Film News

ಜಾಕೆಟ್ ಬಟನ್ಸ್ ತೆಗೆದು ಹಾಟ್ ಪೋಸ್ ಕೊಟ್ಟ ಚಂದಮಾಮ ಕಾಜಲ್, ಪಿಂಕ್ ಡ್ರೆಸ್ ನಲ್ಲಿ ಮೈಂಡ್ ಬ್ಲಾಕ್ ಪೋಸ್ ಕೊಟ್ಟ ಬ್ಯೂಟಿ….!

ಅನೇಕ ವರ್ಷಗಳ ಕಾಲ ಸೌತ್ ಸಿನಿರಂಗವನ್ನು ಆಳಿದಂತಹ ನಟಿಯರಲ್ಲಿ ಕಾಜಲ್ ಅಗರ್ವಾಲ್ ಸಹ ಒಬ್ಬರಾಗಿದ್ದಾರೆ. ಅನೇಕ ಸೂಪರ್‍ ಹಿಟ್ ಸಿನೆಮಾಗಳ ಮೂಲಕ ಆಕೆ ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಸಹ ಪಡೆದುಕೊಂಡರು. ಸಿನೆಮಾಗಳಲ್ಲಿ ಬ್ಯುಸಿಯಾಗಿರುವಾಗಲೇ ಆಕೆ ಮದುವೆಯಾದರು. ಮದುವೆ, ಮಗು ಆದ ಬಳಿಕ ಆಕೆ ಇದೀಗ ಮತ್ತೆ ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕ್ರೇಜಿ ಪ್ರಾಜೆಕ್ಟ್ ಗಳಲ್ಲಿ ನಟಿಸುತ್ತಾ ಬ್ಯುಸಿಯಾಗಿದ್ದಾರೆ. ಜೊತೆಗೆ ಮದುವೆಯಾದರೂ ಸಹ ಹಾಟ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದಾರೆ.

ನಟಿ ಕಾಜಲ್ ಅಗರ್ವಾಲ್ ಸೋಷಿಯಲ್ ಮಿಡಿಯಾದ್ಲಲಿ ಪುಲ್ ಆಕ್ಟೀವ್ ಆಗಿರುತ್ತಾರೆ. ಮದುವೆ ಹಾಗೂ ಮಗು ಕಾರಣದಿಂದ ಸಿನೆಮಾಗಳಿಂದ ದೂರವೇ ಉಳಿದರೂ ಸಹ ಸೋಷಿಯಲ್ ಮಿಡಿಯಾದ ಮೂಲಕ ಅಭಿಮಾನಿಗಳೊಂದಿಗೆ ಟಚ್ ನಲ್ಲೇ ಇದ್ದರು. ಇದೀಗ ಆಕೆ ಸೆಕೆಂಡ್ ಇನ್ನಿಂಗ್ಸ್ ನಲ್ಲಿ ಬ್ಯುಸಿಯಾಗಿದ್ದಾರೆ. ಕುಟುಂಬ ನಿರ್ವಹಣೆಯ ಜೊತೆಗೆ ಸಿನೆಮಾಗಳಲ್ಲಿ ಸಹ ನಟಿಸುತ್ತಾ ಕೆರಿಯರ್‍ ಸಾಗಿಸುತ್ತಿದ್ದಾರೆ. ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಆಕ್ಟೀವ್ ಆಗಿರುವ ಕಾಜಲ್ ಇದೀಗ ಲೇಟೆಸ್ಟ್ ಪೊಟೋಶೂಟ್ಸ್ ಮೂಲಕ ಅಭಿಮಾನಿಗಳನ್ನು ಹಾಗೂ ನೆಟ್ಟಿಗರನ್ನೂ ಸಹ ರಂಜಿಸಿದ್ದಾರೆ. ಇದೀಗ ಆಕೆಯ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಹಲ್ ಚಲ್ ಸೃಷ್ಟಿಸಿದೆ.

ಚಂದಮಾಮ ಕಾಜಲ್ ಅಗರ್ವಾಲ್ ಪಿಂಕ್ ಡ್ರೆಸ್ ನಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ರಂಜಿಸಿದ್ದಾರೆ. ಅಭಿಮಾನಿಗಳಿಗೆ ಸ್ಪೇಷಲ್ ಹಾಟ್ ಟ್ರೀಟ್ ಎಂಬಂತೆ ಪೊಟೋಶೂಟ್ಸ್ ಹಂಚಿಕೊಂಡಿದ್ದಾರೆ. ಜಾಕೆಟ್ ಬಟನ್ಸ್ ಬಿಚ್ಚಿ ಸ್ಟನ್ನಿಂಗ್ ಪೋಸ್ ಗಳನ್ನು ಕೊಟ್ಟಿದ್ದಾರೆ. ವಿವಿಧ ಭಂಗಿಮಗಳಲ್ಲಿ ಪೋಸ್ ಕೊಡುತ್ತಾ ಎಲ್ಲರನ್ನೂ ತಿರುಗಿ ನೋಡುವಂತೆ ಮಾಡಿದ್ದಾರೆ. ಇನ್ನೂ ಮದುವೆಗೂ ಮುಂಚೆ ಸಣ್ಣ ಇದ್ದ ಕಾಜಲ್ ಇದೀಗ ಕೊಂಚ ದಪ್ಪವಾಗಿದ್ದಾರೆ. ಮತಷ್ಟು ಹಾಟ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಹಾಟ್ ಸೌಂದರ್ಯದ ಮೂಲಕ ಎಲ್ಲರ ಮೈಂಡ್ ಬ್ಲಾಕ್ ಮಾಡುತ್ತಿದ್ದಾರೆ. ಇನ್ನೂ ಮತ್ತೊಂದು ಟ್ರೆಂಡಿ ಡ್ರೆಸ್ ನಲ್ಲೂ ಸಹ ಹಾಟ್ ಪೋಸ್ ಕೊಟ್ಟಿದ್ದಾರೆ. ಟೈಟ್ ಫಿಟ್ ಡ್ರೆಸ್ ನಲ್ಲಿ ದೇಹದ ಮೈಮಾಟ ಪ್ರದರ್ಶನ ಮಾಡಿದ್ದಾರೆ.

ಇನ್ನೂ ಕಾಜಲ್ ಅಗರ್ವಾಲ್ ಮೋಬಿಲ್ಲಾ ಗಾಡ್ಜೆಟ್ಸ್ ಕಂಪನಿ ಪ್ರಮೋಷನ್ ನಿಮಿತ್ತ ಈ ಪೊಟೊಶೂಟ್ಸ್ ಮಾಡಿಸಿದ್ದಾರೆ. ಕ್ಯೂಟ್ ಆಗಿ, ಹಾಟ್ ಆಗಿ ಹಾಗೂ ಫನ್ನಿಯಾಗಿ ಆಕೆ ಪೋಸ್ ಗಳನ್ನು ಕೊಟ್ಟಿದ್ದು, ಪೊಟೋಗಳು ಸಖತ್ ವೈರಲ್ ಆಗಿದೆ. ಇನ್ನೂ ಕಾಜಲ್ ಅಗರ್ವಾಲ್ ಇಂಡಿಯನ್-2. ಭಗವಂತ್ ಕೇಸರಿ ಸೇರಿದಂತೆ ಸತ್ಯಭಾಮ ಎಂಬ ಲೇಡಿ ಓರಿಯೆಂಟೆಡ್ ಸಿನೆಮಾದಲ್ಲಿ ಬ್ಯುಸಿಯಾಗಿದ್ದಾರೆ.

Most Popular

To Top