Film News

ಮಿಣಮಿಣ ಡ್ರೆಸ್ ನಲ್ಲಿ ಬುಟ್ಟಬೊಮ್ಮ ಪೂಜಾ ಹೆಗ್ಡೆ ಹಾಟ್ ಟ್ರೀಟ್, ಸ್ಲಿಮ್ ಸೌಂದರ್ಯದ ಮೂಲಕ ಹಲ್ ಚಲ್ ಸೃಷ್ಟಿಸಿದ ನಟಿ….!

ಸೌತ್ ಅಂಡ್ ನಾರ್ತ್‌ನಲ್ಲೂ ಬಹುಬೇಡಿಕೆಯುಳ್ಳ ನಟಿ ಪೂಜಾ ಹೆಗ್ಡೆ ಸಾಲು ಸಾಲು ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ. ದೊಡ್ಡ ಪರದೆಯ ಮೇಲೆ ಆಕೆ ನಟಿಸುತ್ತಾ, ಗ್ಲಾಮರಸ್ ಲುಕ್ಸ್ ನೀಡುತ್ತಾ ತಮ್ಮದೇ ಆದ ಕ್ರೇಜ್, ಸ್ಟಾರ್‍ ಡಮ್ ಸಂಪಾದಿಸಿಕೊಂಡಿದ್ದಾರೆ. ವರ್ಷದ ಆರಂಭದಲ್ಲಿ ಆಕೆ ಅಭಿನಯದ ರಾಧೆ ಶ್ಯಾಮ್, ಬೀಸ್ಟ್ ಆಚಾರ್ಯ ಈ ಮೂರು ಸಿನೆಮಾಗಳೂ ದೊಡ್ಡ ಮಟ್ಟದ ಸೋಲು ಕಂಡಿತ್ತು. ಆದರೂ ಸಹ ಸಿನಿರಂಗದಲ್ಲಿ ಆಫರ್‍ ಗಳನ್ನು ಗಿಟ್ಟಿಸಿಕೊಂಡು ಕೆರಿಯರ್‍ ಸಾಗಿಸುತ್ತಿದ್ದಾರೆ. ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಜೋರಾಗಿಯೇ ಸದ್ದು ಮಾಡುತ್ತಿದ್ದಾರೆ.

ನಟಿ ಪೂಜಾ ಹೆಗ್ಡೆ ಜೀ ಸಿನೆಮಾ ಅವಾರ್ಡ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ಕಾರ್ಯಕ್ರಮದಲ್ಲಿ ಪೂಜಾ ಹೆಗ್ಡೆ ಟೈಟ್ ಫಿಟ್ ಡ್ರೆಸ್ ನಲ್ಲಿ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಪೊಟೋಗಳಲ್ಲಿ ಪೂಜಾ ಹೆಗ್ಡೆ ಹಾಟ್ ಡೋಸ್ ನೆಕ್ಸ್ಟ್ ಲೆವೆಲ್ ಎಂದೇ ಹೇಳಬಹುದಾಗಿದೆ. ಕೊಂಚ ಥೈಸ್, ಕೊಂಚ ಎದೆಯ ಸೌಂದರ್ಯವನ್ನು ಶೋ ಮಾಡುತ್ತಾ ಎಲ್ಲರನ್ನೂ ಫಿದಾ ಆಗುವಂತೆ ಮಾಡಿದ್ದಾರೆ. ಇನ್ನೂ ಪೂಜಾ ಹೆಗ್ಡೆ  ಹಾಟ್ ಟ್ರೀಟ್ ಗೆ ಅಭಿಮಾನಿಗಳು ಹಬ್ಬ ಮಾಡಿಕೊಳ್ಳುತ್ತಿದ್ದಾರೆ. ಈ ಜೀ ಸಿನೆಮಾ ಅವಾರ್ಡ್ ಕಾರ್ಯಕ್ರಮದಲ್ಲಿ ಅನೇಕ ಸೆಲೆಬ್ರೆಟಿಗಳು ಹಾಜರಾಗಿದ್ದರು. ಅವರಲ್ಲಿ ಪೂಜಾ ಹೆಗ್ಡೆ ಮತಷ್ಟು ಸೌಂದರ್ಯವಾಗಿ ಕಾಣಿಸಿಕೊಂಡಿದ್ದಾರೆ. ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಜೊತೆಗೆ ಅಭಿಮಾನಿಗಳೂ ಸಹ ಹಾಟ್ ಹಾಟ್ ಕಾಮೆಂಟ್ ಗಳ ಮೂಲಕ ಪೊಟೋಗಳನ್ನು ಮತಷ್ಟು ವೈರಲ್ ಮಾಡುತ್ತಿದ್ದಾರೆ.

ಇನ್ನೂ ಸುಮಾರು ದಿನಗಳ ಬಳಿಕ ನಟಿ ಪೂಜಾ ಹೆಗ್ಡೆ ಹಾಟ್ ಪೊಟೋಶೂಟ್ಸ್ ಮೂಲಕ ಕಾಣಿಸಿಕೊಂಡಿದ್ದಾರೆ. ತುಂಬಾ ಗ್ಯಾಪ್ ಬಳಿಕ ಹಾಟ್ ಪೊಟೋಶೂಟ್ಸ್ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. ಇನ್ನೂ ಸುಮಾರು ದಿನಗಳ ಬಳಿಕ ಪೂಜಾ ಹೆಗ್ಡೆ ಹಾಟ್ ಟ್ರೀಟ್ ಗೆ ಅಭಿಮಾನಿಗಳು ಖುಷಿಯಾಗಿದ್ದು, ಪೂಜಾಗೆ ಧನ್ಯವಾದಗಳನ್ನು ಸಹ ತಿಳಿಸುತ್ತಿದ್ದಾರೆ. ಇನ್ನೂ ಕಳೆದ ವರ್ಷ ಪೂಜಾ ಹೆಗ್ಡೆ ಭಾರಿ ಸೋಲನ್ನು ಕಂಡರು. ಆಕೆಯ ಸಿನೆಮಾಗಳು ಯಾವುದೂ ಸಹ ಹಿಟ್ ಹೊಡೆಯಲಿಲ್ಲ. ಕಳೆದ ವರ್ಷ ತೆರೆಕಂಡ ಪೂಜಾ ಹೆಗ್ಡೆ ನಾಲ್ಕು ಸಿನೆಮಾಗಳಲ್ಲಿ ನಟಿಸಿದ್ದರು. ಆದರೆ ಈ ನಾಲ್ಕು ಸಿನೆಮಾಗಳು ಸೋಲನ್ನು ಕಂಡಿತ್ತು. ಇನ್ನೂ ಈಕೆಯ ಕೈಯಲ್ಲಿ ಅನೇಕ ಸಿನೆಮಾಗಳಿವೆ.

ಇನ್ನೂ ಸದ್ಯ ಪೂಜಾಹೆಗ್ಡೆ ಮಹೇಶ್ ಬಾಬು ಹಾಗೂ ತ್ರಿವಿಕ್ರಮ್ ಶ್ರೀನಿವಾಸ್ ಕಾಂಬಿನೇಷನ್ ನಲ್ಲಿ ಸೆಟ್ಟೇರಿರುವ SSMB28 ಸಿನೆಮಾದಲ್ಲಿ ನಟಿಸುತ್ತಿದ್ದಾರೆ. ಅಷ್ಟೇಅಲ್ಲದೇ ಬಾಲಿವುಡ್ ನಲ್ಲೂ ಸಹ ಕಿಸಿ ಕಿ ಭಾಯ್ ಕಿಸಿ ಕಿ ಜಾನ್ ಸಿನೆಮಾದಲ್ಲಿ ನಟಿಸುತ್ತಿದ್ದಾರೆ. ಇದರ ಜೊತೆಗೆ ಪವನ್ ಕಲ್ಯಾಣ್ ಹಾಗೂ ನಿದೇಶಕ ಹರೀಶ್ ಶಂಕರ್‍ ನಿರ್ದೇಶನದ ಉಸ್ತಾದ್ ಭಗತ್ ಸಿಂಗ್ ಸಿನೆಮಾದಲ್ಲೂ ಸಹ ನಟಿಸುತ್ತಿದ್ದಾರೆ ಎಂದು ಹೇಳಲಾಗಿದೆ. ಆದರೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ. ಜೊತೆಗೆ ತಮಿಳಿನಲ್ಲೂ ಸಹ ಒಂದು ಸಿನೆಮಾದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗಿದೆ.

Most Popular

To Top