಮದುವೆಯಾದರೂ ಸಹ ಹಾಟ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದಾರೆ.

ಸ್ಟಾರ್‍ ನಟಿ ಕಾಜಲ್ ಮದುವೆಗೂ ಮುಂಚೆ ಒಂದು ಮಾದರಿ, ಮದುವೆಯಾದ ಬಳಿಕ ಒಂದು ಮಾದರಿಯಲ್ಲಿ ಫೇಂ ಪಡೆದುಕೊಂಡಿದ್ದಾರೆ. ನಟಿಯಾಗಿ ತನ್ನ ಫೇಂ ಮುಂದುವರೆಸುತ್ತಾ, ಮತ್ತಷ್ಟು ಗ್ಲಾಮರ್‍ ಡೋಸ್ ಏರಿಸುತ್ತಿದ್ದಾರೆ. ಮದುವೆ ಹಾಗೂ ಮಗು ಕಾರಣದಿಂದ ಸಿನೆಮಾಗಳಿಂದ ದೂರವೇ ಉಳಿದರೂ ಸಹ ಸೋಷಿಯಲ್ ಮಿಡಿಯಾದ ಮೂಲಕ ಅಭಿಮಾನಿಗಳೊಂದಿಗೆ ಟಚ್ ನಲ್ಲೇ ಇದ್ದರು. ಇದೀಗ ಆಕೆ ಸೆಕೆಂಡ್ ಇನ್ನಿಂಗ್ಸ್ ನಲ್ಲಿ ಬ್ಯುಸಿಯಾಗಿದ್ದಾರೆ. ಕುಟುಂಬ ನಿರ್ವಹಣೆಯ ಜೊತೆಗೆ ಸಿನೆಮಾಗಳಲ್ಲಿ ಸಹ ನಟಿಸುತ್ತಾ ಕೆರಿಯರ್‍ ಸಾಗಿಸುತ್ತಿದ್ದಾರೆ. ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಆಕ್ಟೀವ್ ಆಗಿದ್ದಾರೆ. ಮ್ಯಾಗ್ ಜೈನ್ ಗಳಿಗಾಗಿ ಬೋಲ್ಡ್ ಪೊಟೋಶೂಟ್ಸ್ ಮೂಲಕ ಸಹ ಸದ್ದು ಮಾಡುತ್ತಿದ್ದಾರೆ. ಇದೀಗ ಆಕೆ ಬ್ರಾ ಲೆಸ್ ಆಗಿ ಕಾಣಿಸಿಕೊಂಡಿದ್ದು, ಪೊಟೋಗಳು ಇಂಟರ್‍ ನೆಟ್ ನಲ್ಲಿ ಹಲ್ ಚಲ್ ಸೃಷ್ಟಿಸಿದೆ.

ಕಾಜಲ್ ತಾಯಿಯಾದ ಬಳಿಕ ಮತ್ತೆ ಫಿಟ್ ನೆಸ್ ಮೇಲೆ ದೃಷ್ಟಿಯನ್ನು ಇಟ್ಟಿದ್ದು, ಮದುವೆಯ ಸಮಯದಲ್ಲಿ ಕೊಂಚ ದಪ್ಪವಾಗಿದ್ದ ಈಕೆ ಇದೀಗ ಸ್ಲಿಮ್ ಲುಕ್ಸ್ ಮರಳಿ ಪಡೆದಿದ್ದಾರೆ. ಮೊದಲಿಗಿಂತಲೂ ಈಗ ಮತಷ್ಟು ಹಾಟ್ ಆಗಿದ್ದಾರೆ. ಇದೀಗ ಆಕೆ ಮತಷ್ಟು ಸ್ಕಿನ್ ಶೋ ಮಾಡಿದ್ದಾರೆ. ಬ್ರಾ ಲೆಸ್ ಆಗಿ ಆಕೆ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದಾರೆ. ಕೋಟ್ ಧರಿಸಿ ಬ್ರಾ ಧರಿಸದೇ ಬೋಲ್ಡ್ ಪೊಟೋಶೂಟ್ಸ್ ಹಂಚಿಕೊಂಡಿದ್ದಾರೆ. ಕಿಲ್ಲಿಂಗ್ ಪೋಸ್ ಗಳ ಮೂಲಕ ಕಿಲ್ಲರ್‍ ಲುಕ್ಸ್ ನಲ್ಲಿ ಹಾಟ್ ಪೋಸ್ ಕೊಟ್ಟಿದ್ದಾರೆ. ಚಂದಮಾಮ ಗ್ಲಾಮರ್‍ ಡೋಸ್ ಏರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನೂ ಆಕೆಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿವೆ. ಆಕೆಯ ಲೇಟೆಸ್ಟ್ ಪೋಸ್ ನೋಡಿದ  ಅಭಿಮಾನಿಗಳು ಶಾಕ್ ಆಗಿದ್ದಾರೆ. ಮದುವೆಯಾದರೂ ಕಾಜಲ್ ತಗ್ಗೇದೇ ಲೇ ಎಂಬಂತೆ ಬೋಲ್ಡ್ ಪೊಟೋಶೂಟ್ಸ್ ಮೂಲಕ ಮತಷ್ಟು ಫೇಂ ಪಡೆದುಕೊಳ್ಳುತ್ತಿದ್ದಾರೆ.

ಇನ್ನೂ ಕಾಜಲ್ ಅಗರ್ವಾಲ್ ಸೆಕೆಂಡ್ ಇನ್ನಿಂಗ್ಸ್ ನಲ್ಲೂ ಒಳ್ಳೆಯ ಅವಕಾಶಗಳನ್ನು ಪಡೆಕೊಂಡಿದ್ದಾರೆ. ಕಮಲ್ ಹಾಸನ್ ಜೊತೆಗೆ ಇಂಡಿಯನ್-2, ಬಾಲಕೃಷ್ಣ ಜೊತೆಗೆ ಭಗವಂತ್ ಕೇಸರಿ ಸೇರಿದಂತೆ ಸತ್ಯಭಾಮ ಸಿನೆಮಾಗಳಲ್ಲಿ ಆಕೆ ಬ್ಯುಸಿಯಾಗಿದ್ದಾರೆ. ಸೆಕೆಂಡ್ ಇನ್ನಿಂಗ್ಸ್ ನಲ್ಲಿ ಕಾಜಲ್ ಯಾವ ರೀತಿಯಲ್ಲಿ ಖ್ಯಾತಿ ಪಡೆದುಕೊಳ್ಳಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.