Film News

ಕ್ಯೂಟ್ ಸ್ಮೈಲ್, ಹಾಟ್ ಪೋಸ್ ಮೂಲಕ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟ ಬುಟ್ಟಬೊಮ್ಮ ಪೂಜಾ, ವೈರಲ್ ಆದ ಪೊಟೋಸ್….!

ಅನೇಕ ಯುವಕರ ಕನಸಿನ ರಾಣಿಯಾದ ಬುಟ್ಟಬೊಮ್ಮ ಎಂದೇ ಖ್ಯಾತಿ ಪಡೆದುಕೊಂಡ ಪೂಜಾ ಹೆಗ್ಡೆ ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಭಾರಿ ಕ್ರೇಜ್ ಪಡೆದುಕೊಂಡಿದ್ದಾರೆ. ಡಸ್ಕಿ ಬ್ಯೂಟಿ ಪೂಜಾ ಹೆಗ್ಡೆಗೆ ಗ್ಲಾಮರ್‍ ಜೊತೆಗೆ ಅದೃಷ್ಟ ಸಹ ಇದ್ದ ಕಾರಣದಿಂದ ಆಕೆ ಅನೇಕ ಬ್ಲಾಕ್ ಬ್ಲಸ್ಟರ್‍ ಹಿಟ್ಸ್ ಸಿನೆಮಾಗಳನ್ನು ಖಾತೆಗೆ ಹಾಕಿಕೊಂಡರು. ಆದರೆ ಕೆಳೆದ ವರ್ಷದಿಂದ ಪೂಜಾ ಹೆಗ್ಡೆ ಕೆರಿಯರ್‍ ಮಾತ್ರ ತುಂಬಾ ಕೆಟ್ಟದಾಗಿದೆ ಎಂದು ಹೇಳಲಾಗಿದೆ. ಕಳೆದ ವರ್ಷ ಆಕೆ ಅಭಿನಯದ ಯಾವುದೇ ಸಿನೆಮಾ ಹಿಟ್ ಪಡೆದುಕೊಂಡಿಲ್ಲ. ಇದೀಗ ಆಕೆಯ ಕೆಲವೊಂದು ಪೊಟೋಗಳು ಸೊಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗಿದೆ.

ನಟಿ ಪೂಜಾ ಹೆಗ್ಡೆ ಸೋಷಿಯಲ್ ಮಿಡಿಯಾದಲ್ಲಿ ಪುಲ್ ಆಕ್ಟೀವ್ ಆಗಿರುತ್ತಾರೆ. ಸದಾ ಗ್ಲಾಮರಸ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆದುಕೊಳ್ಳುತ್ತಿರುತ್ತಾರೆ. ಮತ್ತೇರಿಸುವ ಲುಕ್ಸ್, ಕ್ಯೂಟ್ ಸ್ಮೈಲ್ ಜೊತೆಗೆ ಆಕೆ ಥೈಸ್ ಶೋ ಮೂಲಕ ಎಲ್ಲರನ್ನೂ ಫಿದಾ ಮಾಡುತ್ತಿರುತ್ತಾರೆ. ಇನ್ನೂ ಪೂಜಾ ಹೆಗ್ಡೆ ಸಿನೆಮಾಗಳ ಶೂಟಿಂಗ್ ನಿಂದ ಬಿಡುವು ಸಿಕ್ಕರೇ ಸಾಕು ವೆಕೇಷನ್ ಗಳಿಗೆ ಹಾರುತ್ತಿರುತ್ತಾರೆ. ಸೌತ್ ನಲ್ಲಿ ಪೂಜಾ ಹೆಗ್ಡೆ ಅಷ್ಟೊಂದು ಸಕ್ಸಸ್ ಕಾಣದ ಹಿನ್ನೆಲೆಯಲ್ಲಿ ಆಕೆ ಬಾಲಿವುಡ್ ಮೇಲೆ ಪೋಕಸ್ ಇಟ್ಟಿದ್ದಾರೆ. ಆಕೆ ಕೊನೆಯದಾಗಿ ಸಲ್ಮಾನ್ ಖಾನ್ ಜೊತೆಗೆ ಕಿಸಿಕಿ ಭಾಯ್ ಕಿಸಿಕಿ ಜಾನ್ ಎಂಬ ಸಿನೆಮಾದ ಮೂಲಕ ಪ್ರೇಕ್ಷಕರ ಮುಂದೆ ಬಂದಿದ್ದರು. ಆದರೆ ಈ ಸಿನೆಮಾ ಅಂದುಕೊಂಡಷ್ಟು ಸಕ್ಸಸ್ ಕಾಣಲಿಲ್ಲ.

ಸದ್ಯ ಪೂಜಾ ಹೆಗ್ಡೆ ಗ್ಲಾಮರ್‍ ಲುಕ್ಸ್ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಟೈಟ್ ಫಿಟ್ ಗೌನ್ ನಲ್ಲಿ ತನ್ನ ದೇಹದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ಪೂಜಾ ಹೆಗ್ಡೆ ಕ್ಯಾಜುವಲ್ ಆಗಿ ಹೊರಗೆ ಬಂದಿದ್ದಾರೆ, ಈ ವೇಳೆ ಆಕೆಯನ್ನು ಕ್ಯಾಮೆರಾಗಳಲ್ಲಿ ಬಂಧಿಸಿದ್ದಾರೆ. ಈ ಪೊಟೋಗಳಲ್ಲಿ ಆಕೆ ತುಂಬಾ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ. ಎದೆ ಹಾಗೂ ಥೈಸ್ ಶೋ ಮೂಲಕ ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಇನ್ನೂ ಆಕೆಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಇನ್ನೂ ಅಭಿಮಾನಿಗಳು ಹಾಗೂ ನೆಟ್ಟಿಗರು ಹಾಟ್ ಕಾಮೆಂಟ್ ಗಳು ಲೈಕ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ಪೂಜಾ ಹೆಗ್ಡೆ ತ್ರಿವಿಕ್ರಮ್ ಶ್ರೀನಿವಾಸ್ ಹಾಗೂ ಮಹೇಶ್ ಬಾಬು ಕಾಂಬಿನೇಷನ್ ನಲ್ಲಿ ಸೆಟ್ಟೇರಿದ ಗುಂಟೂರು ಖಾರಂ ಸಿನೆಮಾದಲ್ಲಿ ನಟಿಸಬೇಕಿತ್ತು. ಆದರೆ ಕೆಲವೊಂದು ಕಾರಣಗಳಿಂದ ಆಕೆ ಈ ಸಿನೆಮಾದಿಂದ ಹೊರಬಂದಿದ್ದಾರೆ ಎಂದು ಹೇಳಲಾಗುತ್ತಿದೆ. ಇದೀಗ ಈ ಸಿನೆಮಾದಲ್ಲಿ ಶ್ರೀಲೀಲಾ ಹಾಗೂ ಮೀನಾಕ್ಷಿ ಚೌಧರಿ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

Most Popular

To Top