ಎದೆಯ ಸೌಂದರ್ಯದ ಮೂಲಕ ಅಭಿಮಾನಿಗಳ ನಿದ್ದೆಕದ್ದ ಕೀರ್ತಿ ಸುರೇಶ್, ವೈರಲ್ ಆದ ಪೊಟೋಸ್……!

Follow Us :

ಮೊದಲಿಗೆ ಹೋಮ್ಲಿಯಾಗಿ ಕಾಣಿಸಿಕೊಂಡ ಕೀರ್ತಿ ಸುರೇಶ್ ಇತ್ತೀಚಿಗೆ ಸೋಷಿಯಲ್ ಮಿಡಿಯಾದಲ್ಲಿ ತೆರೆದ ಪುಸ್ತಕದಂತೆ ಹಾಟ್ ಶೋ ಮಾಡುತ್ತಿದ್ದಾರೆ. ಗ್ಲಾಮರ್‍ ಪ್ರದರ್ಶನಕ್ಕೆ ಇರುವಂತಹ ಎಲ್ಲಾ ಬೌಂಡರಿಗಳನ್ನೂ ಸಹ ಮೀರಿ ಹಾಟ್ ಟ್ರೀಟ್ ನೀಡುತ್ತಿದ್ದಾರೆ. ಮೊದಲು ಸಾಂಪ್ರದಾಯಿಕ ಬಟ್ಟೆಗಳಲ್ಲಿ ದರ್ಶನ ಕೊಟ್ಟ ಕೀರ್ತಿ ಇದೀಗ ವಿಭಿನ್ನ ಡ್ರೆಸ್ ಗಳ ಮೂಲಕ ಹಾಟ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದಾರೆ. ಮಲಯಾಳಂ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಕೀರ್ತಿ ಸುರೇಶ್ ಸದ್ಯ ಸೌತ್ ಸಿನಿರಂಗದಲ್ಲಿ ಬಹುಬೇಡಿಕೆಯುಳ್ಳ ನಟಿಯಾಗಿದ್ದಾರೆ.

ಬಾಲನಟಿಯಾಗಿ ಕೆರಿಯರ್‍ ಆರಂಭಿಸಿದ ಕೀರ್ತಿ ಸುರೇಶ್ ಗೀತಾಂಜಲಿ ಎಂಬ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ನೇನು ಲೋಕಲ್ ಎಂಬ ಸಿನೆಮಾದ ಮೂಲಕ ಟಾಲಿವುಡ್ ಅಂಗಳಕ್ಕೆ ಎಂಟ್ರಿ ಕೊಟ್ಟರು. ಅದರಲ್ಲೂ ಮಹಾನಟಿ ಎಂಬ ಸಿನೆಮಾಗಾಗಿ ಆಕೆ ರಾಷ್ಟ್ರೀಯ ಉತ್ತಮ ನಟಿ ಅವಾರ್ಡ್ ಪಡೆದುಕೊಂಡರು.  ಬಳಿಕ ಆಕೆ ಬ್ಯಾಕ್ ಟು ಬ್ಯಾಕ್ ಸಿನೆಮಾಗಳ ಮೂಲಕ ಕ್ರೇಜ್ ಪಡೆದುಕೊಂಡರು. ಆದರೆ ಆಕೆಯ ಕೆರಿಯರ್‍ ಕೊಂಚ ಡಲ್ ಆಗಿತ್ತು. ಈ ಕಾರಣದಿಂದ ಆಕೆ ಕೊಂಚ ಗ್ಲಾಮರ್‍ ಡೋಸ್ ಏರಿಸಿದರು. ಸರ್ಕಾರು ವಾರಿ ಪಾಠ ಸಿನೆಮಾದಲ್ಲಂತೂ ಆಕೆ ಮತಷ್ಟು ಗ್ಲಾಮರ್‍ ಶೋ ಮಾಡಿದರು. ಬಳಿಕ ಆಕೆಯ ಕ್ರೇಜ್ ಸಹ ಬಯಲಾಯಿತು. ಬಳಿಕ ಬ್ಯಾಕ್ ಟು ಬ್ಯಾಕ್ ಹಿಟ್ ಸಿನೆಮಾಗಳನ್ನು ಸಹ ತೆಕ್ಕೆಗೆ ಹಾಕಿಕೊಂಡರು. ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಓವರ್‍ ಆಗಿಯೇ ಗ್ಲಾಮರ್‍ ಶೋ ಮಾಡುತ್ತಿರುತ್ತಾರೆ.

ನಟಿ ಕೀರ್ತಿ ಸುರೇಶ್ ಸೋಷಿಯಲ್ ಮಿಡಿಯಾದಲ್ಲಿ ದಿನೇ ದಿನೇ ಮತಷ್ಟು ಗ್ಲಾಮರ್‍ ಆಗಿ ಕಾಣಿಸಿಕೊಳ್ಳುತ್ತಿರುತ್ತಾರೆ. ಈ ಹಾದಿಯಲ್ಲೇ ಇದೀಗ ಆಕೆ ಸ್ಲೀವ್ ಲೆಸ್ ಬ್ಲೌಜ್ ಧರಿಸಿ ಸೀರೆಯಲ್ಲಿ ಟೆಂಪ್ಟಿಂಗ್ ಪೋಸ್ ಕೊಟ್ಟಿದ್ದಾರೆ. ಎದೆಯ ಸೌಂದರ್ಯದ ಮೂಲಕ ಮತ್ತೇರಿಸುವ ಲುಕ್ಸ್ ಕೊಟ್ಟಿದ್ದಾರೆ. ಇನ್ನೂ ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಅಭಿಮಾನಿಗಳು ಹಾಗೂ ಫಾಲೋವರ್ಸ್‌ಗಳು ವಿವಿಧ ರೀತಿಯ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ. ಕೆಲವರಂತೂ ನಮಗೆ ಹಳೆಯ ಕೀರ್ತಿ ಸುರೇಶ್ ಬೇಕು ಎಂದು ಕಾಮೆಂಟ್ ಮಾಡುತ್ತಿದ್ದರೇ, ಮತ್ತೆ ಕೆಲವರು ಈಗ ಕೀರ್ತಿ ಮತಷ್ಟು ಬ್ಯೂಟಿಪುಲ್ ಆಗಿ ಕಾಣಿಸುತ್ತಿದ್ದಾರೆ, ಅದರಲ್ಲಿ ಏನು ಸಮಸ್ಯೆ ಎಂದು ಕೆಲವರು ಕಾಮೆಂಟ್ ಮಾಡುತ್ತಿದ್ದಾರೆ.

ಇನ್ನೂ ಕೀರ್ತಿ ಸುರೇಶ್ ದಸರಾ ಸಿನೆಮಾದ ಮೂಲಕ ಭಾರಿ ಬ್ಲಾಕ್ ಬ್ಲಸ್ಟರ್‍ ಹಿಟ್ ಪಡೆದುಕೊಂಡರು. ಬಳಿಕ ಮೆಗಾಸ್ಟಾರ್‍ ಚಿರಂಜೀವಿ ಅಭಿನಯದ ಭೋಳಾ ಶಂಕರ್‍ ಸಿನೆಮಾದಲ್ಲಿ ಸಹ ಚಿರು ತಂಗಿಯ ಪಾತ್ರದಲ್ಲಿ ನಟಿಸಿದ್ದರು. ಈ ಸಿನೆಮಾ ಅಷ್ಟೊಂದು ಸಕ್ಸಸ್ ಕಾಣಲಿಲ್ಲ. ಸದ್ಯ ಆಕೆಯ ಕೈಯಲ್ಲಿ ತಮಿಳಿನ ನಾಲ್ಕು ಸಿನೆಮಾಗಳಿದ್ದು, ಬಾಲಿವುಡ್ ಸ್ಟಾರ್‍ ನಟ ವರುಣ್ ಧಾವನ್ ಜೊತೆ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.