Film News

ಶಾರ್ಟ್ ಡ್ರೆಸ್ ನಲ್ಲಿ ಥೈಸ್ ಶೋ ಮಾಡುವ ಮೂಲಕ ಮೈಂಡ್ ಬ್ಲಾಕ್ ಮಾಡಿದ ಕಿಯಾರಾ, ವೈರಲ್ ಆದ ಪೊಟೋಸ್…..!

ಸೌತ್ ಅಂಡ್ ನಾರ್ತ್ ಸಿನಿರಂಗದ ಸ್ಟಾರ್‍ ಹಿರೋಯಿನ್ ಕಿಯಾರಾ ಅಡ್ವಾನಿ ಇತ್ತಿಚಿಗಷ್ಟೆ ಮದುವೆಯಾದರು. ಮದುವೆಯಾದರೂ ಸಹ ಆಖೆ ಮತಷ್ಟು ಗ್ಲಾಮರಸ್ ಆಗಿ ಪೋಸ್ ಕೊಡುತ್ತಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ ನೆವರ್‍ ಬಿಪೋರ್‍ ಎಂಬಂತೆ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಇದೀಗ ಆಕೆ ಶಾರ್ಟ್ ಡ್ರೆಸ್ ನಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಆಕೆಯ ದೇಹದ ಮೈಮಾಟ ಪ್ರದರ್ಶನ ಮಾಡುತ್ತಾ ಎಲ್ಲರನ್ನೂ ತನ್ನತ್ತ ಆಕರ್ಷಣೆ ಮಾಡುತ್ತಾ, ಮಸ್ಮರೈಜ್ ಮಾಡಿದ್ದಾರೆ.

ಬಾಲಿವುಡ್ ಸಿನಿರಂಗದ ಸ್ಟಾರ್‍ ನಟಿ ಕಿಯಾರಾ ಅಡ್ವಾನಿ ಸೂಪರ್‍ ಸ್ಟಾರ್‍ ಮಹೇಶ್ ಬಾಬು ಜೊತೆಗೆ ಮಹರ್ಷಿ, ಮೆಗಾ ಪವರ್‍ ಸ್ಟಾರ್‍ ರಾಮ್ ಚರಣ್ ಜೊತೆಗೆ ವಿನಯ ವಿಧೇಯ ರಾಮ್ ಎಂಬ ಸಿನೆಮಾಗಳಲ್ಲಿ ನಟಿಸಿ ಸೌತ್ ಪ್ರೇಕ್ಷಕರನ್ನೂ ಸಹ ರಂಜಿಸಿದ್ದರು. ಜೊತೆಗೆ ಬಾಲಿವುಡ್ ನಲ್ಲೂ ಸಹ ಸಾಲು ಸಾಲು ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ. ಇನ್ನೂ ಸುಮಾರು ದಿನಗಳಿಂದ ಡೇಟಿಂಗ್ ನಡೆಸಿ ಸಿದ್ದಾರ್ಥ್ ಮೆಲ್ಹೋತ್ರಾ ರವರನ್ನು ಮದುವೆಯಾದರು. ಕಳೆದ ಫೆ.7 ರಂದು ರಾಜಸ್ಥಾನದಲ್ಲಿ ಅದ್ದೂರಿಯಾಗಿ ಮದುವೆಯಾದರು. ಸಿನೆಮಾಗಳಲ್ಲಿ ಬ್ಯುಸಿಯಾಗಿರುವಾಗಲೇ ಆಕೆ ಸಿದ್ದಾರ್ಥ್‌ರನ್ನು ಮದುವೆಯಾದರು. ಸುಮಾರು ಹತ್ತು ವರ್ಷಗಳಿಂದ ಸಿನೆಮಾಗಳಲ್ಲಿ ನಟಿಸುತ್ತಿರುವ ಕಿಯಾರಾ ಭಾರಿ ಫ್ಯಾನ್ ಫಾಲೋಯಿಂಗ್ ಸಹ ಪಡೆದುಕೊಂಡಿದ್ದಾರೆ.

ಇನ್ನೂ ನಟಿ ಕಿಯಾರಾ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಆಕ್ಟೀವ್ ಆಗಿರುತ್ತಾರೆ. ಹಾಟ್ ಪೊಟೋಶೂಟ್ಸ್ ಸೇರಿದಂತೆ ತಮ್ಮ ವೈಯುಕ್ತಿಕ ವಿಚಾರಗಳ ಬಗ್ಗೆ ಪೋಸ್ಟ್ ಮೂಲಕ ಅಭಿಮಾನಿಗಳಿಗೆ ಅಪ್ಡೇಟ್ ನೀಡುತ್ತಿರುತ್ತಾರೆ. ಇನ್ನೂ ಸಾಮಾನ್ಯವಾಗಿ ಮದುವೆಯಾದ ಬಳಿಕ ನಟಿಯರು ಗ್ಲಾಮರ್‍ ಶೋ ಕಡಿಮೆ ಮಾಡುತ್ತಾರೆ ಎನ್ನಲಾಗುತ್ತದೆ. ಆದರೆ ಮದುವೆಯಾದರೂ ಸಹ ಮತಷ್ಟು ಹಾಟ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ ಕಿಯಾರಾ ಅಡ್ವಾನಿ. ಇದೀಗ ಆಕೆ ಶಾರ್ಟ್ ಡ್ರೆಸ್ ನಲ್ಲಿ ಸ್ಟನ್ನಿಂಗ್ ಪೋಸ್ ಗಳನ್ನು ಕೊಟ್ಟಿದ್ದಾರೆ. ಮತ್ತೇರಿಸುವಂತಹ ಲುಕ್ಸ್ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆದುಕೊಂಡಿದ್ದಾರೆ. ಆಕೆಯ ಮಾದಕ ನೋಟಕ್ಕೆ ಯುವಕರು ನಿದ್ದೆಗೆಡಿಸಿಕೊಂಡಿದ್ದಾರೆ. ಥೈಸ್ ಶೋ ಮೂಲಕ ಯುವಕರ ಹೃದಯ ಕದ್ದಿದ್ದಾರೆ. ಇನ್ನೂ ಆಕೆಯ ಪೊಟೋಗಳು ಸೊಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಹಾಗೂ ನೆಟ್ಟಿಗರು ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳನ್ನು, ಲೈಕ್ ಗಳನ್ನು ಹರಿಬಿಡುತ್ತಿದ್ದಾರೆ.

ಸದ್ಯ ನಟಿ ಕಿಯಾರಾ ಸತ್ಯ ಪ್ರೇಮ್ ಕಿ ಕಥ ಎಂಬ ಹಿಂದಿ ಸಿನೆಮಾದಲ್ಲಿ ನಟಿಸಿದ್ದು, ಈ ಸಿನೆಮಾ ಬಿಡುಗಡೆಗೆ ಸಿದ್ದವಾಗಿದೆ. ಇನ್ನೂ ಕಾರ್ತಿಕ್ ಆರ್ಯನ್ ಜೊತೆಗೆ ಜೋಡಿಯಾಗಿ ನಟಿಸಿದ್ದಾರೆ. ಈ ಸಿನೆಮಾ ಪ್ರಮೋಷನ್ ಕಾರ್ಯಕ್ರಮಗಳಲ್ಲೂ ಸಹ ಕಿಯಾರಾ ಪುಲ್ ಬ್ಯುಸಿಯಾಗಿದ್ದಾರೆ. ಜೊತೆಗೆ ಗ್ಲೊಬಲ್ ಸ್ಟಾರ್‍ ರಾಮ್ ಚರಣ್ ಜೊತೆಗೆ ಗೇಮ್ ಚೇಂಜರ್‍ ಎಂಬ ಸಿನೆಮಾದಲ್ಲೂ ಸಹ ನಟಿಸುತ್ತಿದ್ದು, ಈ ಸಿನೆಮಾದ ಶೂಟಿಂಗ್ ಸದ್ಯ ಮುಂದೂಡಲಾಗಿದೆ.

Most Popular

To Top