Film News

ಮತ್ತೊಮ್ಮೆ ಮೈಂಡ್ ಬ್ಲೋಯಿಂಗ್ ಪೋಸ್ ಕೊಟ್ಟ ಮೃಣಾಲ್, ಎದೆಯ ಸೌಂದರ್ಯ ಮೂಲಕ ಹಲ್ ಚಲ್ ಸೃಷ್ಟಿಸಿದ ಬ್ಯೂಟಿ…..!

ಒಂದೇ ಸಿನೆಮಾದ ಮೂಲಕವೇ ಭಾರಿ ಕ್ರೇಜ್ ಪಡೆದುಕೊಂಡ ನಟಿಯರ ಸಾಲಿನಲ್ಲಿ ಸೀತಾರಾಮಂ ಸಿನೆಮಾ ಫೇಂ ನ ಮೃಣಾಲ್ ಠಾಕೂರ್‍ ಸಹ ಸೇರುತ್ತಾರೆ. ಸೀತಾರಾಮಂ ಸಿನೆಮಾದಲ್ಲಿ ಸರ್ಪ್ರೈಸಿಂಗ್ ಅಭಿನಯ, ಸೌಂದರ್ಯದ ಮೂಲಕ ಓವರ್‍ ನೈಟ್ ಸ್ಟಾರ್‍ ಆದರು. ಈ ಸಿನೆಮಾದ ಬಳಿಕ ಆಕೆಗೆ ದೊಡ್ಡ ಪ್ರಮಾಣದ ಅಭಿಮಾನಿ ಬಳಗ ಸಹ ಹುಟ್ಟಿಕೊಂಡಿತ್ತು. ನಾರ್ತ್ ಮೂಲದ ನಟಿಯಾದರೂ ಸಹ ಆಕೆ ತೆಲುಗು ಹುಡುಗಿಯಂತೆ ಸೀರೆ, ಲೆಹಂಗಾದಲ್ಲಿ ಆಕೆ ಎಲ್ಲರನ್ನೂ ಫಿದಾ ಮಾಡಿದ್ದರು. ಈ ಸಿನೆಮಾದ ಬಳಿಕ ಆಕೆಗೆ ಎಲ್ಲರೂ ಮುದ್ದಾಗಿ ಸೀತ ಎಂತಲೇ ಕರೆದರು.

ನಟಿ ಮೃಣಾಲ್ ಠಾಕೂರ್‍ ಸೌತ್ ಪ್ರೇಕ್ಷಕರಲ್ಲಿ ಒಳ್ಳೆಯ ಕ್ರೇಜ್ ಪಡೆದುಕೊಂಡಿದ್ದಾರೆ. ಸೀತಾರಾಮಂ ಸಿನೆಮಾದಲ್ಲಿನ ಆಕೆಯ ಅಭಿನಯಕ್ಕಾಗಿ ಒಳ್ಳೆಯ ಮಾರ್ಕ್ಸ್ ಪಡೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಆಕೆ ಟಾಲಿವುಡ್ ನಲ್ಲಿ ಒಳ್ಳೆಯ ಆಫರ್‍ ಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಆಕ್ಟೀವ್ ಆಗಿದ್ದು, ತನ್ನ ಸಿನೆಮಾಗಳ ಬಗ್ಗೆ ಸೇರಿದಂತೆ ವೈಯುಕ್ತಿಕ ವಿಚಾರಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಿರುತ್ತಾರೆ. ಕೆಲವು ದಿನಗಳಿಂದ ಆಕೆ ಸೋಷಿಯಲ್ ಮಿಡಿಯಾದಲ್ಲಿ ನೆವರ್‍ ಬಿಪೋರ್‍ ಎಂಬಂತೆ ಹಾಟ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿದ್ದಾರೆ. ಇದೀಗ ಆಕೆ ಮತ್ತೊಮ್ಮೆ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದಾರೆ. ಆಕೆಯ ಈ ಪೊಟೋಗಳು ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ.

ಸೀತಾರಾಮಂ ಸಿನೆಮಾದಲ್ಲಿ ಟ್ರೆಡಿಷನಲ್ ಆಗಿ ಕಾಣಿಸಿಕೊಂಡ ಮೃಣಾಲ್ ಠಾಕೂರ್‍ ಹೋಮ್ಲಿ ಬ್ಯೂಟಿಯಾಗಿ ಕ್ರೇಜ್ ಪಡೆದುಕೊಂಡರು. ಆದರೆ ಸೋಷಿಯಲ್ ಮಿಡಿಯಾದಲ್ಲಂತೂ ಇತ್ತೀಚಿಗೆ ತುಂಬಾನೆ ಬೋಲ್ಡ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಬೋಲ್ಡ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ಶಾಕ್ ಆಗುವಂತೆ ಮಾಡುತ್ತಿದ್ದಾರೆ. ಇದೀಗ ಆಕೆ ಡಿಸೈನರ್‍ ಸೀರೆಯಲ್ಲಿ ಎದೆಯ ಸೌಂದರ್ಯ ಪ್ರದರ್ಶನ ಮಾಡಿದ್ದಾರೆ. ಸೆರಗನ್ನು ಪಕ್ಕಕ್ಕೆ ಸರಿಸಿ ಎದೆಯ ಸೌಂದರ್ಯ ಪ್ರದರ್ಶನ ಮಾಡಿದ್ದಾರೆ. ಇನ್ನೂ ಆಕೆ ದೇವಕನ್ಯೆಯಂತೆ ಕಾಣಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಇನ್ನೂ ಆಕೆಯ ಈ ಪೊಟೋಗಳು ಸೊಷಿಯಲ್ ಮಿಡಿಯಾದಲ್ಲಿ ಬಿಸಿಯನ್ನೇರಿಸಿದೆ. ಅಭಿಮಾನಿಗಳು ಹಾಗೂ ನೆಟ್ಟಿಗರೂ ಸಹ ಬೋಲ್ಡ್ ಕಾಮೆಂಟ್ ಗಳ ಮೂಲಕ ಪೊಟೋಗಳನ್ನು ವೈರಲ್ ಮಾಡುತ್ತಿದ್ದಾರೆ. ಅಷ್ಟೇಅಲ್ಲದೇ ಸ್ಟಾರ್‍ ನಟಿ ಸಮಂತಾ ಸಹ ಮೃಣಾಲ್ ಪೊಟೋಗಳಿಗೆ ಫಿದಾ ಆಗಿದ್ದು, ಲವ್ ಎಮೋಜಿ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇನ್ನೂ ಮೃಣಾಲ್ ಗೆ ಸೌತ್ ನಲ್ಲಿ ಬ್ಯಾಕ್ ಟು ಬ್ಯಾಕ್ ಆಫರ್‍ ಗಳು ಹರಿದುಬರುತ್ತಿವೆ. ಆದರೆ ಆಕೆ ಆತುರಪಡದೆ ಅಳೆದು ತೂಗಿ ಸಿನೆಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಸದ್ಯ ಆಕೆ ನಾನಿ ರವರ ಸಿನೆಮಾದಲ್ಲಿ ನಟಿಸುತ್ತಿದ್ದಾರೆ. ಇದರ ಜೊತೆಗೆ ಮತಷ್ಟು ಸಿನೆಮಾಗಳು ಚರ್ಚೆಯ ಹಂತದಲ್ಲಿದೆ ಎಂದು ಹೇಳಲಾಗುತ್ತಿದೆ.

Most Popular

To Top