Film News

ಜಿಮ್ ನಲ್ಲಿ ವರ್ಕೌಟ್ ಮಾಡುತ್ತಾ ಕಾಣಿಸಿಕೊಂಡ ಮೃಣಾಲ್, ಜಿಮ್ ಫಿಟ್ ನಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡ ಸೀತಾರಾಮಂ ಬ್ಯೂಟಿ….!

ಬ್ಲಾಕ್ ಬ್ಲಸ್ಟರ್‍ ಹಿಟ್ ಸೀತಾರಾಮಂ ಎಂಬ ಸಿನೆಮಾದ ಮೂಲಕ ಕ್ರೇಜಿ ನಟಿಯಾಗಿರುವ ಮೃಣಾಲ್ ಠಾಕೂರ್‍ ಸೋಷಿಯಲ್ ಮಿಡಿಯಾದಲ್ಲಂತೂ ಭಾರಿ ಬೋಲ್ಡ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.  ಸೀತಾರಾಮಂ ಸಿನೆಮಾದಲ್ಲಿ ಆಕೆ ತುಂಬಾ ಸಂಪ್ರದಾಯಬದ್ದವಾಗಿ ಕಾಣಿಸಿಕೊಂಡಿದ್ದರು. ಈ ಸಿನೆಮಾದ ಬಳಿಕ ಮೃಣಾಲ್ ಕ್ರೇಜಿ ಹಿರೋಯಿನ್ ಆಗಿ ಬದಲಾದರು. ಸದಾ ಸುಂದರವಾಗಿ, ಫಿಟ್ ಆಗಿ ಕಾಣಿಸಿಕೊಳ್ಳುತ್ತಿರುತ್ತಾರೆ. ಇದೀಗ ಆಕೆ ಜಿಮ್ ನಲ್ಲಿ ಹೆವಿ ವರ್ಕೌಟ್ ಮಾಡುತ್ತಾ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಸಂಬಂಧ ವಿಡಿಯೋ ಹಾಗೂ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.

ಯಂಗ್ ಬ್ಯೂಟಿ ಮೃಣಾಲ್ ಠಾಕೂರ್‍ ಸೀತಾರಾಮಂ ಸಿನೆಮಾದ ಮೂಲಕ ಸೌತ್ ಪ್ರೇಕ್ಷಕರಿಗೆ ಪರಿಚಯವಾದರು. ಮೊದಲನೇ ಸಿನೆಮಾದ ಮೂಲಕವೇ ತೆಲುಗು ಪ್ರೇಕ್ಷರನ್ನು ಫಿದಾ ಮಾಡಿದರು. ನಟನೆ ಹಾಗೂ ಸೌಂದರ್ಯದ ಮೂಲಕ ಅನೇಕ ಯುವಕರ ಕನಸಿನ ರಾಣಿಯಾದರು. ಮೊದಲನೇ ಸಿನೆಮಾದ ಮೂಲಕವೇ ಕ್ರೇಜಿ ಹಿರೋಯಿನ್ ಆದ ಮೃಣಾಲ್ ಬಾಲಿವುಡ್ ಜೊತೆಗೆ ಟಾಲಿವುಡ್ ನಲ್ಲೂ ಸಹ ಒಳ್ಳೆಯ ಆಫರ್‍ ಗಳನ್ನು ಪಡೆದುಕೊಂಡು ಕೆರಿಯರ್‍ ಸಾಗಿಸುತ್ತಿದ್ದಾರೆ. ಇನ್ನೂ ಆಕೆ ಮಾತ್ರ ಸೋಷಿಯಲ್ ಮಿಡಿಯಾದಲ್ಲಿ ನೆವರ್‍ ಬಿಪೋರ್‍ ಎಂಬಂತೆ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಗಳನ್ನು ಕೊಡುತ್ತಲೇ ಇದ್ದಾರೆ. ಸೀತಾರಾಮಂ ಸಿನೆಮಾದಲ್ಲಿ ಪದ್ದತಿಯಾಗಿ ಕಾಣಿಸಿಕೊಂಡ ಮೃಣಾಲ್ ಇದೀಗ ಸೋಷಿಯಲ್ ಮಿಡಿಯಾದಲ್ಲಿ ಬೋಲ್ಡ್ ಬ್ಯೂಟಿಯಾಗಿದ್ದಾರೆ.

ಇನ್ನೂ ನಟಿ ಮೃಣಾಲ್ ಸಮಯ ಸಿಕ್ಕಾಗಲೆಲ್ಲಾ ಸೋಷಿಯಲ್ ಮಿಡಿಯಾದಲ್ಲಿ ತನ್ನ ಅಭಿಮಾನಿಗಳೊಂದಿಗೆ ಟಚ್ ನಲ್ಲೇ ಇರುತ್ತಾರೆ. ತನ್ನ ವೈಯುಕ್ತಿಕ ವಿಚಾರಗಳ ಜೊತೆಗೆ ಪೊಟೋಶೂಟ್ಸ್, ವಿಡಿಯೋಗಳನ್ನು, ಸಿನೆಮಾ ಅಪ್ಡೇಟ್ ಗಳನ್ನು ನೀಡುತ್ತಿರುತ್ತಾರೆ. ಇನ್ನೂ ಮೃಣಾಲ್ ಸದಾ ಸುಂದರವಾಗಿ, ಫಿಟ್ ಆಗಿ ಕಾಣಿಸಿಕೊಳ್ಳುತ್ತಿರುತ್ತಾರೆ. ವಿವಿಧ ರೀತಿ ಔಟ್ ಫಿಟ್ ಗಳಲ್ಲೂ ಸಹ ಆಕೆ ಬೋಲ್ಡ್ ಆಗಿ ಕಾಣಿಸಿಕೊಳ್ಳುತ್ತಿರುತ್ತಾರೆ. ಆಕೆ ಫಿಟ್ ಆಗಿರುವ ನಿಟ್ಟಿನಲ್ಲಿ ಜಿಮ್ ನಲ್ಲಿ ತುಂಬಾನೆ ಕಸರತ್ತುಗಳನ್ನು ಮಾಡುತ್ತಿರುತ್ತಾರೆ. ಇದೀಗ ಆಕೆ ಲೇಟೆಸ್ಟ್ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಜಿಮ್ ನಲ್ಲಿ ಆಕೆ ವರ್ಕೌಟ್ ಮಾಡುತ್ತಾ ಕಾಣಿಸಿಕೊಂಡಿದ್ದಾರೆ. ವೈಟ್ ಲಿಫ್ಟ್ ಮಾಡುತ್ತಾ ಮೈಂಡ್ ಬ್ಲಾಕ್ ಮಾಡಿದ್ದಾರೆ. ಈ ವಿಡಿಯೋದಲ್ಲಿ ಆಕೆ ಜಿಮ್ ವೇರ್‍ ನಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ.

ಇನ್ನೂ ಮೃಣಾಲ್ ಹಂಚಿಕೊಂಡ ಈ ಲೇಟೆಸ್ಟ್ ವಿಡಿಯೋ ಸಖತ್ ವೈರಲ್ ಆಗುತ್ತಿದೆ. ಈ ವಿಡಿಯೋ ಕಂಡ ಅಭಿಮಾನಿಗಳು ಹಾಗೂ ನೆಟ್ಟಿಗರೂ ಸಹ ಫಿದಾ ಆಗಿದ್ದಾರೆ. ಆಕೆಯ ಸೌಂದರ್ಯವನ್ನು ಹಾಡಿ ಹೊಗಳುತ್ತಾ ವಿಡಿಯೋ ಎಲ್ಲಾ ಕಡೆ ವೈರಲ್ ಮಾಡುತ್ತಿದ್ದಾರೆ. ಕೊನೆಯದಾಗಿ ಆಕೆ ಹಾಯ್ ನಾನ್ನ ಎಂಬ ಸಿನೆಮಾದ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಸದ್ಯ ಆಕೆ ರೌಡಿ ಹಿರೋ ವಿಜಯ್ ದೇವರಕೊಂಡ ಜೊತೆಗೆ ಫ್ಯಾಮಿಲ್ ಸ್ಟಾರ್‍ ಸಿನೆಮಾದಲ್ಲಿ ನಟಿಸುತ್ತಿದ್ದಾರೆ.

Most Popular

To Top