Film News

ಟ್ರಾನ್ಸಫರೆಂಟ್ ಮಿನಿ ಡ್ರೆಸ್ ನಲ್ಲಿ ಟಾಪ್, ಥೈಸ್ ಶೋ ಮೂಲಕ ಪಡ್ಡೆಹುಡುಗರ ನಿದ್ದೆಕದ್ದ ಪೂಜಾ ಹೆಗ್ಡೆ……!

ಸೌತ್ ಅಂಡ್ ನಾರ್ತ್ ಸಿನಿರಂಗದಲ್ಲಿ ಬಹುಬೇಡಿಕೆಯುಳ್ಳ ನಟಿ ಪೂಜಾ ಹೆಗ್ಡೆ ಬ್ಯಾಕ್ ಟು ಬ್ಯಾಕ್ ಸೋಲನ್ನು ಕಂಡರೂ ಆಕೆಯ ಕ್ರೇಜ್ ಮಾತ್ರ ಕಡಿಮೆಯಾಗಿಲ್ಲ. ಕಳೆದ ವರ್ಷ ಆಕೆ ಅಭಿನಯದ ಎಲ್ಲಾ ಸಿನೆಮಾಗಳೂ ಬಾಕ್ಸ್ ಆಫೀಸ್ ನಲ್ಲಿ ಮಕಾಡೆ ಮಲಗಿದವು. ಈ ವರ್ಷ ಸಹ ಸಲ್ಮಾನ್ ಖಾನ್ ಜೊತೆಗೆ ಕಿಸಿ ಕಾ ಭಾಯ್, ಕಿಸಿ ಕಾ ಜಾನ್ ಎಂಬ ಸಿನೆಮಾದಲ್ಲೂ ಸಹ ಪೂಜಾ ಹೆಗ್ಡೆ ನಟಿಸಿದ್ದು, ಈ ಸಿನೆಮಾ ಸಹ ಅಂದುಕೊಂಡಷ್ಟು ಸಕ್ಸಸ್ ಕಾಣಲಿಲ್ಲ. ಆದರೂ ಸಹ ಆಕೆಯ ಕ್ರೇಜ್ ಮಾತ್ರ ಕಡಿಮೆಯಾಗಿಲ್ಲ ಎಂದು ಹೇಳಲಾಗುತ್ತಿದೆ. ಜೊತೆಗೆ ಸೋಷಿಯಲ್ ಮಿಡಿಯಾದಲ್ಲಂತೂ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿರುತ್ತಾರೆ.

ಸ್ಟಾರ್‍ ನಟಿ ಪೂಜಾ ಹೆಗ್ಡೆ ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿರುತ್ತಾರೆ. ತನ್ನ ವೈಯುಕ್ತಿಕ ವಿಚಾರಗಳ ಜೊತೆಗೆ ಪೊಟೋಶೂಟ್ಸ್, ರೀಲ್ಸ್ ಗಳನ್ನು ಮಾಡುತ್ತಾ ಅಭಿಮಾನಿಗಳಿಗೆ ಮತಷ್ಟು ಹತ್ತಿರವಾಗಿರುತ್ತಾರೆ. ಜೊತೆಗೆ ತನ್ನ ಫ್ಯಾನ್ ಫಾಲೋಯಿಂಗ್ ಸಹ ಬೆಳೆಸಿಕೊಳ್ಳುತ್ತಿದ್ದಾರೆ. ಇದೀಗ ಆಕೆ ಟ್ರಾನ್ಸಫರೆಂಟ್ ಶಾರ್ಟ್ ಡ್ರೆಸ್ ನಲ್ಲಿ ಹಾಟ್ ಪೋಸ್ ಕೊಟ್ಟಿದ್ದಾರೆ. ಟಾಪ್ ಶೋ ಜೊತೆಗೆ ಥಂಡರ್‍ ಥೈಸ್ ಶೋ ಮಾಡುತ್ತಾ ಕಿಲ್ಲಿಂಗ್ ಪೋಸ್ ಕೊಟ್ಟಿದ್ದಾರೆ. ಇನ್ನೂ ಆಕೆಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ. ಆಗಾಗ ಆಕೆ ಟ್ರೆಂಡ್ ಸಹ ಬದಲಿಸುತ್ತಾ ಪೋಸ್ ಗಳನ್ನು ಕೊಡುತ್ತಿರುತ್ತಾರೆ. ಪ್ರತಿಯೊಂದು ಪೊಟೋಗಳಲ್ಲೂ ಆಕೆ ವಿಭಿನ್ನವಾಗಿಯೇ ಕಾಣಿಸಿಕೊಳ್ಳುತ್ತಿರುತ್ತಾರೆ.

ಇನ್ನೂ ಪೂಜಾ ಹೆಗ್ಡೆ ಈ ಪೊಟೋಗಳನ್ನು ಮಸಲಾ ಎಂಬ ಮ್ಯಾಗ್ ಜೈನ್ ಗಾಗಿ ಮಾಡಿಸಿದ್ದಾರೆ. ಕವರ್‍ ಪೇಜ್ ನಲ್ಲಿ ಟೂ ಮಚ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಬಿಸಿಲ ಬೇಗೆಯನ್ನು ತಾಳಲಾರದೆ ಇರುವ ಹುಡುಗರಿಗೆ ಮತಷ್ಟು ಬಿಸಿಯನ್ನೇರಿಸಿದ್ದಾರೆ. ಯುವಕರನ್ನು ಮತಷ್ಟು ಟೆಂಪ್ಟ್ ಮಾಡುತ್ತಾ ತನ್ನತ್ತ ಸೆಳೆದುಕೊಂಡಿದ್ದಾಋಎ. ಪೂಜಾ ಹೆಗ್ಡೆ ಈ ಪೊಟೋಗಳಿಗೆ ಸೋಷಿಯಲ್ ಮಿಡಿಯಾದಲ್ಲಿ ವಿವಿಧ ರೀತಿಯ ಕಾಮೆಂಟ್ ಗಳೂ ಸಹ ಹರಿದು ಬರುತ್ತಿವೆ. ಆಕೆ ಮಿರ್ಚಿ ಮಸಾಲದಂತೆ ಸಖತ್ ಹಾಟ್ ಆಗಿದ್ದಾರೆ, ಸೂಪರ್‍ ಹಾಟ್ ಎಂದು ಕಾಮೆಂಟ್ ಗಳನ್ನು ಮಾಡುತ್ತಿದ್ದಾರೆ. ಇನ್ನೂ ಈ ಬಗ್ಗೆ ಆಕೆ ಸಂದರ್ಶನದಲ್ಲಿ ಸಹ ಭಾಗಿಯಾಗಿದ್ದು, ಈ ವರ್ಷ ಪ್ರೇಕ್ಷಕರು ತನ್ನನ್ನು ಈ ಹಿಂದೆ ಎಂದೂ ನೋಡದ ಮಾದರಿಯಲ್ಲಿ ಮೂರು ಭಾಷೆಗಳಲ್ಲಿ ನೋಡುತ್ತೀರಾ ಎಂದು ಹೇಳಿದ್ದಾರೆ.

ಸದ್ಯ ಪೂಜಾ ಹೆಗ್ಡೆ ಕೈಯಲ್ಲಿ ಮಹೇಶ್ ಬಾಬು ಹಾಗೂ ತ್ರಿವಿಕ್ರಮ್ ಶ್ರೀನಿವಾಸ್ ಕಾಂಬಿನೇಷನ್ ನಲ್ಲಿ ಸೆಟ್ಟೇರಿರುವ SSMB28 ಸಿನೆಮಾದಲ್ಲಿ ನಟಿಸುತ್ತಿದ್ದಾರೆ. ಇನ್ನೂ ಈ ಸಿನೆಮಾದ ಶೂಟಿಂಗ್ ಸಹ ಸರಿಯಾಗಿ ನಡೆಯುತ್ತಿಲ್ಲ. ಜೊತೆಗೆ ಈ ಸಿನೆಮಾದಲ್ಲಿ ಪೂಜಾ ಹೆಗ್ಡೆ ಇರುತ್ತಾರೋ ಇಲ್ವೋ ಎಂಬ ಅನುಮಾನಗಳೂ ಸಹ ಮೂಡಿದೆ. ಈ ಸಿನೆಮಾದಲ್ಲಿ ಶ್ರೀಲೀಲಾ ಸಹ ನಟಿಸುತ್ತಿದ್ದಾರೆ. ಈ ಕಾರಣದಿಂದ ಪೂಜಾ ಹೆಗ್ಡೆ ಇರುವುದು ಡೌಟ್ ಎಂಬ ಮಾತುಗಳು ಸಹ ಕೇಳಿಬರುತ್ತಿವೆ.

Most Popular

To Top