Film News

ಮದುವೆಯಾದ ಬಳಿಕ ಮತಷ್ಟು ಹಾಟ್ ಆದ ಕಾಜಲ್, ಕ್ಯಾಜುವಲ್ ವೇರ್ ನಲ್ಲಿ ಬ್ಯೂಟಿಪುಲ್ ಸ್ಟಿಲ್ಸ್ ಕೊಟ್ಟ ಕಾಜಲ್ ಅಗರ್ವಾಲ್……!

ಕಡಿಮೆ ಸಮಯದಲ್ಲೇ ಸ್ಟಾರ್‍ ಡಂ ಪಡೆದುಕೊಂಡಂತಹ ನಟಿಯರ ಸಾಲಿನಲ್ಲಿ ಕಾಜಲ್ ಸಹ ಟಾಪ್ ಸ್ಥಾನದಲ್ಲಿರುತ್ತಾರೆ. ಸಿನೆಮಾಗಳಲ್ಲಿ ಬ್ಯುಸಿಯಾಗಿರುವಾಗಲೇ ಆಕೆ ಮದುವೆಯಾದರು. ಮದುವೆ, ಮಗು ಆದ ಬಳಿಕ ಆಕೆ ಇದೀಗ ಮತ್ತೆ ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ. ಕ್ರೇಜಿ ಪ್ರಾಜೆಕ್ಟ್ ಗಳಲ್ಲಿ ನಟಿಸುತ್ತಾ ಬ್ಯುಸಿಯಾಗಿದ್ದಾರೆ. ಜೊತೆಗೆ ಮದುವೆಯಾದ ಬಳಿಕ ಆಕೆ ಮತಷ್ಟು ಹಾಟ್ ಅವತಾರ ತಾಳಿದ್ದಾರೆ ಎನ್ನಬಹುದಾಗಿದೆ. ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸುತ್ತಿರುತ್ತಾರೆ. ಇದೀಗ ಆಕೆ ಪಿಂಕ್ ಕಲರ್‍ ಕ್ಯಾಜುವಲ್ ವೇರ್‍ ನಲ್ಲಿ ಬ್ಯೂಟಿಪುಲ್ ಸ್ಟಿಲ್ಸ್ ಕೊಟ್ಟಿದ್ದಾರೆ.

ನಟಿ ಕಾಜಲ್ ತೆಲುಗು, ತಮಿಳು ಭಾಷೆಗಳಲ್ಲಿ ಬಹುತೇಕ ಎಲ್ಲಾ ಸ್ಟಾರ್‍ ನಟರೊಂದಿಗೆ ತೆರೆ ಹಂಚಿಕೊಂಡಿದ್ದರು. ಟಾಲಿವುಡ್ ಹಿರೋಯಿನ್ ಗಳಲ್ಲಿ ಹೆಚ್ಚು ಸಕ್ಸಸ್ ಪಡೆದುಕೊಂಡ ನಟಿಯರಲ್ಲಿ ಕಾಜಲ್ ಸಹ ಒಬ್ಬರು ಎನ್ನಲಾಗುತ್ತಿದೆ. ಅನೇಕ ಕಮರ್ಷಿಯಲ್ ಸಿನೆಮಾಗಳ ಮೂಲಕ ಕಡಿಮೆ ಸಮಯದಲ್ಲೇ ಸ್ಟಾರ್‍ ಡಂ ಸಹ ಗಿಟ್ಟಿಸಿಕೊಂಡರು. ಇನ್ನೂ ಕೆರಿಯರ್‍ ಸಕ್ಸಸ್ ಪುಲ್ ಆಗಿರುವಾಗಲೇ ಆಕೆ ತನ್ನ ಸ್ನೇಹಿತ ಗೌತಮ್ ಕಿಚ್ಲು ಎಂಬಾತನನ್ನು ಮದುವೆಯಾದರು. ಮದುವೆಯಾದ ಬಳಿಕ ಆಕೆ ಕೆಲವು ವರ್ಷಗಳ ಕಾಲ ಸಿನೆಮಾಗಳಿಂದ ದೂರವೇ ಉಳಿದಿದ್ದರು. ಜೊತೆಗೆ ಮುದ್ದಾದ ಗಂಡು ಮಗುವಿಗೆ ಸಹ ಜನ್ಮ ಕೊಟ್ಟ ಕಾಜಲ್ ಇದೀಗ ಮತ್ತೆ ಸಿನೆಮಾಗಳಲ್ಲಿ ಕಮ್ ಬ್ಯಾಕ್ ಮಾಡಿದ್ದಾರೆ. ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಭಾರಿ ಸದ್ದು ಮಾಡುತ್ತಿದ್ದಾರೆ.

ಸೋಷಿಯಲ್ ಮಿಡಿಯಾದಲ್ಲಿ ಪುಲ್ ಆಕ್ಟೀವ್ ಆಗಿರುವ ಕಾಜಲ್ ಪೊಟೋಶೂಟ್ಸ್, ಸಿನೆಮಾ ಅಪ್ಡೇಟ್ ಗಳ ಜೊತೆಗೆ ವೈಯುಕ್ತಿಕ ವಿಚಾರಗಳನ್ನು ಹಂಚಿಕೊಳ್ಳುತ್ತಾ ಅಭಿಮಾನಿಗಳೊಂದಿಗೆ ಟಚ್ ನಲ್ಲೇ ಇರುತ್ತಾರೆ. ಮೈಂಡ್ ಬ್ಲಾಕ್ ಆಗುವಂತಹ ಔಟ್ ಫಿಟ್ ನಲ್ಲಿ ಹಾಟ್ ಆಗಿ ಕಾಣಿಸಿಕೊಳ್ಳುತ್ತಾ ಎಲ್ಲರ ಗಮನ ಸೆಳೆಯುತ್ತಿರುತ್ತಾರೆ. ಇದೀಗ ಆಕೆ ಪಿಂಕ್ ಕಲರ್‍ ಕ್ಯಾಜುವಲ್ ವೇರ್‍ ನಲ್ಲಿ ಬ್ಯೂಟಿಪುಲ್ ಲುಕ್ಸ್ ಕೊಟ್ಟಿದ್ದಾರೆ. ಅರಣ್ಯ ಪ್ರದೇಶದಂತಿರುವ ಸ್ಥಳದಲ್ಲಿ ಆಕೆ ತನ್ನ ಸೌಂದರ್ಯ ಪ್ರದರ್ಶನ ಮಾಡಿದ್ದಾರೆ. ಥಂಡರ್‍ ಥೈಸ್ ಶೋ ಮಾಡುತ್ತಾ ಯುವಕರ ನಿದ್ದೆಗೆಡಿಸಿದ್ದಾರೆ. ಆಕೆಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇನ್ನೂ ಕಾಜಲ್ ಕೊನೆಯದಾಗಿ ಭಗವಂತ್ ಕೇಸರಿ ಎಂಬ ಸಿನೆಮಾದಲ್ಲಿ ಬಾಲಕೃಷ್ಣ ಜೊತೆಗೆ ನಟಿಸಿದ್ದರು. ಈ ಸಿನೆಮಾ ಒಳ್ಳೆಯ ಸಕ್ಸಸ್ ಕಂಡಿತ್ತು. ಸದ್ಯ ಆಕೆ ಸತ್ಯಭಾಮ, ಉಮಾ, ಇಂಡಿಯನ್-2 ಸಿನೆಮಾಗಳಲ್ಲಿ ನಟಿಸಿದ್ದು, ಈ ಸಿನೆಮಾಗಳು ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಇಂಡಿಯನ್-2 ಸಿನೆಮಾದ ಮೇಲೆ ಭಾರಿ ನಿರೀಕ್ಷೆಯನ್ನು ಕಾಜಲ್ ಇಟ್ಟುಕೊಂಡಿದ್ದಾರೆ ಎಂದು ಹೇಳಲಾಗಿದೆ.

Most Popular

To Top