Film News

ಮತ್ತೊಮ್ಮೆ ಬೋಲ್ಡ್ ಪೊಟೋಗಳ ಮೂಲಕ ಸಂಚಲನ ಸೃಷ್ಟಿಸಿದ ಸೀತಾರಾಮಂ ಬ್ಯೂಟಿ ಮೃಣಾಲ್, ಹಾಟ್ ಪೊಟೋಸ್ ವೈರಲ್….!

ಒಂದೇ ಸಿನೆಮಾದ ಮೂಲಕ ಓವರ್‍ ನೈಟ್ ಸ್ಟಾರ್‍ ಆದ ಹಿರೋಯಿನ್ ಗಳಲ್ಲಿ ಮೃಣಾಲ್ ಠಾಕೂರ್‍ ಒಬ್ಬರಾಗಿದ್ದಾರೆ. ಈ ಸಿನೆಮಾದ ಮೂಲಕ ಆಕೆ ಭಾರಿ ಕ್ರೇಜ್ ಪಡೆದುಕೊಂಡಿದ್ದು, ಇದೀಗ ಕ್ರೇಜಿ ನಟಿಯಾಗಿದ್ದಾರೆ. ಇನ್ನೂ ಈ ಸಿನೆಮಾದಲ್ಲಿ ಸಂಪ್ರದಾಯಬದ್ದವಾಗಿ ಕಾಣಿಸಿಕೊಂಡಿದ್ದು. ಆಕೆಯ ಅಭಿಮಾನಿಗಳನ್ನು ಮುದ್ದಾಗಿ ಆಕೆಯನ್ನು ಸೀತೆ ಎಂದು ಕರೆಯುತ್ತಾರೆ. ಆದರೆ ಇತ್ತಿಚಿಗೆ ಆಕೆ ಸಿಕ್ಕಾಪಟ್ಟೆ ಹಾಟ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ ಮ್ಯಾಗ್ ಜೈನ್ ಒಂದಕ್ಕಾಗಿ ಹಾಟ್ ಪೊಟೋಶೂಟ್ಸ್ ಮಾಡಿಸಿದ್ದು ಅವನ್ನು ತನ್ನ ಸೋಷಿಯಲ್ ಮಿಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಸದ್ಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಬಿಸಿಯನ್ನೇರಿಸುತ್ತಿವೆ.

ನಟಿ ಮೃಣಾಲ್ ಠಾಕೂರ್‍ ಸೌತ್ ಪ್ರೇಕ್ಷಕರಲ್ಲಿ ಒಳ್ಳೆಯ ಕ್ರೇಜ್ ಪಡೆದುಕೊಂಡಿದ್ದಾರೆ. ಸೀತಾರಾಮಂ ಸಿನೆಮಾದಲ್ಲಿನ ಆಕೆಯ ಅಭಿನಯಕ್ಕಾಗಿ ಒಳ್ಳೆಯ ಮಾರ್ಕ್ಸ್ ಪಡೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಆಕೆ ಟಾಲಿವುಡ್ ನಲ್ಲಿ ಒಳ್ಳೆಯ ಆಫರ್‍ ಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಆಕ್ಟೀವ್ ಆಗಿದ್ದು, ತನ್ನ ಸಿನೆಮಾಗಳ ಬಗ್ಗೆ ಸೇರಿದಂತೆ ವೈಯುಕ್ತಿಕ ವಿಚಾರಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಿರುತ್ತಾರೆ. ಕೆಲವು ದಿನಗಳ ಹಿಂದೆಯಷ್ಟೆ ಆಕೆ ಬ್ಲೂ ಕಲರ್‍ ಬಿಕಿನಿಯಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದರು. ಆಕೆಯ ಈ ಪೊಟೋಗಳು ಕಡಿಮೆ ಸಮಯದಲ್ಲೇ ಸಖತ್ ವೈರಲ್ ಆಗಿತ್ತು. ಇದೀಗ ಮ್ಯಾಗ್ ಜೈನ್ ಒಂದಕ್ಕಾಗಿ ಮತ್ತೊಂದು ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಆಕೆಯ ಈ ಪೊಟೋಗಳನ್ನು ತನ್ನ ಇನ್ಸ್ಟಾಗ್ರಾಂ ನಲ್ಲಿ ಹಂಚಿಕೊಂಡಿದ್ದಾರೆ.

ಸ್ಟಾರ್‍ ನಟಿ ಮೃಣಾಲ್ ಠಾಕೂರ್‍ ZEE ZEST Digital Cover ಎಂಬ ಚಾನೆಲ್ ಗಾಗಿ ಸ್ಪೇಷಲ್ ಪೊಟೋಶೂಟ್ಸ್ ಮಾಡಿಸಿದ್ದಾರೆ. ಆಕೆಯ ಸಾಧನೆಗಳ ಬಗ್ಗೆ ತಿಳಿಸುವ ನಿಟ್ಟಿನಲ್ಲಿ ಗ್ಯಾಲರಿಗಾಗಿ ಈ ಪೊಟೋಶೂಟ್ಸ್ ಮಾಡಿಸಿದ್ದಾರೆ. ಇನ್ನೂ ಈ ಪೊಟೋಗಳನ್ನು ಆಕೆ ತನ್ನ ಸೋಷಿಯಲ್ ಮಿಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ಪೊಟೋಗಳಲ್ಲಿ ಆಕೆ ತುಂಬಾನೆ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಬಿಕಿನಿ, ಶಾರ್ಟ್ ಡ್ರೆಸ್ ಹಾಗೂ ಟ್ರಾನ್ಸಫರೆಂಟ್ ಡ್ರೆಸ್ ನಲ್ಲಿ ಬೋಲ್ಡ್ ಪೋಸ್ ಗಳ ಮೂಲಕ ಮೈಂಡ್ ಬ್ಲಾಕ್ ಮಾಡಿದ್ದಾರೆ. ಇನ್ನೂ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ. ಈಗಾಗಲೇ ಆಕೆಯ ಬಿಕಿನಿ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸದ್ದು ಮಾಡುತ್ತಿದ್ದರೇ ಇದೀಗ ಮತ್ತೊಮ್ಮೆ ಹಾಟ್ ಪೊಟೋಶೂಟ್ಸ್ ಮೂಲಕ ಸುಡುವ ಬೇಸಿಗೆಯಲ್ಲಿ ಮತಷ್ಟು ಬಿಸಿಯನ್ನೇರಿಸಿದ್ದಾರೆ.

ಇನ್ನೂ ಬೋಲ್ಡ್ ಪೊಟೋಶೂಟ್ಸ್ ಮೂಲಕ ತನ್ನ ಫ್ಯಾನ್ ಫಾಲೊಯಿಂಗ್ ಮತಷ್ಟು ಹೆಚ್ಚಿಸಿಕೊಳ್ಳುವ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಇದೀಗ ಹರಿದಾಡುತ್ತಿರುವ ಪೊಟೋಗಳಿಗೆ ಅಭಿಮಾನಿಗಳು ವಿವಿಧ ರೀತಿಯ ಕಾಮೆಂಟ್ ಗಳನ್ನು ಮಾಡುತ್ತಿದ್ದಾರೆ. ಇನ್ನೂ ಮೃಣಾಲ್ ಗುರ್ಮಾ (Gumraah) ಎಂಬ ಸಿನೆಮಾದಲ್ಲಿ ನಟಿಸಿದ್ದು, ಈ ಸಿನೆಮಾ ಏ.7 ರಂದು ಬಿಡುಗಡೆಯಾಗಿದೆ. ಇನ್ನೂ ನ್ಯಾಚುರಲ್ ಸ್ಟಾರ್‍ ನಾನಿ ಜೊತೆಗೆ NANI30 ಎಂಬ ಸಿನೆಮಾದಲ್ಲೂ ಸಹ ಮೃಣಾಲ್ ನಟಿಸುತ್ತಿದ್ದಾರೆ.

Most Popular

To Top