ರೆಡ್ ಮಿರ್ಚಿಯಂತೆ ಖಾರವಾದ ಪೋಸ್ ಕೊಟ್ಟ ಪೂಜಾಹೆಗ್ಡೆ, ಮೈಂಡ್ ಬ್ಲಾಕ್ ಆಗುವಂತೆ ಪೋಸ್ ಕೊಟ್ಟ ನಟಿ….!

Follow Us :

ಸೌತ್ ಸಿನಿರಂಗದಲ್ಲಿ ಬುಟ್ಟಬೊಮ್ಮ ಎಂದೇ ಖ್ಯಾತಿ ಪಡೆದುಕೊಂಡ ಪೂಜಾ ಹೆಗ್ಡೆ ಸದ್ಯ ಮಹೇಶ್ ಬಾಬು ಜೊತೆಗೆ SSMB28 ಸಿನೆಮಾದಲ್ಲಿ ನಟಿಸುತ್ತಿದ್ದಾರೆ. ಕಳೆದ ವರ್ಷದಿಂದ ಪೂಜಾ ಹೆಗ್ಡೆ ಕೆರಿಯರ್‍ ಅಷ್ಟೊಂದು ಚೆನ್ನಾಗಿ ಸಾಗುತ್ತಿಲ್ಲ. ಆದರೂ ಸಹ ಆಕೆಗೆ ಅವಕಾಶಗಳು ಬರುತ್ತಿವೆ. ಇನ್ನೂ ಸಿನೆಮಾಗಳ ಜತೆಗೆ ಆಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಆಕ್ಟೀವ್ ಆಗಿದ್ದು, ಅಭಿಮಾನಿಗಳಿಗಾಗಿ ಆಗಾಗ ಹಾಟ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಆಕೆ ರೆಡ್ ಡ್ರೆಸ್ ನಲ್ಲಿ ಸ್ಟನ್ನಿಂಗ್ ಪೋಸ್ ಗಳನ್ನು ಕೊಟ್ಟಿದ್ದು, ಪೊಟೋಗಳು ವೈರಲ್ ಆಗುತ್ತಿವೆ.

ಡಸ್ಕಿ ಬ್ಯೂಟಿ ಪೂಜಾ ಹೆಗ್ಡೆ ಸೌತ್ ಸಿನಿರಂಗದಲ್ಲಿ ಭಾರಿ ಫಾಲೋಯಿಂಗ್ ಪಡೆದುಕೊಂಡಿದ್ದಾರೆ. ಗ್ಲಾಮರ್‍ ಜೊತೆಗೆ ಅದೃಷ್ಟ ಸಹ ಇದ್ದಂತಹ ಈಕೆ ಅನೇಕ ಹಿಟ್ ಸಿನೆಮಾಗಳ ಮೂಲಕ ಖ್ಯಾತಿ ಪಡೆದುಕೊಂಡರು. ಬಳಿಕ ಆಕೆ ಬ್ಯಾಕ್ ಟು ಬ್ಯಾಕ್ ಅವಕಾಶಗಳು ಹರಿದು ಬಂದವು. ಆದರೆ ಕಳೆದ ವರ್ಷ ಮಾತ್ರ ಆಕೆ ಅಭಿನಯದ ಎಲ್ಲಾ ಸಿನೆಮಾಗಳು ಬಾಕ್ಸ್ ಆಫೀಸ್ ನಲ್ಲಿ ಮಕಾಡೆ ಮಲಗಿದವು. ದೊಡ್ಡ ದೊಡ್ಡ ಸ್ಟಾರ್‍ ಗಳ ಸಿನೆಮಾಗಳೂ ಸಹ ಫ್ಲಾಪ್ ಆದವು. ಆದರೂ ಸಹ ಪೂಜಾ ಹೆಗ್ಡೆ ಮಾತ್ರ ಅವಕಾಶಗಳನ್ನು ಪಡೆದುಕೊಳ್ಳುತ್ತಲೇ ಇದ್ದಾರೆ. ಇನ್ನೂ ಪೂಜಾ ಹೆಗ್ಡೆ ಸೋಷಿಯಲ್ ಮಿಡಿಯಾದಲ್ಲೂ ಸಹ ಆಕ್ಟೀವ್ ಆಗಿರುತ್ತಾರೆ. ಸದಾ ಗ್ಲಾಮರಸ್ ಪೋಸ್ ಗಳ ಮೂಲಕ ಸಖತ್ ಸದ್ದು ಮಾಡುತ್ತಿರುತ್ತಾರೆ. ಮತ್ತೇರಿಸುವ ಲುಕ್ಸ್, ಥಂಡರ್‍ ಥೈಸ್ ಮೂಲಕ ಎಲ್ಲರನ್ನೂ ಸೆಳೆಯುತ್ತಿರುತ್ತಾರೆ.

ಇನ್ನೂ ಪೂಜಾ ಹೆಗ್ಡೆ SSMB28 ಸಿನೆಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದು. ಸಮಯ ಸಿಕ್ಕಾಗಲೆಲ್ಲಾ ಆಕೆ ವಿದೇಶಗಳಿಗೆ ಹಾರುತ್ತಾ ಎಂಜಾಯ್ ಮಾಡುತ್ತಿರುತ್ತಾರೆ.  ಇದೀಗ ಪೂಜಾ ಹೆಗ್ಡೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿರುತ್ತವೆ. ರೆಡ್ ಕಲರ್‍ ಮಾಡ್ರನ್ ಡ್ರೆಸ್ ನಲ್ಲಿ ಆಕೆ ಹಾಟ್ ಪೋಸ್ ಕೊಟ್ಟಿದ್ದಾರೆ. ರೆಡ್ ಮಿರ್ಚಿಯಂತೆ ಖಾರವಾದ ಪೋಸ್ ಗಳನ್ನು ಕೊಟ್ಟಿದ್ದಾರೆ. ಶೋಲ್ಡರ್‍, ಥೈಸ್, ಎದೆಯ ಸೌಂದರ್ಯದ ಮೂಲಕ ಎಲ್ಲರನ್ನೂ ಆಕರ್ಷಣೆ ಮಾಡಿದ್ದಾರೆ. ಆಕೆಯ ಪೊಟೋಗಳು ಸೊಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ. ಅಭಿಮಾನಿಗಳು ಸಹ ವಿವಿಧ ರೀತಿಯ ಕಾಮೆಂಟ್ ಗಳ ಮೂಲಕ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಇನ್ನೂ ಪೂಜಾ ಹೆಗ್ಡೆ ಕೆರಿಯರ್‍ ಸರಿಯಾಗಿ ಸಾಗುತ್ತಿಲ್ಲ. ಆಕೆ SSMB28 ಸಿನೆಮಾದ ಮೇಲೆ ತುಂಬಾನೆ ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ. ಆಕೆ ಕೊನೆಯದಾಗಿ ಸಲ್ಮಾನ್ ಖಾನ್ ಅಭಿನಯದ ಕಿಸಿಕಾ ಭಾಯ್ ಕಿಸಿ ಕಾ ಜಾನ್ ಎಂಬ ಸಿನೆಮಾದಲ್ಲೂ ಸಹ ನಟಿಸಿದ್ದರು. ಆದರೆ ಈ ಸಿನೆಮಾ ಸಹ ನಿರಾಸೆಯನ್ನು ಮೂಡಿಸಿತ್ತು. ಬ್ಯಾಕ್ ಟು ಬ್ಯಾಕ್ ಸೋಲುಗಳನ್ನು ಕಂಡ ಪೂಜಾ ಹೆಗ್ಡೆಗೆ SSMB28 ಸಿನೆಮಾ ಆದರೂ ಹಿಟ್ ನೀಡುತ್ತಾ ಎಂಬುದನ್ನು ಕಾದು ನೋಡಬೇಕಿದೆ.