Film News

ಬ್ರಾ ಲೆಸ್ ಆಗಿ ಬೋಲ್ಡ್ ಪೋಸ್ ಕೊಟ್ಟ ಪೂಜಾ ಹೆಗ್ಡೆ, ಬ್ರಾ ಇಲ್ಲದೇ ಆಭರಣಗಳೊಂದಿಗೆ ಕಿಕ್ಕೇರಿಸುವ ಲುಕ್ಸ್ ಕೊಟ್ಟ ನಟಿ…..!

ಡಸ್ಕಿ ‌ಬ್ಯೂಟಿ ಪೂಜಾ ಹೆಗ್ಡೆ ಕೆಲವೊಂದು ಸೂಪರ್‍ ಹಿಟ್ ಸಿನೆಮಾಗಳ ಮೂಲಕ ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಪಡೆದುಕೊಂಡರು. ಗ್ಲಾಮರ್‍ ಜೊತೆಗೆ ಅದೃಷ್ಟ ಸಹ ಆಕೆಗೆ ಪ್ಲಸ್ ಪಾಯಿಂಟ್ ಆಗಿ ಅನೇಕ ಸೂಪರ್‍ ಹಿಟ್ ಸಿನೆಮಾಗಳನ್ನು ತನ್ನ ತೆಕ್ಕೆಗೆ ಹಾಕಿಕೊಂಡರು. ಬ್ಯಾಕ್ ಟು ಬ್ಯಾಕ್ ಆಫರ್‍ ಗಳ ಮೂಲಕ ಸಕ್ಸಸ್ ಕಾಣುತ್ತಿದ್ದ ಪೂಜಾ ಹೆಗ್ಡೆಗೆ ಕಳೆದ ವರ್ಷ ಮಾತ್ರ ಭಾರಿ ಸೋಲುಗಳನ್ನು ತಂದುಕೊಟ್ಟಿತ್ತು. ಆದರೂ ಸಹ ಆಕೆಯ ಕ್ರೇಜ್ ಮಾತ್ರ ಕಡಿಮೆಯಾಗಿಲ್ಲ ಎಂದು ಹೇಳಲಾಗುತ್ತಿದೆ. ಇದೀಗ ಆಕೆ ತನ್ನ ಸೋಷಿಯಲ್ ಮಿಡಿಯಾ ಖಾತೆಯಲ್ಲಿ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಬಿಸಿಯನ್ನೇರಿಸಿದೆ.

ಸೌತ್ ಸಿನಿರಂಗದಲ್ಲಿ ಅನೇಕ ಹಿಟ್ ಸಿನೆಮಾಗಳ ಮೂಲಕ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಪಡೆದುಕೊಂಡ ಪೂಜಾ ಹೆಗ್ಡೆ ಡಸ್ಕಿ ಬ್ಯೂಟಿಯೊಂದಿಗೆ ಗ್ಲಾಮರಸ್ ಲುಕ್ಸ್ ಮೂಲಕ ಎಲ್ಲರನ್ನೂ ಸೆಳೆದಿದ್ದಾರೆ. ಬ್ಯಾಕ್ ಟು ಬ್ಯಾಕ್ ಸ್ಟಾರ್‍ ನಟರ ಸಿನೆಮಾಗಳಲ್ಲಿ ಆಫರ್‍ ಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಇನ್ನೂ ಸೋಷಿಯಲ್ ಮಿಡಿಯಾ ಮೂಲಕ ಮತಷ್ಟು ಫ್ಯಾನ್ ಫಾಲೋಯಿಂಗ್ ಪಡೆದುಕೊಂಡಿದ್ದಾರೆ. ಇನ್ನೂ ಆಕೆಯ ಕ್ಯೂಟ್ ಅಂಡ್ ಹಾಟ್ ಲುಕ್ಸ್ ಗೆ ಅನೇಕ ಯುವಕರು ನಿದ್ದೆಗೆಡುತ್ತಿದ್ದಾರೆ. ಜೊತೆಗೆ ಅನೇಕ ಯುವಕರ ಕನಸಿನ ರಾಣಿಯಾಗಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಂತೂ ಆಕೆ ಹಂಚಿಕೊಳ್ಳುವ ಪೊಟೋಗಳು ಕಡಿಮೆ ಸಮಯದಲ್ಲೇ ವೈರಲ್ ಆಗುತ್ತಿರುತ್ತವೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದೆ.

ಡಸ್ಕಿ ಬ್ಯೂಟಿ ಪೂಜಾ ಹೆಗ್ಡೆ ಸದಾ ಕ್ಯೂಟ್ ಅಂಡ್ ಹಾಟ್ ಸೌಂದರ್ಯದ ಮೂಲಕ ಯುವಕರ ನಿದ್ದೆ ಕದಿಯುತ್ತಿರುತ್ತಾರೆ. ಸದಾ ಸೋಷಿಯಲ್ ಮಿಡಿಯಾದ ಮೂಲಕ ಗ್ಲಾಮರಸ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿರುತ್ತಾರೆ. ಮತ್ತೇರಿಸುವಂತಹ ಗ್ಲಾಮರ್‍ ಲುಕ್ಸ್, ಥಂಡರ್‍ ಥೈಸ್ ಮೂಲಕ ಆಕೆ ಯುವಕರನ್ನು ಮಸ್ಮರೈಜ್ ಮಾಡುತ್ತಿರುತ್ತಾರೆ. ಇದೀಗ ಆಕೆ ಮೈಂಡ್ ಬ್ಲೋಯಿಂಗ್ ಪೋಸ್ ಗಳನ್ನು ಕೊಟ್ಟಿದ್ದಾರೆ. ಮೈಂಡ್ ಬ್ಲೋಯಿಂಗ್ ಸೌಂದರ್ಯದ ಮೂಲಕ ಇಂಟರ್‍ ನೆಟ್ ನಲ್ಲಿ ಸಂಚಲನ ಸೃಷ್ಟಿಸಿದೆ. ಬ್ರಾ ಲೆಸ್ ಆಗಿ ಬ್ಲೇಜರ್‍ ಧರಿಸಿ ಹಾಟ್ ನೆಸ್ ಮೂಲಕ ಹುಚ್ಚೆಬ್ಬಿಸುತ್ತಿರುತ್ತಾರೆ. ಸ್ಲೈಲಿಷ್ ಆಗಿ ಪೋಸ್ ಕೊಡುತ್ತಾ ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಕ್ಲೀವೇಜ್ ಸೌಂದರ್ಯದ ಜೊತೆಗೆ ಮಾದಕ ನೋಟ ಬೀರುತ್ತಾ ಎಲ್ಲರನ್ನೂ ಮತ್ತಿನಲ್ಲಿ ಮುಳುಗಿಸುತ್ತಿದ್ದಾರೆ. ಇನ್ನೂ ಆಕೆಯ ಈ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಕ್ರೇಜಿ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ಪೂಜಾ ಹೆಗ್ಡೆಗೆ ಕಳೆದ ವರ್ಷ ಅಷ್ಟೊಂದು ಕೂಡಿ ಬರಲಿಲ್ಲ ಎಂದೇ ಹೇಳಬಹುದಾಗಿದೆ. ಪೂಜಾ ಹೆಗ್ಡೆ ತ್ರಿವಿಕ್ರಮ್ ಶ್ರೀನಿವಾಸ್ ಹಾಗೂ ಮಹೇಶ್ ಬಾಬು ಕಾಂಬಿನೇಷನ್ ನಲ್ಲಿ ಸೆಟ್ಟೇರಿದ ಗುಂಟೂರು ಖಾರಂ ಸಿನೆಮಾದಲ್ಲಿ ನಟಿಸಬೇಕಿತ್ತು. ಆದರೆ ಕೆಲವೊಂದು ಕಾರಣಗಳಿಂದ ಆಕೆ ಈ ಸಿನೆಮಾದಿಂದ ಹೊರಬಂದಿದ್ದಾರೆ ಎಂದು ಹೇಳಲಾಗುತ್ತಿದೆ. ಆಕೆ ಕೊನೆಯದಾಗಿ ಸಲ್ಮಾನ್ ಖಾನ್ ಜೊತೆಗೆ ಕಿಸಿಕಿ ಭಾಯ್ ಕಿಸಿಕಿ ಜಾನ್ ಎಂಬ ಸಿನೆಮಾದಲ್ಲಿ ನಟಿಸಿದ್ದರು.

Most Popular

To Top