ಸಿಲ್ಕ್ ಸೀರೆಯಲ್ಲಿ, ಸ್ಲೀವ್ ಲೆಸ್ ಬ್ಲೌಜ್ ನಲ್ಲಿ ಕಿಲ್ಲಿಂಗ್ ಲುಕ್ಸ್ ಮೂಲಕ ಇಂಟರ್ ನೆಟ್ ಶೇಕ್ ಮಾಡಿದ ಕೀರ್ತಿ ಸುರೇಶ್…..!

ಸೌತ್ ಸಿನಿರಂಗದ ಸ್ಟಾರ್‍ ನಟಿ ಕೀರ್ತಿ ಸುರೇಶ್ ಸದ್ಯ ತನ್ನ ವರಸೆಯನ್ನು ಬದಲಿಸಿದ್ದಾರೆ. ಬ್ಯಾಕ್ ಟು ಬ್ಯಾಕ್ ಹಾಟ್ ಪೋಸ್ ಗಳ ಮೂಲಕ ಎಲ್ಲರನ್ನೂ ಶಾಕ್ ಆಗುವಂತೆ ಮಾಡುತ್ತಿದ್ದಾರೆ. ಕೆರಿಯರ್‍ ಆರಂಭದಲ್ಲಿ ಸಂಪ್ರದಾಯಬದ್ದವಾಗಿ ಕಾಣಿಸಿಕೊಂಡ ಕೀರ್ತಿ ಇದೀಗ ತಾನು ಬೋಲ್ಡ್ ಆಗಿ ಸಹ ಕಾಣಿಸಬಲ್ಲೆ ಎಂಬುದನ್ನು ಸಾರಿ ಹೇಳುವ ನಿಟ್ಟಿನಲ್ಲಿ ಆಕೆ ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ಆಕರ್ಷಣೆ ಮಾಡುತ್ತಿದ್ದಾರೆ. ಈ ಹಾದಿಯಲ್ಲೇ ಆಕೆ ಸಿಲ್ಕ್ ಸೀರೆಯಲ್ಲಿ ಹಾಟ್ ಪೋಸ್ ಕೊಟ್ಟಿದ್ದಾರೆ. ಆಕೆಯ ಈ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ಅನ್ನು ಶೇಕ್ ಮಾಡುತ್ತಿವೆ.

ಸ್ಟಾರ್‍ ನಟಿ ಕೀರ್ತೀ ಸುರೇಶ್ ಕೆರಿಯರ್‍ ಆರಂಭದಲ್ಲಿ ಹೋಮ್ಲಿ ಹಿರೋಯಿನ್ ಆಗಿಯೆ ಕಾಣಿಸಿಕೊಂಡರು. ಇದೀಗ ಆಕೆ ತುಂಬಾನೆ ಹಾಟ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸರ್ಕಾರು ವಾರಿ ಪಾಠ ಸಿನೆಮಾದ ಬಳಿಕ ಆಕೆ ಮತಷ್ಟು ಹಾಟ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಹಿಂದೆ ಆಕೆಗೆ ಸರಿಯಾದ ಸಕ್ಸಸ್ ಸಿಗದ ಸಮಯದಲ್ಲೇ ಸರ್ಕಾರುವಾರಿ ಪಾಠ ಹಾಗೂ ದಸರಾ ಸಿನೆಮಾಗಳು ಆಕೆಗೆ ಬಿಗ್ ಬ್ರೇಕ್ ನೀಡಿತ್ತು. ಬಳಿಕ ಆಕೆ ಬ್ಯಾಕ್ ಟು ಬ್ಯಾಕ್ ಹಿಟ್  ಗಳನ್ನು ಸಹ ಪಡೆದುಕೊಂಡರು. ಆದರೆ ಕೊನೆಯದಾಗಿ ಆಕೆ ಕಾಣಿಸಿಕೊಂಡ ಮೆಗಾಸ್ಟಾರ್‍ ರವರ ಭೋಳಾ ಶಂಕರ್‍ ಸಿನೆಮಾ ಪ್ಲಾಪ್ ಪಡೆದುಕೊಂಡಿತ್ತು. ಇನ್ನೂ ಸೋಷಿಯಲ್ ಮಿಡಿಯಾದಲ್ಲೂ ಸಹ ಆಕೆ ಹಾಟ್ ಪೊಟೋಶೂಟ್ಸ್ ಮೂಲಕ ತಾನು ಗ್ಲಾಮರ್‍ ಪಾತ್ರಗಳಲ್ಲೂ ಸಹ ನಟಿಸಬಲ್ಲೇ ಎಂಬುದನ್ನು ಸಾರಿ ಹೇಳುತ್ತಿದ್ದಾರೆ.

ಇನ್ನೂ ಕೀರ್ತಿ ಸುರೇಶ್ ಸೋಷಿಯಲ್ ಮಿಡಿಯಾದಲ್ಲಿ ಇತ್ತೀಚಿಗೆ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದಾರೆ. ವಿವಿಧ ರೀತಿಯ ಡ್ರೆಸ್ ಗಳಲ್ಲಿ ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ಶಾಕ್ ಆಗುವಂತೆ ಮಾಡುತ್ತಿದ್ದಾರೆ. ಇದೀಗ ಕೀರ್ತಿ ಸುರೇಶ್ ಟ್ರೆಡಿಷನಲ್ ವೇರ್‍ ನಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಸಿಲ್ಕ್ ಸೀರೆಯನ್ನು ಧರಿಸಿ ಸ್ಲೀವ್ ಲೆಸ್ ಜಾಕೆಟ್ ನಲ್ಲಿ ಎಲ್ಲರ ಮನಸ್ಸನ್ನು ಕದ್ದಿಬಿಟ್ಟಿದ್ದಾರೆ. ಜೊತೆಗೆ ಮಾದಕ ನೋಟ ಬೀರಿದ್ದಾರೆ. ಆ ಮೂಲಕ ಯುವಕರ ನಿದ್ದೆ ಕದ್ದಿದ್ದಾರೆ. ಸದ್ಯ ಆಕೆಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಕ್ರೇಜಿ ಕಾಮೆಂಟ್  ಹರಿಬಿಡುತ್ತಿದ್ದಾರೆ.

ಇನ್ನೂ ನಟಿ ಕೀರ್ತಿ ಸುರೇಶ್ ಸರ್ಕಾರು ವಾರಿ ಪಾಠ ಸಿನೆಮಾದ ಮೂಲಕ ಜೋರನ್ನು ಏರಿಸಿಕೊಂಡರು. ಬಳಿಕ ಆಕೆ ಬ್ಯಾಕ್ ಟು ಬ್ಯಾಕ್ ಹಿಟ್ ಪಡೆದುಕೊಂಡರು. ಅದರಲ್ಲೂ ನ್ಯಾಚುರಲ್ ಸ್ಟಾರ್‍ ನಾನಿ ಜೊತೆಗೆ ನಟಿಸಿದ ದಸರಾ ಸಿನೆಮಾ ಸಹ ಬ್ಲಾಕ್ ಬ್ಲಸ್ಟರ್‍ ಹಿಟ್ ಪಡೆದುಕೊಂಡಿತ್ತು. ಸದ್ಯ ಕೀರ್ತಿ ಸುರೇಶ್ ಕೈಯಲ್ಲಿ ಆರಕ್ಕೂ ಹೆಚ್ಚು ಸಿನೆಮಾಗಳಿವೆ ಎಂದು ಹೇಳಲಾಗುತ್ತಿದೆ. ಜೊತೆಗೆ ಆಕೆ ಸಿನೆಮಾ ಒಂದಕ್ಕೆ ಬರೊಬ್ಬರಿ ಮೂರು ಕೋಟಿ ಡಿಮ್ಯಾಂಡ್ ಮಾಡುತ್ತಿದ್ದಾರೆ ಎಂದು ಸಹ ಹೇಳಲಾಗುತ್ತಿದೆ.