Film News

ಸ್ಲಿಮ್ ಲುಕ್ಸ್ ನಲ್ಲಿ ಮೈಂಡ್ ಬ್ಲಾಕ್ ಪೋಸ್ ಕೊಟ್ಟ ಪೂಜಾ ಹೆಗ್ಡೆ, ಹೂವುಗಳ ಮಧ್ಯೆ ಹೂವಿನಂತ ನಗು ಬೀರಿದ ನಟಿ….!

ಸಿನಿರಂಗದಲ್ಲಿ ಕೆಲ ನಟಿಯರು ಸಿನೆಮಾಗಳಲ್ಲಿ ಸೋಲನ್ನು ಕಂಡರೂ ಸಹ ಭಾರಿ ಆಫರ್‍ ಗಳನ್ನು ಪಡೆದುಕೊಳ್ಳುತ್ತಾ ಕೆರಿಯರ್‍ ಸಾಗಿಸುತ್ತಿರುತ್ತಾರೆ. ಈ ಸಾಲಿಗೆ ಪೂಜಾ ಹೆಗ್ಡೆ ಸಹ ಸೇರುತ್ತಾರೆ. ಕಳೆದ ವರ್ಷ ಆಕೆ ನಟಿಸಿದ ಎಲ್ಲಾ ಸಿನೆಮಾಗಳು ಬಾಕ್ಸ್ ಆಫೀಸ್ ನಲ್ಲಿ ಸೋತವು. ಆದರೂ ಸಹ ಆಕೆಗೆ ಬರುವಂತಹ ಆಫರ್‍ ಗಳು ಮಾತ್ರ ಕಡಿಮೆಯಾಗಿಲ್ಲ. ಸದ್ಯ ಆಕೆ ಮಹೇಶ್ ಬಾಬು ಜೊತೆಗೆ SSMB28 ಸಿನೆಮಾದಲ್ಲಿ ನಟಿಸುತ್ತಿದ್ದಾರೆ. ಸದ್ಯ ರಿಲ್ಯಾಕ್ಸ್ ಮೋಡ್ ನಲ್ಲಿರುವ ಪೂಜಾ ಹೆಗ್ಡೆ ಯವರ ಕೆಲವೊಂದು ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.

ಸೌತ್ ಸಿನಿರಂಗದಲ್ಲಿ ಅನೇಕ ಹಿಟ್ ಸಿನೆಮಾಗಳ ಮೂಲಕ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಪಡೆದುಕೊಂಡ ಪೂಜಾ ಹೆಗ್ಡೆ ಡಸ್ಕಿ ಬ್ಯೂಟಿಯೊಂದಿಗೆ ಗ್ಲಾಮರಸ್ ಲುಕ್ಸ್ ಮೂಲಕ ಎಲ್ಲರನ್ನೂ ಸೆಳೆದಿದ್ದಾರೆ. ಬ್ಯಾಕ್ ಟು ಬ್ಯಾಕ್ ಸ್ಟಾರ್‍ ನಟರ ಸಿನೆಮಾಗಳಲ್ಲಿ ಆಫರ್‍ ಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಇನ್ನೂ ಸೋಷಿಯಲ್ ಮಿಡಿಯಾ ಮೂಲಕ ಮತಷ್ಟು ಫ್ಯಾನ್ ಫಾಲೋಯಿಂಗ್ ಪಡೆದುಕೊಂಡಿದ್ದಾರೆ. ಇನ್ನೂ ಆಕೆಯ ಕ್ಯೂಟ್ ಅಂಡ್ ಹಾಟ್ ಲುಕ್ಸ್ ಗೆ ಅನೇಕ ಯುವಕರು ನಿದ್ದೆಗೆಡುತ್ತಿದ್ದಾರೆ. ಸಿನೆಮಾಗಳ ಜೊತೆಗೆ ಆಕೆ ಕಮರ್ಷಿಯಲ್ ಜಾಹಿರಾತುಗಳಲ್ಲೂ ಸಹ ನಟಿಸುತ್ತಾ ಬ್ಯುಸಿಯಾಗಿದ್ದಾರೆ. ಇದೀಗ ಆಕೆ ಲೈಟ್ ಬ್ಲೂ ಡ್ರೆಸ್ ನಲ್ಲಿ ಹೂವುಗಳಿಂದ ಕೂಡಿದ ಬ್ಯಾಕ್ ಡ್ರಾಪ್ ನಲ್ಲಿ ಸ್ಟನ್ನಿಂಗ್ ಪೋಸ್ ಗಳನ್ನು ಕೊಟ್ಟಿದ್ದಾರೆ. ಆಕೆಯ ಈ ಪೊಟೋಗಳು ಇದೀಗ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.

ಸ್ಟಾರ್‍ ನಟಿ ಪೂಜಾ ಹೆಗ್ಡೆ ಲೈಟ್ ಬ್ಯೂಟ್ ಟೈಟ್ ಡ್ರೆಸ್ ನಲ್ಲಿ ಹಾಟ್ ಪೊಟೋಶೂಟ್ಸ್ ಮಾಡಿಸಿದ್ದಾರೆ. ಜಾಹಿರಾತಿಗಾಗಿ ಆಕೆ ಈ ಪೊಟೋಶೂಟ್ಸ್ ಮಾಡಿಸಿದ್ದು, ಅವನ್ನು ಆಕೆ ವಿಡಿಯೋ ಮೂಲಕ ತನ್ನ ಇನ್ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಕ್ಯೂಟ್ ಅಂಡ್ ಹಾಟ್ ಲುಕ್ಸ್ ನೊಂದಿಗೆ ಎಲ್ಲರನ್ನೂ ತನ್ನತ್ತ ಸೆಳೆದುಕೊಂಡಿದ್ದಾರೆ. ಇದೀಗ ಈ ವಿಡಿಯೋ ಹಾಗೂ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಆಕೆಯ ಈ ಮಾದಕತೆಯ ವಿಡಿಯೋಗೆ ಫಿದಾ ಆದ ಪಡ್ಡೆಹುಡುಗರು ನಿದ್ದೆಗೆಡಿಸಿಕೊಂಡಿದ್ದಾರೆ. ಆಕೆಯ ಅಭಿಮಾನಿಗಳೂ ಸೇರಿದಂತೆ ಅನೇಕರು ಹಾಟ್ ಎಮೋಜಿಗಳು, ಕಾಮೆಂಟ್ ಗಳ ಜೊತೆಗೆ ಲೈಕ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ಪೂಜಾ ಹೆಗ್ಡೆಗೆ ಕಳೆದ ವರ್ಷ ತುಂಬಾ ಕೆಟ್ಟ ವರ್ಷ ಆಗಿತ್ತು. ಆ ವರ್ಷದಲ್ಲಿ ತೆರೆಕಂಡ ಆಕೆಯ ಎಲ್ಲಾ ಸಿನೆಮಾಗಳು ಬಾಕ್ಸ್ ಆಫೀಸ್ ನಲ್ಲಿ ಮಕಾಡೆ ಮಲಗಿದವು. ಸದ್ಯ ಆಕೆ ಮಹೇಶ್ ಬಾಬು ರವರ ಜೊತೆಗೆ ಗುಂಟೂರು ಖಾರಂ ಎಂಬ ಸಿನೆಮಾದಲ್ಲಿ ನಟಿಸುತ್ತಿದ್ದಾರೆ. ಜೊತೆಗೆ ಉಸ್ತಾದ್ ಭಗತ್ ಸಿಂಗ್ ಸಿನೆಮಾದಲ್ಲಿ ಪವನ್ ಕಲ್ಯಾಣ್ ಜೊತೆಗೆ ನಟಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದ್ದು, ಈ ಬಗ್ಗೆ ಯಾವುದೇ ಸ್ಪಷ್ಟನೆ ಇಲ್ಲ. ಇನ್ನೂ ಪೂಜಾ ವೆಕೇಷನ್ ಗಳನ್ನು ಸಹ ಎಂಜಾಯ್ ಮಾಡುತ್ತಿದ್ದಾರೆ.

Most Popular

To Top