Film News

ಆರೆಂಜ್ ಕಲರ್ ಟೈಟ್ ಫಿಟ್ ಡ್ರೆಸ್ ನಲ್ಲಿ ಟಾಪ್ ಟು ಬಾಟಂ ದೇಹದ ಮೈಮಾಟ ಪ್ರದರ್ಶನ ಮಾಡಿದ ಪೂಜಾ ಹೆಗ್ಡೆ, ಪೊಟೋಸ್ ವೈರಲ್…..!

ಸೌತ್ ಸಿನಿರಂಗದ ಬಹುಬೇಡಿಕೆ ನಟಿ ಪೂಜಾ ಹೆಗ್ಡೆ ಸೋಲು ಗೆಲುವು ಎಂಬುದರ ಬಗ್ಗೆ ತಲೆಗೆಡಿಸಿಕೊಳ್ಳದೇ ಬ್ಯಾಕ್ ಟು ಬ್ಯಾಕ್ ಸಿನೆಮಾಗಳು ಹಾಗೂ ಹಾಟ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲಿ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆಯುತ್ತಿರುತ್ತಾರೆ. ಇದೀಗ ಆಕೆ ಆರೆಂಜ್ ಕಲರ್‍ ಡ್ರೆಸ್ ನಲ್ಲಿ ಮೈಂಡ್ ಬ್ಲಾಕ್ ಆಗುವಂತ ಪೋಸ್ ಕೊಟ್ಟಿದ್ದಾರೆ. ಸದ್ಯ ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.

ನಟಿ ಪೂಜಾ ಹೆಗ್ಡೆ ಸಿನೆಮಾಗಳ ಜೊತೆಗೆ ಜೊತೆಗೆ ಸೋಷಿಯಲ್ ಮಿಡಿಯಾದಲ್ಲು ಸಹ ಆಕ್ಟೀವ್ ಆಗಿರುತ್ತಾರೆ. ಅಪಾರ ಸಂಖ್ಯೆಯ ಫಾಲೋವರ್ಸ್ ಹೊಂದಿರುವ ಆಕೆ ಹಂಚಿಕೊಳ್ಳುವ ಪೊಸ್ಟ್ ಗಳು ಕಡಿಮೆ ಸಮಯದಲ್ಲೇ ವೈರಲ್ ಆಗುತ್ತಿರುತ್ತವೆ. ಮುಂಬೈನಲ್ಲಿ ಕಪಿಲ್ ಶರ್ಮಾ ಶೋ ನಲ್ಲಿ ಭಾಗವಹಿಸಲು ಪೂಜಾ ಹೆಗ್ಡೆ ಹೋಗಿದ್ದರು. ಈ ವೇಳೆ ಸ್ಟುಡಿಯೋ ಬಳಿ ಆಕೆ ಕ್ಯಾಮೆರಾ ಕಣ್ಣಿಗೆ ಸಿಕ್ಕಿಬಿದ್ದಿದಾರೆ. ಆಕೆ ಮತಷ್ಟು ಹುಮ್ಮಸ್ಸಿನಿಂದ ಹಾಟ್ ಆಗಿ ಪೋಸ್ ಗಳನ್ನು ಕೊಟ್ಟಿದ್ದಾರೆ. ಇನ್ನೂ ಆರೆಂಜ್ ಕಲರ್‍ ನಲ್ಲಿ ಪೂಜಾ ಹೆಗ್ಡೆ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಆಕೆಯನ್ನು ತಮ್ಮ ಕ್ಯಾಮೆರಾಗಳಲ್ಲಿ ಬಂಧಿಸಲು ಅಲ್ಲಿದ್ದವರು ಪೈಪೋಟಿಗೆ ಬಿದ್ದಂತೆ ಪೊಟೋಗಳನ್ನು ತೆಗೆದಿದ್ದಾರೆ. ಸದ್ಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಇನ್ನೂ ಆರೆಂಜ್ ಕಲರ್‍ ಟೈಟ್ ಫಿಟ್ ನಲ್ಲಿ ತನ್ನ ದೇಹದ ಮೈಮಾಟ ಪ್ರದರ್ಶನ ಮಾಡಿದ್ದು, ಅಭಿಮಾನಿಗಳು ಹಾಟ್ ಹಾಟ್ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ಪೂಜಾ ಹೆಗ್ಡೆ ಕಿಸಿ ಕಾ ಭಾಯ್ ಕಿಸಿ ಕಿ ಜಾನ್ ಎಂಬ ಸಿನೆಮಾದಲ್ಲಿ ಸಲ್ಮಾನ್ ಖಾನ್ ಜೊತೆಗೆ ನಟಿಸಿದ್ದಾರೆ. ಈ ಸಿನೆಮಾದಲ್ಲಿ ಟಾಲಿವುಡ್ ಸ್ಟಾರ್‍ ವಿಕ್ಟರಿ ವೆಂಕಟೇಶ್ ಸಹ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಒಂದು ಹಾಡಿನಲ್ಲಿ ಗ್ಲೋಬಲ್ ಸ್ಟಾರ್‍ ರಾಮ್ ಚರಣ್ ಸಹ ಭರ್ಜರಿಯಾಗಿ ಸ್ಟೆಪ್ಸ್ ಹಾಕಿದ್ದಾರೆ. ಈ ಸಿನೆಮಾ ಇದೇ ತಿಂಗಳ 21 ರಂದು ಅದ್ದೂರಿಯಾಗಿ ತೆರೆ ಕಾಣಲಿದೆ. ಇನ್ನೂ ಈ ಸಿನೆಮಾ ತೆಲುಗಿನಲ್ಲೂ ಸಹ ಬಿಡುಗಡೆಯಾಗಲಿದೆ. ಇನ್ನೂ ಈ ಸಿನೆಮಾದ ಪ್ರಮೋಷನ್ ಕಾರ್ಯಕ್ರಮಗಳೂ ಸಹ ಜೋರಾಗಿಯೇ ನಡೆಯುತ್ತಿವೆ. ಅದರ ಭಾಗವಾಗಿಯೇ ಪೂಜಾ ಹೆಗ್ಡೆ ಹಾಗೂ ಸಲ್ಮಾನ್ ಖಾನ್ ಇಬ್ಬರೂ ಕಪಿಲ್ ಶರ್ಮಾ ಶೋನಲ್ಲಿ ಭಾಗಿಯಾಗಿದ್ದಾರೆ. ಈ ಕಾರ್ಯಕ್ರಮದ ಸಮಯದಲ್ಲೇ ಪೂಜಾ ಹಾಗೂ ಸಲ್ಮಾನ್ ಕ್ಯಾಮೆರಾಗಳಿಗೆ ಪೋಸ್ ಕೊಟ್ಟಿದ್ದಾರೆ. ಸದ್ಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.

ಇನ್ನೂ ಪೂಜಾ ಹೆಗ್ಡೆ ಬಾಲಿವುಡ್ ನಲ್ಲಿ ಸಕ್ಸಸ್ ಕಂಡುಕೊಳ್ಳಲು ತುಂಬಾನೆ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಈ ಹಾದಿಯಲ್ಲೇ ಆಕೆ ಸಲ್ಮಾನ್ ಖಾನ್ ಜೊತೆಗೆ ಕಿಸಿ ಕಾ ಭಾಯ್ ಕಿಸಿ ಕಾ ಜಾನ್ ಸಿನೆಮಾದಲ್ಲಿ ನಟಿಸಿದ್ದಾರೆ. ಈ ಸಿನೆಮಾ ಒಳ್ಳೆಯ ಸಕ್ಸಸ್ ಕಂಡುಕೊಂಡರೇ ಆಕೆ ಬಾಲಿವುಡ್ ನಲ್ಲಿ ಒಳ್ಳೆಯ ಬೇಡಿಕೆ ಪಡೆದುಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಇನ್ನೂ ಟಾಲಿವುಡ್ ನಲ್ಲಿ ಪೂಜಾ ಹೆಗ್ಡೆ SSMB28 ಸಿನೆಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನೆಮಾದಲ್ಲಿ ಆಕೆ ಮಹೇಶ್ ಬಾಬು ಜೊತೆ ರೊಮ್ಯಾನ್ಸ್ ಮಾಡಲಿದ್ದಾರೆ.

Most Popular

To Top